• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ಚಾಕುವಿನಿಂದ ಇರಿತ

December 29, 2021 by Deepika Leave a Comment

ದಾಂಡೇಲಿ : ಅಂಬೇವಾಡಿ ನವಗ್ರಾಮದ ನಿವಾಸಿ ಗೌಸ್ ಖಾನ್ ಪಟೇಲ್ ಎಂಬುವವರು ತನ್ನ ಮನೆಯನ್ನು ಬಿಚ್ಚಿ ಹೊಸ ಮನೆ ಕಟ್ಟುತ್ತಿದ್ದಾಗ ನೆರೆ ಮನೆಯ ಕುಮಾರ್ ಎಂಬಾತ ಏಕಾಏಕಿ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ.ತಕ್ಷಣವೆ ಇರಿತಕ್ಕೊಳಗಾದ ಗೌಸ್ ಖಾನ್ ಪಡೇಲ್ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಗೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಹಲ್ಲೆಗೊಳಗಾದವನಿಂದ ಮಾಹಿತಿ … [Read more...] about ಚಾಕುವಿನಿಂದ ಇರಿತ

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

December 27, 2021 by Deepika Leave a Comment

ಧಾರವಾಡ : ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಧಾರವಾಡದಲ್ಲಿ ನಡೆದಿದ್ದು ಭಾನುವಾರ ಬೆಳಕಿಗೆ ಬಂದಿದೆ. ಘಟನೆ ಸಂಬAಧಿಸಿದAತೆ ಶಹರ ಠಾಣೆ ಪೊಲೀಸರು ಆರು ಬಾಲಕರನ್ನು ವಿಚಾರಣೆ ನಡೆಸುತ್ತಿದ್ದಾರೆ.ಮೋರೆಪ್ಲಾಟ್ ಹತ್ತಿರದ 17 ವರ್ಷ ಬಾಲಕಿಯ ಮೇಲೆ ಲಕ್ಷಿö್ಮಸಿಂಗನಕೆರೆ ಪ್ರದೇಶದ ಬಾಲಕರು ನಿರಂತರ ಅತ್ಯಾಚಾರ ನಡೆಸಿದ್ದಾರೆ. ಬಾಲಕನೋರ್ವ ನೊಟ್ಟಿಗೆ ಇರುವ ವಿಡಿಯೋ ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ … [Read more...] about ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಕಳ್ಳರ ತಂಡಕ್ಕೆ ಪೊಲೀಸನೇ ನಾಯಕ

December 25, 2021 by Deepika Leave a Comment

ಬೆಂಗಳೂರು : ಕಳ್ಳಕಾಕರನ್ನು ಬಂಧಿಸಿ ಜೈಲಿಗೆ ಹಾಕಬೇಕಾಗಿದ್ದ ಪೊಲೀಸ್ ಪೇದೆಯೇ ಕಳ್ಳರೊಂದಿಗೆ ಕೈಜೋಡಿಸಿ ಬೈಕ್‌ಗಳ ಕಳ್ಳತನ ಮಾಡಿಸುತ್ತಿದ್ದ ಆರೋಪದ ಮೇಲೆ ಮೂಖ್ಯ ಪೊಲೀಸ್ ಪೇದೆ ಹಾಗೂ ತಮಿಳನಾಡು ಮೂಲದ ಇಬ್ಬರು ಅಪ್ರಾಪ್ತರನ್ನು ಮಾಗಡಿ ರಸ್ತೆ ಠಾಣಾ ಪೊಲೀಸರು ಬಂಧಿಸಿದ್ದಾರೆ.ವಿದ್ಯಾರಣ್ಯಪುರ ಠಾಣೆಯ ಹೊನ್ನಪ್ಪ ಮಾಳಗಿ (26), ರಾಜಸ್ಥಾನ ಮೂಲದ ರಮೇಶ (25) ಬಂಧಿತ ಆರೋಪಿಗಳು. ಬಂಧಿತರಿAದ ಬರೋಬ್ಬರಿ 75 ಲಕ್ಷ ರೂ. ಮೌಲ್ಯದ 52 ದ್ವಿಚಕ್ರ … [Read more...] about ಕಳ್ಳರ ತಂಡಕ್ಕೆ ಪೊಲೀಸನೇ ನಾಯಕ

ಶಿಕ್ಷಕರ ವರ್ಗಾವಣೆಗೆ ಜಿಲ್ಲೆಗಳಲ್ಲೇ ಕೌನ್ಸೆಲಿಂಗ್

December 22, 2021 by Deepika Leave a Comment

ಬೆಂಗಳೂರು : ರಾಜ್ಯದ ಸರ್ಕಾರಿ ಫ್ರೌಡಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ಗ್ರೂಪ್-ಬಿವೃಂದದ ಅಂತರ ವಿಭಾಗದ ಕೋರಿಕೆ ವರ್ಗಾವಣೆ ಡಿಸೆಂಬರ್ 24 ರಿಂದ ಆರಂಭಗೊಳ್ಳಿಲಿದ್ದ ವರ್ಗಾವಣೆಯ ಕೌನ್ಸಿಲಿಂಗ್‌ಗಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ಕೌನ್ಸಿಲಿಂಗ್ ಗೆ ಹಾಜರಾಗಲು ಅವಕಾಶ ನೀಡಿದೆ.ಈ ಸಂಬAಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿದೇಶಶಕರು ಮಾಹಿತಿ ನೀಡಿದ್ದು, ಡಿ 24 ರಿಂದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ … [Read more...] about ಶಿಕ್ಷಕರ ವರ್ಗಾವಣೆಗೆ ಜಿಲ್ಲೆಗಳಲ್ಲೇ ಕೌನ್ಸೆಲಿಂಗ್

ಇ-ಕೆವೈಸಿ ಮಾಡಿಕೊಳ್ಳಲು ಸೂಚನೆ

December 22, 2021 by Deepika Leave a Comment

ಧಾರವಾಡ : ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಕೊಳ್ಳಲು ಸೂಚಿಸಿದೆ.ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in/ ವೆಬ್‌ಸೈಟ್ ಮುಖಾಂತರ ಅಥವಾ ಪಿ.ಎಂ ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದಾಗಿದೆ.ಇ-ಕೆವೈಸಿ ಓಟಿಪಿ ಮುಖಾಂತರ ಆಧಾರ ಸಂಖ್ಯೆಯೊAದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು … [Read more...] about ಇ-ಕೆವೈಸಿ ಮಾಡಿಕೊಳ್ಳಲು ಸೂಚನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,459 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar