ಹಾಸನ : ಇತ್ತೀಚೆಗೆ ಜಿಲ್ಲೆಯಲ್ಲಿ 38 ಮಂಗಗಳ ಮಾರಣಹೋಮ ನಡೆದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಾಥಮಿಕ ತನಿಖೆ ಪ್ರಕಾರ ಅವನ್ನು ಒಂದೇ ಬ್ಯಾಗನಲ್ಲಿ ತುಂಬಿ ಸ್ಥಳಾಂತರಿಸುವ ವೇಳೆ ಉಸಿರುಗಟ್ಟಿ ಸತ್ತಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬAಧ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಜಿಲ್ಲಾಧಿಕರಿ ಆರ್. ಗಿರೀಶ್ ಜಿಲ್ಲಾ ಪೊಲ್ಲೀಸ್ ಅಧೀಕ್ಷಕ ಶ್ರೀವಿವಾಸ್ ಗೌಡ ಹಾಗೂ ಉಪ ಅರಣ್ಯ ಸಂರಕ್ಷಣಾದಿಕಾರಿ (ಡಿ.ಎಫ್.ಓ) ಬಸವರಾಜು ಅವರು ಸೋಮವಾರ ಇಲ್ಲಿ ಜಂಟಿ … [Read more...] about ಮಂಗಗಳ ಮಾರಣಹೋಮ ಏಳು ಆರೋಪಿಗಳ ಬಂಧನ
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಇ- ರುಪಿ ಆ್ಯಪ್‌ಗೆ ಪಿಎಂ ಚಾಲನೆ
ನವದೆಹಲಿ : ಡಿಜಿಟಲ್ ಪಾವತಿ ವ್ಯವಸ್ಥೆಯಾದ ಇ ರುಪಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವಾ ಇಲಾಖೆ ಹಾಗೂ ರಾಷ್ಟಿçÃಯ ಪಾವತಿ ನಿಗಮವು ಈ ಪಾವತಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ.ಈರುಪಿ ಪಾವತಿ ವ್ಯವಸ್ಥೆ ನಗದು ರಹಿತ ಹಾಗೂ ನೇರ ಸಂಪರ್ಕ ಡಿಜಿಟಲ್ ಮಾಧ್ಯಮವಾಗಿದೆ. ಎಸ್ ಎಂ ಎಸ್ ಸ್ಟಿçಂಗ್ ಅಥವಾ ಕ್ಯೂ ಆರೆ ಮಾದರಿ ರೂಪದಲ್ಲಿ … [Read more...] about ಇ- ರುಪಿ ಆ್ಯಪ್‌ಗೆ ಪಿಎಂ ಚಾಲನೆ
ಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ವಿದ್ಯಾರ್ಥಿನಿ ನೀರು ಪಾಲು
ಕಾರ್ಕಳ : ನಿಟ್ಟೆ ಗ್ರಾಮದ ಪರಪ್ಪಾಡಿ ಅರ್ಬಿಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ಕಾರ್ಕಳ ತಾಲೂಕಿನ ಕಾಲೇಜು ವಿದ್ಯಾರ್ಥಿನಿ ಮಂಗಳೂರಿನ ಹರ್ಷಿತಾ (19) ನೀರುಪಾಲಾದ ಘಟನೆ ಆ.2ರ ಸಂಜೆ ಸಂಭವಿಸಿದೆ.ಇಬ್ಬರು ವಿದ್ಯಾರ್ಥಿಗಳೊಂದಿಗೆ ಅರ್ಬಿ ಫಾಲ್ಸ್ಗೆ ತೆರಳಿದ್ದು, ಹರ್ಷಿತಾ ನೀರಿನ ಸುಳಿಗೆ ಸಿಕ್ಕಿ ನೀರುಪಾಲಾದರೆಂದು ತಿಳಿದುಬಂದಿದೆ. ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿನಿಯಾಗಿದ್ದ ಈಕೆಗೆ ಈಜು ಗೊತ್ತಿತ್ತು.ಆದರೂ ನೀರಿನ … [Read more...] about ಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ವಿದ್ಯಾರ್ಥಿನಿ ನೀರು ಪಾಲು
ಪಿಡಿಒಗೆ ಜೈಲು
ಮಡಿಕೇರಿ:ಲಂಚ ತೆಗೆದುಕೊಂಡ ಪ್ರಕರಣವು ಸಾಬೀತಾಗಿದ್ದು ತಾಲ್ಲೂಕಿನ ನರಿಯಂದಡ ಗ್ರಾಮ ಪಂಚಾಯಿತಿ ಪಿಡಿಒ ಸಚಿನ್ ಎಂಬಾತನಿಗೆ ಕೊಡಗು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಲಯವು ಒಟ್ಟು 7 ವರ್ಷ ಜೈಲು ಶಿಕ್ಷೆ ಹಾಗೂ 8 ಸಾವಿರ ದಂಡ ವಿಧಿಸಿ ಶನಿವಾರ ಆದೇಶಿಸಿದೆ.ನಾಲ್ಕು ವರ್ಷಗಳಹಿಂದೆ ನಿವೇಶನದ ದಾಖಲೆ ನೀಡಲು, ಗ್ರಾಮದ ಸುಬ್ರಹ್ಮಣ್ಯ ಅವರಿಂz 3ಸಾವಿರ ಲಂಚಕ್ಕೆ ಬೇಡಿಕೆಯಿಟಿದ್ದರು. ಅವರು ಎಸಿಬಿಗೆ ದೂರು ನೀಡಿದ್ದರು. ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಲಂಚ … [Read more...] about ಪಿಡಿಒಗೆ ಜೈಲು
ಹೊಟ್ಟೆ ನೋವು;ವಿದ್ಯಾರ್ಥಿನಿ ಆತ್ಮಹತ್ಯೆ
ಸೊರಬ;ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೀನು ಬಿದ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಚಂದ್ರಗುತ್ತಿಯಲ್ಲಿ ನಡೆದಿದೆ. ಇದೇ ಊರಿನ ನಾಗರಾಜ್ ಮರಡಿ ಅವರ ಪುತ್ರಿ ಸುಚಿತ್ರ 17 ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.ದ್ವಿತೀಯ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕೆಲದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಳು. ಕುಟುಂಬಸ್ಥರು ಕೃಷಿ ಚಟುವಟಿಕೆಗೆ ಹೊಲಕ್ಕೆ ಹೋದ … [Read more...] about ಹೊಟ್ಟೆ ನೋವು;ವಿದ್ಯಾರ್ಥಿನಿ ಆತ್ಮಹತ್ಯೆ



