ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : … [Read more...] about BECIL Recruitment 2022/ ಡೇಟಾ ಎಂಟ್ರಿ ಅಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
ಎಸ್ ಎಸ್ ಎಲ್ ಸಿ, ಐಟಿಐ ಡಿಪ್ಲೋಮಾ ಆದವರಿಂದ ಗ್ರೂಪ್ ಸಿ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ.ಹುದ್ದೆಯ ಹೆಸರು :ಗ್ರೂಪ್ ಸಿ 410 ಹುದ್ದೆ1 ಜ್ಯೂನಿಯರ್ ಎಂಜಿನಿಯರ್ (ಸಿವಿಲ್) ಹೈದರಾಬಾದ್ ಕರ್ನಾಟಕ 89 ಹುದ್ದೆ, ವಿದ್ಯಾರ್ಹತೆ : ಡಿಪ್ಲೋಮಾ (ಸಿವಿಲ್ ಎಂಜಿನಿಯರ್ (ಡ್ರಾಪ್ಟ್ಮೇನ್ ಶಿಪ್)2 ಹೆಲ್ತ್ ಇನ್ಸ್ ಪೆಕ್ಟರ್ - 57 ಹುದ್ದೆ - ಎಸ್ ಎಸ್ ಎಲ್ ಸಿ, ಡಿಪ್ಲೋಮಾ ( ಸ್ಯಾನಿಟರಿ ಹೆಲ್ತ್ ಇನ್ಸ್ ಪೆಕ್ಟರ್ / ಹೆಲ್ತ್ … [Read more...] about ಎಸ್ ಎಸ್ ಎಲ್ ಸಿ, ಐಟಿಐ ಡಿಪ್ಲೋಮಾ ಆದವರಿಂದ ಗ್ರೂಪ್ ಸಿ ಹುದ್ದೆಗೆ ಅರ್ಜಿ ಆಹ್ವಾನ
ಗ್ರಾಮ ಲೇಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾರವಾರ : ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಹುದ್ದೆಗಳ ಹೆಸರು : ಗ್ರಾಮ ಲೆಕ್ಕಿಗಒಟ್ಟು ಹುದ್ದೆಗಳು; 102ಆಸಕ್ತ ಅಭ್ಯರ್ಥಿಗಳು ಮೇ 10 ರೊಳಗೆ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅಧಿಕೃತ ವೆಬ್ ಸೈಟ್ http://uttarakannada.nic.in/ ಅಥವಾ ದೂರವಾಣಿ … [Read more...] about ಗ್ರಾಮ ಲೇಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೆಪಿಎಸ್‌ಸಿ : ಬಿ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್ ಬಿ ವೃದದ ಹುದ್ದೆ ಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು.ಮುದ್ರಣ ಮತ್ತು ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆಯಲ್ಲಿ ಸಹಾಯ ನಿರ್ದೇಶಕರು-2 ಹುದ್ದೆ.ವಿದ್ಯಾರ್ಹತೆ:ಬಿಇ ಮೆಕ್ಯಾನಿಕಲ್, ಎಲಕ್ಟ್ರಾನಿಕ್ಸ್ ಅಥವಾ ಪ್ರಿಟಿಂಗ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ … [Read more...] about ಕೆಪಿಎಸ್‌ಸಿ : ಬಿ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾರವಾರ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿಯಿರುವ 11 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ 11 ತಾಲೂಕಿನಲ್ಲಿ 16 ಅಂಗನವಾಡಿ ಕಾರ್ಯಕರ್ತೆ, 4 ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು 66 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಮೇ 11 ರೊಳಗೆ ಇಲಾಳಾ ವೆಬ್ ಸೈಟ್ https://anganwadirecruit.kar.nic.in/ … [Read more...] about ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ



