ಮುಂಡಗೋಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮುಂಡಗೋಡ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆತಾಲೂಕಿನ ನಾಗನೂರ ಗ್ರಾ.ಪಂ ವ್ಯಾಪ್ತಿಯ ಅಂದಲಗಿ ಗ್ರಾಮದ ಅಂದಲಗಿ-I ಕೇಂದ್ರದಲ್ಲಿ, ಹುನಗುಂದ ಗ್ರಾ.ಪಂ ವ್ಯಾಪ್ತಿಯ ಅತ್ತಿವೇರಿ ಗೌಳಿದಡ್ಡಿ, ಓಣಿಕೇರಿ ಗ್ರಾ.ಪಂ ವ್ಯಾಪ್ತಿಯ ಓಣಿಕೇರಿ ಗ್ರಾಮದ ಓಣಿ ಕೇರಿ-2 … [Read more...] about ಮುಂಡಗೋಡ: ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ ಆದವರಿಂದ ಗ್ರೂಪ್ ಸಿ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ.ಹುದ್ದೆಯ ಹೆಸರು: ಗ್ರೂಪ್ ಸಿ 410 ಹುದ್ದೆ1 ಜ್ಯೂನಿಯರ್ ಎಂಜಿನಿಯರ್ (ಸಿವಿಲ್) ಹೈದರಾಬಾದ್ ಕರ್ನಾಟಕ 89 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ (ಸಿವಿಲ್ ಎಂಜಿನಿಯರ್ (ಡ್ರಾಪ್ಟ್ ಮೆನ್ ಶಿಪ್ )2 ಹೆಲ್ತ್‌ಇನ್ಸ್ ಪೆಕ್ಟರ್ - 57 ಹುದ್ದೆ- ಎಸ್‌ಎಸ್‌ಎಲ್‌ಸಿ, ಡಿಪ್ಲೋಮಾ (ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್/ ಹೆಲ್ತ್ … [Read more...] about ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ ಆದವರಿಂದ ಗ್ರೂಪ್ ಸಿ ಹುದ್ದೆಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿಯಿರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿಯಿರುವ 11 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ 11 ತಾಲೂಕಿನಲ್ಲಿ 16 ಅಂಗನವಾಡಿ ಕಾರ್ಯಕರ್ತೆ, 4 ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು 66 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಮೇ.11 ರೊಳಗೆ ಇಲಾಖಾ ವೇಬ್ ಸೈಟ್ … [Read more...] about ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿಯಿರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ನೇಮಕಾತಿ/ SBI Recruitment 2022
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 11ಹುದ್ದೆಗಳ ವಿವರ … [Read more...] about ಸ್ಟೇಟ್ ಬ್ಯಾಂಕ್ ನೇಮಕಾತಿ/ SBI Recruitment 2022
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022 : KPSC Recruitmernt 2022
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ .ಹುದ್ದೆಗಳ ಹೆಸರು : ಕಿರಿಯ ಅಭಿಯಂತರರುಒಟ್ಟು ಹುದ್ದೆಗಳು : 136ವಿದ್ಯಾರ್ಹತೆ : … [Read more...] about ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022 : KPSC Recruitmernt 2022



