ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು: ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ಅಪ್ರೆಂಟೆಸ್ ಹುದ್ದೆಗಳನ್ನು ಭರ್ತಿ ಮಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಮಂಗಳೂರು ವಿದ್ಯುತ್ ಸರಬರಾಜು ನಿಗಮ … [Read more...] about ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ / MESCOM Recruitment 2022
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ / DCC Bank Recruitment 2022
ಕೇಂದ್ರ ಸಹಕಾರಿ ಬ್ಯಾಂಕ್ (ಶಿವಮೊಗ್ಗ ಡಿಸಿಸಿ ಬ್ಯಾಂಕ್) ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಹುದ್ದೆಗಳ ಹೆಸರು : ಕ್ಲರ್ಕ್, ಅಟೆಂಟರ್, ಡ್ರೆöÊವರ್ಒಟ್ಟು ಹುದ್ದೆಗಳು : 98ಅರ್ಜಿ ಸಲ್ಲಿಸುವ ಬಗೆ : ಆಪ್ ಲೈನ್ಹುದ್ದೆಗಳ ಹೆಸರು … [Read more...] about ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ / DCC Bank Recruitment 2022
ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ ಪ್ರಾದೇಶಿಕ ವ್ಯವಸ್ಥಾಪಕ, ಜಿಲ್ಲಾ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ಒಟ್ಟು ಹುದ್ದೆಗಳು : 747ಶೈಕ್ಷಣಿಕ ಅರ್ಹತೆ :ಪ್ರಾದೇಶಿಕ ವ್ಯವಸ್ಥಾಪಕ ಹುದ್ದೆಗಳಿಗೆ : ಪದವಿ … [Read more...] about ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
SSLC ಆದವರಿಗೆ ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ /RRC Recruitment 2022
ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ಅಂಪ್ರೆAಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು : 2972ವಿದ್ಯಾರ್ಹತೆ :ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಪಿಯುಸಿ, ಶೇ 50 ರಷ್ಟು ಅಂಕ ಹೊಂದಿದ ಅಭ್ಯರ್ಥಿಗಳು ಅರ್ಜಿಯನ್ನು … [Read more...] about SSLC ಆದವರಿಗೆ ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ /RRC Recruitment 2022
ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ ಆನ್ ಲೈನ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಮೇ 10 ರೋಳಗೆ ಇಲಾಖಾ ವೆಬ್‌ಸೈಟ್ http://karwar-va.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅಧಿಕೃತ ವೆಬ್‌ಸೈಟ್ http://uttarakannada.nic.in ಅಥವಾ ದೂರವಾಣಿ ಸಂಖ್ಯೆಗೆ 08382 229857 ಸಂಪರ್ಕಿಸಿ ಎಂದು … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ



