ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆಹುದ್ದೆಗಳ ಹೆಸರು : ಸ್ಟಾಫ್ ಕಾರ್ ಡ್ರೆöÊವರ್ಒಟ್ಟು ಹುದ್ದೆಗಳು : 16ಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್ಉದ್ಯೋಗ ಸ್ಥಳ : ಭಾರತದಾದ್ಯಂತವಿದ್ಯಾರ್ಹತೆ … [Read more...] about ಭಾರತೀಯ ಅಂಚೆ ಇಲಾಖೆ ಯಲ್ಲಿ ಅರ್ಜಿ ಆಹ್ವಾನ
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೇಮಕಾತಿ 2022
ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಇದೀಗ ಗ್ರೆಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ಹುದ್ದೆಗಳ ಹೆಸರು : ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ಒಟ್ಟು ಹುದ್ದೆಗಳು : 170ಅರ್ಜಿ ಸಲ್ಲಿಸುವ ಬಗೆ : … [Read more...] about ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೇಮಕಾತಿ 2022
ಖಾದಿ ಗ್ರಾಮೋದ್ಯೋಗ ಇಲಾಖೆಯಿಂದ ನೇಮಕಾತಿ
ಖಾದಿ ಗ್ರಾಮೋದ್ಯೋಗ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಖಾದಿ ಗ್ರಾಮೋದ್ಯೋಗ ಇಲಾಖೆಹುದ್ದೆಗಳ ಹೆಸರು : ಯಂಗ್ ಪ್ರೊಪ್ಫೆಷನಲ್ಒಟ್ಟು ಹುದ್ದೆಗಳು : 10ಅರ್ಜಿ ಸಲ್ಲಿಸವ ಬಗೆ : ಆನ್ಲೆöÊನ್ವಿದ್ಯಾರ್ಹತೆ :ಅಭ್ಯರ್ಥಿಯು … [Read more...] about ಖಾದಿ ಗ್ರಾಮೋದ್ಯೋಗ ಇಲಾಖೆಯಿಂದ ನೇಮಕಾತಿ
ಗುಪ್ತಚರ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಗುಪ್ತಚರ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಭಾರತೀಯ ಗುಪ್ತಚರ ಇಲಾಖೆಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 766 ಹುದ್ದೆಗಳುಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್ಹುದ್ದೆಗಳ ಹೆಸರು … [Read more...] about ಗುಪ್ತಚರ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾನ್ಸ್‌ಟೇಬಲ್, ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ 2022
ಸ್ಟಾಫ್ ಸೆಲೆಕ್ಷನ್ ಕಮಿಷನ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಎಸ್‌ಎಸ್‌ಸಿ ಅಧಿಕೃತ ಅಧಿಸೂಚನೆ ಮೇ 2022 ಮೂಲಕ 10 ನೇ ಹಂತದ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಸಂಸ್ಥೆಯ ಹೆಸರು : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)ಪೋಸ್ಟ್‌ಗಳ ಸಂಖ್ಯೆ: 2,268ಉದ್ಯೋಗ ಸ್ಥಳ: … [Read more...] about ಕಾನ್ಸ್‌ಟೇಬಲ್, ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ 2022




