ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ಹೆಸರು : ಬೆರಳಚ್ಚು ನಕಲುಗಾಗರು, ಆದೇಶ ಜಾರಿಕಾರರು ಹಾಗೂ ಜವಾನಒಟ್ಟು ಹುದ್ದೆಗಳು : 28ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ವಿದ್ಯಾರ್ಹತೆ :ಬೆರಳಚ್ಚು … [Read more...] about SSLC PUC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2022
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
BMTC ನೇಮಕಾತಿ ಅಧಿಸೂಚನೆ 2022
ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್, ಸಿಸ್ಟಮ್ ಆಡ್ಮನಿಸ್ಟೆçÃಟರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬೆಂಗಳೂರು ಮಹಾನಗರದ ಸಾರಿಗೆ ನಿಗಮಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಅರ್ಜಿ ಸಲ್ಲಿಸುವ ಬಗೆ : ಇ-ಮೇಲ್ … [Read more...] about BMTC ನೇಮಕಾತಿ ಅಧಿಸೂಚನೆ 2022
ಅಗ್ನಿಪಥ ನೇಮಕ ಪ್ರಕ್ರಿಯೆ ಶುರು
ನವದೆಹಲಿ : ದೇಶಾದ್ಯಂತ ವ್ಯಾಪಕ ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿರುವ ಸೇನಾ ನೇಮಕಾತಿ ಕುರಿತಾದ ಅಗ್ನಿಪಥ ಯೋಜನೆಗೆ ಕೇಂದ್ರ ಚಾಲನೆ ನೀಡಿದೆ. ಶುಕ್ರವಾರದಿಂದ ವಾಯುಪಡೆಗೆ ನೇಮಕ ಮಾಡುವ ಪ್ರಕ್ರಿಯೆ ನಡೆಯಲಿದೆ.ವಾಯುಪಡೆಗೆ ನೇಮಕ ಮಾಡುವ ಪ್ರಕ್ರಿಯೆ ನಡೆಯಲಿದೆ ವಾಯುಪಡೆಯ ಅಗ್ನೀವೀರ್ ವಾಯು ಹೆಸರಿನ ವೆಬ್ ಸೈಟ್ ನಲ್ಲಿ ನೋಂದಾಯಿಸಿಕೊಳ್ಳಬಹುದು. ಈ ಯೋಜನೆಯಡಿ ನೇಮಕ ಗೊಳ್ಳವವರನ್ನು ಅಗ್ನಿವೀರರು ಎಂದು … [Read more...] about ಅಗ್ನಿಪಥ ನೇಮಕ ಪ್ರಕ್ರಿಯೆ ಶುರು
ಸುಪ್ರಿಂ ಕೋರ್ಟ್ ನೇಮಕಾತಿ ಅಧಿಸೂಚನೆ
ಭಾರತೀಯ ಸುಪ್ರೀಂ ಕೋರ್ಟ್ ನಲ್ಲಿ ಅಗತ್ಯವಿರುವ ವಿವಿಧ ಗ್ರೂಪ್ ಬಿ ನಾನ್ ಗೆಜೆಟೆಡ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಸುಪ್ರೀಂ ಕೋರ್ಟ್ಹುದ್ದೆಗಳ ಹೆಸರು : ಜೂನಿಯರ್ ಕೋರ್ಟ್ ಅಸಿಸ್ಟಂಟ್ಒಟ್ಟು ಹುದ್ದೆಗಳು : 210ಅರ್ಜಿ ಸಲ್ಲಿಸಲು ಬಗೆ : … [Read more...] about ಸುಪ್ರಿಂ ಕೋರ್ಟ್ ನೇಮಕಾತಿ ಅಧಿಸೂಚನೆ
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ/Bank of Baroda Recruitment
ಬ್ಯಾಂಕ್ ಆಫ್ ಬರೋಡಾದಲ್ಲಿ (Bank of Baroda) 325 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ರಿಲೇಶನ್‌ಶಿಪ್ ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.ದೇಶದ ಯಾವುದೇ ಮೂಲೆಯಲ್ಲಾದರೂ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಬ್ಯಾಂಕ್ … [Read more...] about ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ/Bank of Baroda Recruitment




