• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ಗಾಂಜಾ ಬೆಳೆದ ಇಬ್ಬರ ಬಂಧನ

September 22, 2021 by Deepika Leave a Comment

ವಿರಾಜಪೇಟೆ : ನಿರ್ಮಾಣ ಹಂತದಲ್ಲಿರುವ ಮನೆಯ ಅವರಣದಲ್ಲೇ ಗಾಂಜಾ ಗಿಡ ಬೆಳೆದ ಪಶ್ಚಿ ಬಂಗಾಳ ಮೂಲದ ಇಬ್ಬರ ಕಾರ್ಮಿಕರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಪಶ್ಚಿಮ ಬಂಗಾಳ ಮೂಲದವರು ಮತ್ತು ಹಾಲಿ ನಗರದ ಸಿಲ್ವ ನಗರದ ನಿವಾಸಿ ಇಸ್ಮಾಯಿಲ್ ಎಂಬವರ ನಿರ್ಮಾಣ ಹಂತದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಮೊಹಮ್ಮದ್ ಅಬ್ದುಲ್ ರಖೀಬ್ (28)ಮತ್ತು ಸಲೀಂ ಶೇಖ್ (33) ಬಂಧಿತ … [Read more...] about ಗಾಂಜಾ ಬೆಳೆದ ಇಬ್ಬರ ಬಂಧನ

ಅಕ್ರಮ ಚಿನ್ನ ವಶ

September 22, 2021 by Deepika Leave a Comment

ಮಂಗಳೂರು : ದುಬೈಯಿಂದ ಆಗಮಿಸಿದ ಕಾಸರಗೋಡು ಮೂಲದ ಪ್ರಯಣಿಕನೊಬ್ಬವನ್ನು ವಶಕ್ಕೆ ಪಡೆದ ಮಂಳೂರು ಅಂತರಾಷ್ಟಿçÃಯ ವಿಮಾನ ನಿಲ್ದಾಣದ ಕಸ್ಟಮ್ನ್ ಅಧಿಕಾರಿಗಳು ಆತನಿಂದ 418 ಗ್ರಾಂ. ತೂಕದ 19,89,680 ರೂ ಚಿನ್ನ ವಶಪಡಿಸಿಕೊಂಡಿದ್ದಾರೆ. ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನದ ಮೂಲಕ ಆಗಮಿಸಿದ ಈತ ಪೇಸ್ಟ್ ಹಾಗೂ ಕ್ಯಾಪ್ಸೂಲ್ ರೂಪದಲ್ಲಿ ಪ್ಯಾಕ್ ಮಾಡಿ ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ.ಮಂಗಳೂರು ಅಂತಾ ರಾಷ್ಟಿçÃಯ ವಿಮನ ನಿಲ್ದಾಣ ದಲ್ಲಿ … [Read more...] about ಅಕ್ರಮ ಚಿನ್ನ ವಶ

ಇ-ಕಾಮರ್ಸ್ ಹಬ್ಬ

September 22, 2021 by Deepika Leave a Comment

ಬೆಂಗಳೂರು : ದೇಶಿಯವಾಗಿ ಬೆಳೆಯತ್ತಿರುವ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ಇಂದು ದೇಶದ ಹಬ್ಬದ ಸೀಸನ್ ಅಗಿರುವ 8ನೇ ದಿ ಬಿಗ್ ಬಿಲಿಯನ್ ಡೇಸ್ (ಟಿಬಿಬಿಡಿ) ಯನ್ನು ಅ.7ರಿಮದ 12ರವರೆಗೆ ನಡೆಯಲಿದೆ ಎಂದು ಪ್ರಕಟಿಸಿದೆ.6ದಿನಗಳವರೆಗೆ ನಡೆಯಲಿರುವ ಈ ಬಿಗ್ ಬಿಲಿಯನ್ ಡೇಸ್‌ನಲ್ಲಿ ಮಿಲಿಯನ್ ಗಟ್ಟಲೆ ಗ್ರಾಹಕರು, ಮರಾಟಗರರು, ಸಣ್ಣ ವ್ಯಾಪರಿಗಳು, ಕುಶಲಕರ್ಮಿಗಳು, ಕಿರಾಣಗಳು, … [Read more...] about ಇ-ಕಾಮರ್ಸ್ ಹಬ್ಬ

ಗ್ಯಾಸ್ ಸೋರಿಕೆ ಇಬ್ಬರ ಸಜೀವ ದಹನ

September 22, 2021 by Deepika Leave a Comment

ಬೆಂಗಳೂರು :ಗ್ಯಾಸ್ ಸೋರಿಕೆಯಿಂದಾಗಿ ಅಪಾರ್ಟ್ಮೆಂಟ್ ನಲ್ಲಿನ ಮನೆಗೆ ಬೆಂಕಿ ಹೊತ್ತಿಕೊಂಡು ತಾಯಿ ಮಗಳು ಸಜೀವ ದಹನವಾಗಿದ್ದಾರೆ.ದೇವರಚಿಕ್ಕನಹಳ್ಳಿಯ ಆಶ್ರಿತ ಅಪಾರ್ಟ್ಮೆಂಟಿನ ಮೂರನೇ ಮಹಡಿಯ 210 ನೇ ಫ್ಲಾಟಿನಲ್ಲಿ ವಾಸವಾಗಿದ್ದ ತಾಯಿ ಲಕ್ಷಿö್ಮದೇವಿ(82) ಹಾಗೂ ಮಗಳು ಭಾಗ್ಯರೇಖಾ (59) ದುರ್ಘಟನೆಯಲ್ಲಿ ಸುಟ್ಟು ಕರಕಲಾಗಿದ್ದಾರೆ.ಸಾಯಂಕಾಲ 4.30 ರ ಸುಮಾರಿಗೆ ಗ್ಯಾಸ್ … [Read more...] about ಗ್ಯಾಸ್ ಸೋರಿಕೆ ಇಬ್ಬರ ಸಜೀವ ದಹನ

ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ‘ಹೈಕೋರ್ಟ್’ ಕಡಿವಾಣ

September 17, 2021 by Deepika Leave a Comment

ಬೆಂಗಳೂರು : ಕೊರೋನಾ ಕಾಲದಲ್ಲೂ ಪಾಲಕರನ್ನು ಎಗ್ಗಿಲ್ಲದೇ ಸುಲಿಯುತ್ತಿರುವ ಖಾಸಗಿ ಶಾಲೆಗಳ ಫೀಸ್ ವಸೂಲಿಗೆ ರಾಜ್ಯ ಉಚ್ಛ ನ್ಯಾಯಾಲಯ ಕಡಿವಾಣ ಹಾಕಿದೆ. ಖಾಸಗಿ ಶಾಲೆಗಳ ಬೋಧನಾ ಶುಲ್ಕವನ್ನು ಶೇ.15ರಷ್ಟು ಕಡಿತ ಮಾಡಿ ಹೈಕೋರ್ಟ್ ಆದೇಶ ಮಾಡಿದ್ದು ಈ ಮೂಲಕ ಪೋಷಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಶೇ.30ರಷ್ಟು ಶಾಲಾ ಶುಲ್ಕ ಕಡಿತ ಮಾಡಿದ್ದ ಕ್ರಮವನ್ನು ವಿರೋಧಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ 2020-21ನೆ ಸಾಲಿಗೆ … [Read more...] about ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ‘ಹೈಕೋರ್ಟ್’ ಕಡಿವಾಣ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,463 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar