ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024ಕಾರವಾರ: ಜಿಲ್ಲಾ ಗೃಹರಕ್ಷಕ ದಳದ ಕಾರವಾರ, ಚೆಂಡಿಂಯಾ, ಮಲ್ಲಾಪುರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಹಳಿಯಾಳ, ದಾಂಡೇಲಿ, ಜೊಯಿಡಾ ಘಟಕ/ ಉಪಘಟಕಗಳಲ್ಲಿ ಖಾಲಿ ಇರುವ 202 ಸ್ವ- ಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಫೆ.28ರೊಳಗಾಗಿ ಜಿಲ್ಲಾ ಸಮಾದೇಷ್ಟರ ಕಛೇರಿ. ಗೃಹರಕ್ಷಕ … [Read more...] about ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024
karnataka jobs
Karnataka is a state in the south of India, and it is home to a wide variety of government jobs. From civil service positions to teaching and healthcare jobs, there are many opportunities for those looking to work in the public sector. This page provides an overview of the different types of government jobs available in Karnataka,
ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024
ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಟ- ಕ ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ನಡೆಯುವ ಯುವ ಸಮೃದ್ದಿ ಸಮ್ಮೇಳನ ಬೃಹತ್ ಉದ್ಯೋಗ ಮೇಳದಲ್ಲಿ 50000 ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಒದಗಿಸಲಾಗುತ್ತಿದ್ದು, ಜಿಲ್ಲೆಯ ಯುವಜನತೆ ಇದರಲ್ಲಿ ಭಾಗವಹಿಸಿ ತಮ್ಮ ಆಯ್ಕೆಯ ಉದ್ಯೋಗ ಪಡೆಯುವಂ- ತೆ … [Read more...] about ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024
ಶೀಘ್ರ ಲಿಪಿಗಾರರು |ಬೆರಳಚ್ಚುಗಾರರು |ಜವಾನ ಹುದ್ದೆಗಳಿಗೆ ನೇಮಕಾತಿ/Yadgiri District Court Recruitment 2024
ಶೀಘ್ರ ಲಿಪಿಗಾರರು |ಬೆರಳಚ್ಚುಗಾರರು |ಜವಾನ ಹುದ್ದೆಗಳಿಗೆ ನೇಮಕಾತಿ/Yadgiri District Court Recruitment 2024 ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಕಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ … [Read more...] about ಶೀಘ್ರ ಲಿಪಿಗಾರರು |ಬೆರಳಚ್ಚುಗಾರರು |ಜವಾನ ಹುದ್ದೆಗಳಿಗೆ ನೇಮಕಾತಿ/Yadgiri District Court Recruitment 2024
ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | Vijayapura City Corporation Recruitment 2024
ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | Vijayapura City Corporation Recruitment 2024ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ .ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು .ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು … [Read more...] about ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | Vijayapura City Corporation Recruitment 2024
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024 – SSC Recruitment 2024
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024 - SSC Recruitment 2024ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.ಹುದ್ದೆಗಳ ವಿವರ … [Read more...] about ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024 – SSC Recruitment 2024