ಸರ್ಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವ ಯುವಕರಿಗೆ ಸಿಹಿ ಸುದ್ದಿಯೊಂದು ಬಂದಿದೆ. ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (ONGC ) ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಜನರಲ್ ಮ್ಯಾನೇಜರ್ (ಎಚ್ ಎಸ್ ಸಿ & ಫೈರ್ )ಜನರಲ್ ಮ್ಯಾನೇಜರ್ (ಮಾಹಿತಿ ತಂತ್ರಜ್ಞಾನ) -1ಅರ್ಹತೆ : 57 ವರ್ಷದೊಳಗಿನ ಅಭ್ಯರ್ಥಿಗಳು 2 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ … [Read more...] about ಒಎನ್‌ಜಿಸಿಯಲ್ಲಿ ಉದ್ಯೋಗಾವಕಾಶ ; 2.30 ಲಕ್ಷ ವೇತನ
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
4ನೇ, 9ನೇ, 10ನೇ ಪಾಸಾದವರಿಗೆ ಅಂಗನವಾಡಿ ನೇಮಕಾತಿ 2022
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಹುದ್ದೆಗಳ ಹೆಸರು : ಕಾರ್ಯಕರ್ತೆ ಮತ್ತು ಸಹಾಯಕಿಒಟ್ಟು ಹುದ್ದೆಗಳು : 93ಉದ್ಯೋಗ … [Read more...] about 4ನೇ, 9ನೇ, 10ನೇ ಪಾಸಾದವರಿಗೆ ಅಂಗನವಾಡಿ ನೇಮಕಾತಿ 2022
188 ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಟಕ ಲೋಕಸೇವಾ ಆಯೋಗವು ಕರ್ನಾಟಕ ನಾಗರಿಕ ಸೇವಾ ( ನೇರನೇಮಕಾತಿ) (ಸಾಮಾನ್ಯ). ನಿಯಮಗಳೂ 2021 ರ ಅನ್ವಯ ಗ್ರೂಪ್ ಬಿ. ವೃಂದದ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ವಿದ್ಯಾರ್ಹತೆ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ ಸಿವಿಲ್ ; ಇನ್ವಿರಾನಮೆಂಟಲ್‌ನಲ್ಲಿ ಎಂಜಿನಿಯರಿAಗ್ ಪದವಿ … [Read more...] about 188 ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಬರೋಡ್ ನಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ/ Bank of Baroda Recruitmant 2022
ಬ್ಯಾಂಕ್ ಆಫ್ ಬರೋಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬ್ಯಾಕ್ ಆಫ್ ಬರೋಡಹುದ್ದೆಗಳ ವಿವರ: ಮ್ಯಾನೇಜರ್, ಆಫೀಸ್ ಅಸಿಸ್ಟೆಂಟ್, ಬ್ಯುಸಿನೆಸ್ ಕರೆಸ್ಪಾಂಡೆAಟ್ ಸೂವರ್ ವೈರಸ್, ಸೀನಿಯರ್ ಮ್ಯಾನೇಜರ್, ಫ್ಯಾಕಲ್ಟಿ, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, ಇಂಟರ್ನಲ್ ಒಂಬುಡ್ಸ್ಮನ್, ಪ್ರೊಡಕ್ಟ್ … [Read more...] about ಬ್ಯಾಂಕ್ ಆಫ್ ಬರೋಡ್ ನಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ/ Bank of Baroda Recruitmant 2022
ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತ್ ಇಲೆಕ್ಟಾçನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 360 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಬೆಂಗಳೂರಿನಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು.ವಿದ್ಯಾರ್ಹತೆ ;ಭಾರತ್ ಇಲೆಕ್ಟಾçನಿಕ್ಸ್ … [Read more...] about ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ


