• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

latest Job news | Job News in Kannada

 

We publish latest job News.  You can read about job News in Kannada.

You can read  about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.

 

 

ಸೆಂಟ್ರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/central bank recruitment 2021

November 29, 2021 by Deepika Leave a Comment

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಹಲವು ಬ್ರಾಂಚ್ ಗ ಳಲ್ಲಿ ಆಫೀಸರ್ ಪೋಸ್ಟಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಯ ಹೆಸರು : ಸ್ಪಷಲಿಸ್ಟ್ ಆಫೀಸರ್ಹುದ್ದೆಗಳ ಸಂಖ್ಯೆ : 115ಹುದ್ದೆಗಳ ವಿವರ ;ಎಸ್‌ಒ ಹುದ್ದೆಗಳನ್ನು ವಿವಿಧ ವಿಭಾಗಗಳಲ್ಲಿ ನೇಮಕ ಮಾಡಲಾಗುತ್ತದೆ.ಎಸ್‌ಒ ಹುದ್ದೆಗಳ ಪೈಕಿ … [Read more...] about ಸೆಂಟ್ರಲ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/central bank recruitment 2021

BMTC ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

November 25, 2021 by Deepika Leave a Comment

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( BMTC) ಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಒಟ್ಟು ಹುದ್ದೆಗಳು : 500ಉದ್ಯೋಗ ಸ್ಥಳ : ಬೆಂಗಳೂರುಹುದ್ದೆಗಳ ವಿವರ ; ಮೆಕ್ಯಾನಿಕ್ ಡೀಸೆಲ್ವಿದ್ಯಾರ್ಹತೆ :ಅಭ್ಯರ್ಥಿಗಳು ಮಾನ್ಯಾತೆ ಪಡೆದ ಬೋರ್ಡ್ ದಿಂದ SSLC /10ನೇ ತರಗತಿ ವಿದ್ಯಾರ್ಹತೆಯನ್ನು … [Read more...] about BMTC ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳಿಂದ ಸುಮಾರು 9 ಲಕ್ಷ ಅಪ್ರೆಂಟಿಶಿಪ್ ತರಬೇತಿ ಸಾಧ್ಯತೆ

November 24, 2021 by Sachin Hegde Leave a Comment

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಚಿವ ಸಂಪುಟ ಸಮಿತಿ ಇಂದು ಶಿಕ್ಷಣ ಸಚಿವಾಲಯಕ್ಕೆ 2021-22ರಿಂದ 2025-26 (31.03.2026ರವರೆಗೆ) ರಾಷ್ಟ್ರೀಯ ಅಪ್ರೆಂಟಿಶಿಪ್ ತರಬೇತಿ ಯೋಜನೆ (ಎನ್ ಎಟಿಎಸ್) ಅಡಿಯಲ್ಲಿ ಅಪ್ರೆಂಟಿಶಿಪ್ ತರಬೇತಿ ಪಡೆಯುವವರಿಗೆ ಸ್ಟೈಫಂಡ್ ಬೆಂಬಲಕ್ಕಾಗಿ 3,054 ಕೋಟಿ ರೂ. ಒದಗಿಸಲು ಅನುಮೋದನೆ ನೀಡಿತು.ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳಿಂದ ಸುಮಾರು 9 ಲಕ್ಷ ಅಪ್ರೆಂಟೀಸ್ ಗಳು … [Read more...] about ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳಿಂದ ಸುಮಾರು 9 ಲಕ್ಷ ಅಪ್ರೆಂಟಿಶಿಪ್ ತರಬೇತಿ ಸಾಧ್ಯತೆ

ರೈಲ್ವೆ ಇಲಾಖೆಯಲ್ಲಿ 1785 ಹುದ್ದೆಗಳಿಗೆ ಅರ್ಜಿ ಆಹ್ವಾನ/railway recruitment 2021

November 20, 2021 by Deepika Leave a Comment

ಅಗ್ನೇಯ ರೈಲ್ವೆ ವಲಯದಲ್ಲಿ ಖಾಲಿ ಇರುವ ಅಪ್ರೆಂಟಿಸ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು : 1785ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ, ಐಟಿಐ10 ನೇ ತರಗತಿ ಅಥವಾ ಅದಕ್ಕೆ ಸಮನವಾದ ಶಿಕ್ಷಣ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು. ಕನಿಷ್ಠ 50 ಪ್ರತಿಶತದೊಂದಿಗೆ ಉತ್ತೀರ್ಣರಾಗಿರಬೇಕು. ಇದಲ್ಲದೆ, ಐಟಿಐ ಪಾಸ್ ಪ್ರಮಾಣಪತ್ರವನ್ನು … [Read more...] about ರೈಲ್ವೆ ಇಲಾಖೆಯಲ್ಲಿ 1785 ಹುದ್ದೆಗಳಿಗೆ ಅರ್ಜಿ ಆಹ್ವಾನ/railway recruitment 2021

1828 ಹುದ್ದೆಗಳ ಬೃಹತ್ ನೇಮಕಾತಿ

November 17, 2021 by Deepika Leave a Comment

ಇನ್‌ಸ್ಟಿಟ್ಯೂಟ್ ಆಪ್ ಬ್ಯಾಂಕಿAಗ್ ಪರ್ಸನೆಲ್ ಸೆಲೆಕ್ಷನ್ ನಿಂದ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು : 1828ಉದ್ಯೋಗ ಸ್ಥಳ : ಭಾರತದಾದ್ಯಂತವಿದ್ಯಾರ್ಹತೆ :ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯಾತೆ ಪಡೆದ … [Read more...] about 1828 ಹುದ್ದೆಗಳ ಬೃಹತ್ ನೇಮಕಾತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,499 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar