• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ವಿಚಿತ್ರ ರೋಗಕ್ಕೆ ಇಬ್ಬರು ಬಾಲಕರು ಬಲಿಯಾದ ಬಳಿಕ ನಾಲವಾರದಲ್ಲಿ ಹೆಚ್ಚಿದ ಆತಂಕ

February 4, 2022 by Deepika Leave a Comment

ವಾಡಿ: ಕುಟುಂಬ ಸದಸ್ಯರನ್ನು ಕಾಡಿದ ಚಿಕನ್ ಫಾಕ್ಸ್ ರೋಗ ಲಕ್ಷಣದ ಕಲೆಗಳು ಇಬ್ಬರು ಬಾಲಕರನ್ನು ಬಲಿ ಪಡೆದ ನಂತರ ನಾಲವಾರ ಗ್ರಾಮದ ಸ್ಟೇಷನ್ ಬಡಾವಣೆಯ ಜನರು ಜೀವ ಭಯ ಎದುರಿಸುತ್ತಿದ್ದಾರೆ. ಪಟೇಲ ಕುಟುಂಬದ ಮೂವರು ಇದೇ ಮಹಾಮಾರಿ ಕಾಯಿಲೆಯಿಂದ ಬಳಲಿ ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇತ್ತ ಓಣಿಯ ಜನರು ಮಕ್ಕಳನ್ನು ಮನೆಯಿಂದ ಹೊರಗಡೆ ಕಳಿಸಲು ಹೆದರುತ್ತಿದ್ದಾರೆ.ಮಾರಣಾಂತಿಕವಲ್ಲದ ಚಿಕನ್ ಫಾಕ್ಸ್ ರೋಗ ಗ್ರಾಮಸ್ಥರ … [Read more...] about ವಿಚಿತ್ರ ರೋಗಕ್ಕೆ ಇಬ್ಬರು ಬಾಲಕರು ಬಲಿಯಾದ ಬಳಿಕ ನಾಲವಾರದಲ್ಲಿ ಹೆಚ್ಚಿದ ಆತಂಕ

ಗೇರುಬೀಜ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಉಚಿತ ಬಸ್ ಪಾಸ್ : ಹೆಬ್ಬಾರ್

February 3, 2022 by Deepika Leave a Comment

ಬೆಂಗಳೂರು : ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಬುಧವಾರ ನಗರದ ಯಶವಂತಪುರ ಕಾರ್ಮಿಕ ಕಲ್ಯಾಣ ಮಂಡಳಿಯ ಕಚೇರಿಯಲ್ಲಿ ಮಂಡಳಿಯ 92ನೇ ಸಭೆಯನ್ನು ನಡೆಸಿದರು.ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ, ಮಾಲಿಕ ಮತ್ತು ಸರಕಾರದ ಅನುಪಾತ 20 ರೂ. 40 ರೂ 20 ರೂ ವಂತಿಕೆ ಪಾವತಿ ಮಾಡಲಾಗುತ್ತಿತ್ತು. ಅದನ್ನು 50 ರೂ, 100 ರೂ 50 ರೂ ಪರಿಷ್ಕರಣೆ ಮಾಡಬೇಕೆಂದು ನಡೆದ ಚರ್ಚೆಯಲ್ಲಿ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ … [Read more...] about ಗೇರುಬೀಜ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಉಚಿತ ಬಸ್ ಪಾಸ್ : ಹೆಬ್ಬಾರ್

ಸ್ನೇಹಿತೆಯ ಪತಿಗೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿ ಸೆರೆ

February 2, 2022 by Deepika Leave a Comment

ಬೆಂಗಳೂರು : ಸ್ನೇಹಿತೆಯ ಪತಿಗೆ ಚಾಕುನಿಂದ ಇರಿದು ಪರಾರಿಯಾಗಿದ್ದ ಆರೋಪಿ ಹಾಗೂ ಆತನ ಸ್ನೇಹಿತನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.ಶ್ರೀ ನಗರದ ಚಂದ್ರ (32) ಮತ್ತು ಕಿರಣ್ (34) ಬಂಧಿತರು. ನಾಗಮಂಗಲ ಮೂಲದ ನರಸಿಂಹ ಶೆಟ್ಟಿ (34) ಚಾಕು ಇರಿತಕ್ಕೆ ಒಳಗಾದವರು. ಮಂಡ್ಯ ನಾಗಮಂಗಲ ಮೂಲದ ನರಸಿಂಹ ಶೆಟ್ಟಿ ಊರಿನಲ್ಲಿ ವ್ಯವಸಾಯ ಮಾಡುತ್ತಾನೆ. ಈತನ ಪತ್ನಿ ವರಲಕ್ಷಿö್ಮ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ವಚ್ಛತಾ … [Read more...] about ಸ್ನೇಹಿತೆಯ ಪತಿಗೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿ ಸೆರೆ

ಪ್ರವಾಸಿ ತಾಣಗಳಿಗೆ ರಸ್ತೆ ಸಂಪರ್ಕ 256 ಕೋಟಿ ರೂ ಮಂಜೂರಾತಿ

February 1, 2022 by Deepika Leave a Comment

ಬೆAಗಳೂರು : ಚಾಲುಕ್ಯರ ಸಾಮ್ರಾಜ್ಯವಾಗಿದ್ದ ಬಾದಾಮಿ ಮೂಲಭೂತ ಸೌಕರ್ಯ ಅಭಿವೃದ್ಧಿ ವಿಷಯಗಳಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.ಕ್ಷೇತ್ರದ ಶಾಸಕರೂ ಆಗಿರುವ ಅವರ ಪ್ರಯತ್ನದ ಫಲವಗಿ ರಾಷ್ಟಿçÃಯ ಹೆದ್ದಾರಿ ಅಭಿವೃದ್ದಿಗೆ 265 ಕೋಟಿ ರೂ.ಗಳ ಯೋಜನೆ ಮಂಜೂರಾಗಿದೆ. ಯೋಜನೆ ಸಂಬAಧ ಕೇಂದ್ರ ಭೂಸಾರಿಗೆ ಸಚಿವ ಗಡ್ಕರಿ ಅವರಿಗೆ ಪತ್ರ ಬರೆದು ಮಾಡಿದ್ದ ಮನವಿ ಮೇರೆಗೆ ಹಣ … [Read more...] about ಪ್ರವಾಸಿ ತಾಣಗಳಿಗೆ ರಸ್ತೆ ಸಂಪರ್ಕ 256 ಕೋಟಿ ರೂ ಮಂಜೂರಾತಿ

ಕೊರೊನಾ ಲಸಿಕೆ ಪಡೆದವರಿಗೇ ಸೋಂಕು

February 1, 2022 by Deepika Leave a Comment

ಬೆಂಗಳೂರು : ಲಸಿಕೆ ಹಾಕಿಸಿಕೊಳ್ಳದವರಿಗಿಂತ ಲಸಿಕೆಪಡೆದವರಿಗೆ ಕೊರೊನಾ ಸೋಂಕು ಕಾಡುತ್ತಿರುವುದು ಬಿಬಿಎಂಪಿ ವರದಿಯಲ್ಲಿ ಬಹಿರಂಗಗೊAಡಿದೆ. ಅದರಲ್ಲೂ ಈಗಾಗಲೆ ಎಡರು ಡೋಸ್ ಲಸಿಕೆ ಹಾಕಿಸಿ ಕೊಂಡವರನ್ನೇ ಕೊರೊನಾ ಕಾಡುತ್ತಿರುವುದು ಸಾಬೀತಾಗಿದೆ. ಕಳೆದ ಒಂದು ವಾರದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ 505 ಮಂದಿ ಅಸ್ಪತ್ರೆಗಳಿಗೆ ದಾಖಲಾಗಿದ್ದಾರೆ.505 ಮಂದಿಯಲ್ಲಿ 276 ಮಂದಿ ಎರಡು ಡೋಸ್ ಪಡೆದವರೆ ಇರುವುದು ಅಚ್ಚರಿಗೆ ಕಾರಣವಾಗಿದೆ. ಕೇವಲ … [Read more...] about ಕೊರೊನಾ ಲಸಿಕೆ ಪಡೆದವರಿಗೇ ಸೋಂಕು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar