ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ವಿವರ:ಸಹಾಯಕ ಪ್ರಾಧ್ಯಾಪಕವಿದ್ಯಾರ್ಹತೆ :ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು … [Read more...] about ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರ ಸಂದರ್ಶನ/UAS Dharwad Recruitment 2022
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
KPSC Recruitment 2022/ KPSC ನೇಮಕಾತಿ
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು : 188ಇಲಾಖೆ ಹೆಸರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹುದ್ದೆಗಳ ವಿವರ:ಸಹಾಯಕ ಅಭಿಯಂತರರು ಗ್ರೇಡ್ 1ಉಳಿಕೆ ಮೂಲ ವೃಂದ : 129ಹೈ ಕ ವೃಂದ … [Read more...] about KPSC Recruitment 2022/ KPSC ನೇಮಕಾತಿ
ಭಾರತೀಯ ಕೋಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಕೋಸ್ಟ್ ಗಾರ್ಡ್ (ICG) ಒಕ್ಕೂಟದ ಸಶಸ್ತ್ರ ಪಡೆ, ICG AC ನೇಮಕಾತಿ ಅಧಿಸೂಚನೆಅನ್ನು ಬಿಡುಗಡೆ ಮಾಡಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಒಟ್ಟು ಹುದ್ದೆ; 65 ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆವಿದ್ಯಾರ್ಹತೆ :ಭಾರತೀಯ ಕೋಸ್ಟ್ ಗಾರ್ಡ್ (ICG) ನೇಮಕಾತಿಯ ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ … [Read more...] about ಭಾರತೀಯ ಕೋಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಎನ್ ಪಿಸಿಐಲ್ ನಲ್ಲಿ ಡಿಗ್ರಿ, ಡಿಪ್ಲೋಮಾ ನರ್ಸಿಂಗ್ ಆದವರಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ನ್ಯೂಕಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ ಪಿಸಿಐಎಲ್) ಸೈಂಟಿಫಿಕ್ ಅಸಿಸ್ಟೆಂಟ್, ನರ್ಸ್ ಅಸಿಸ್ಟೆಂಟ್ ಗ್ರೇಡ್ - 1 ಸ್ಟೆನೋ ಗ್ರೇಡ್ - 1 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಎಲ್ಲಾ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆ : 42ಪ್ರಮುಖ ದಿನಾಂಕಗಳು : ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 10/02/2022ಆನ್ ಲೈನ್ ನಲ್ಲಿ … [Read more...] about ಎನ್ ಪಿಸಿಐಲ್ ನಲ್ಲಿ ಡಿಗ್ರಿ, ಡಿಪ್ಲೋಮಾ ನರ್ಸಿಂಗ್ ಆದವರಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಸಹಾಯಕ ಇಂಜಿಯರ್, ಜೂನಿಯರ್ ಇಂಜಿನಿಯರ್ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ.ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದುಹುದ್ದೆಯ ಹೆಸರು : KPTCL Ae, JE, Jr Asst Online Form 2022 … [Read more...] about ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಆಹ್ವಾನ


