• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ಮಕ್ಕಳ ಕಳ್ಳಸಾಗಣೆ ಮಾಡಿದ ಮೂವರ ಬಂಧನ

July 17, 2021 by Sachin Hegde Leave a Comment

ಬೆಂಗಳೂರು:ಜುಲೈ 9 ರಂದು ಕೆಎಸ್‍ಆರ್ ರೈಲ್ವೆ ನಿಲ್ದಾಣದಲ್ಲಿ ಬಿಹಾರದಿಂದ ಬೆಂಗಳೂರಿಗೆ 8 ಬಾಲಕರನ್ನು ಕಳ್ಳಸಾಗಣೆ ಮಾಡಿ ಬಾಲ ಕಾರ್ಮಿಕ ಪದ್ಧತಿಗೆ ಒತ್ತಾಯಿಸಿದ ಆರೋಪದ ಮೇಲೆ ಸರ್ಕಾರಿ ರೈಲ್ವೆ ಪೊಲೀಸ್ ರು ಮೂವರನ್ನು ಬಂಧಿಸಿದ್ದಾರೆ.ಮಕ್ಕಳನ್ನು ಧಾನಪುರ ಎಕ್ಸ್ ಪ್ರೆಸ್ ನಲ್ಲಿ ಕರೆ ತಂದಿದ್ದರು, ಆರೋಪಿಗಳು ಹಾಸನ ಜಿಲ್ಲೆಯ ಸೋಮಲಾಪುರ ಗ್ರಾಮದಲ್ಲಿ ಅಡಗಿಕೊಂಡಿದ್ದರು. ಕೃಷ್ಣ ಸಹಾನಿ, ಮೋಹನ್ ಸಹಾನಿಯಾ ಮತ್ತು ಜಿತೇಂದರ್ ಬಂಧಿತ ಅರೋಪಿಗಳು. … [Read more...] about ಮಕ್ಕಳ ಕಳ್ಳಸಾಗಣೆ ಮಾಡಿದ ಮೂವರ ಬಂಧನ

ಎಸ್.ಎಸ್.ಎಲ್.ಸಿ ಪ್ರವೇಶ ಪತ್ರಕ್ಕೆ ಬಿಇಓ ಸಂಪರ್ಕಿಸಿ,

July 16, 2021 by Sachin Hegde Leave a Comment

ಬೆಂಗಳೂರು ;20 21ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ  ಪ್ರವೇಶ ಪತ್ರಗಳನ್ನು ನೀಡಲು ಖಾಸಗಿ  ಶಾಲೆಗಳು ನಿರಾಕರಿಸಿದಲ್ಲಿ ವಿದ್ಯಾರ್ಥಿಗಳು ಪಾಲಕರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ( ಬಿಇಓ) ಭೇಟಿ ಮಾಡಿ ಪಡೆಯಬಹುದಾಗಿದೆ.ಖಾಸಗಿ ಶಾಲಾ ಆಡಳಿತ ಮಂಡಳಿಗಳು ಪ್ರವೇಶಪತ್ರ ಇಟ್ಟುಕೊಂಡು ಶುಲ್ಕ ಪಾವತಿಸಿದರೆ ಮಾತ್ರ ನೀಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿರುವುದರಿಂದ ಇಲಾಖೆಯ ಪ್ರವೇಶ-ಪತ್ರದ ಜವಾಬ್ದಾರಿಯನ್ನು  ಬಿಇಒಗಳಿಗೆ ನೀಡಿದೆ. … [Read more...] about ಎಸ್.ಎಸ್.ಎಲ್.ಸಿ ಪ್ರವೇಶ ಪತ್ರಕ್ಕೆ ಬಿಇಓ ಸಂಪರ್ಕಿಸಿ,

ಚಿನ್ನ ಬೆಳ್ಳಿ ದರ ಏರಿಕೆ

July 16, 2021 by Sachin Hegde Leave a Comment

ರಾಷ್ಟ್ರರಾಜಧಾನಿ ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ ಗುರುವಾರ 10ಗ್ರಾಂಗೆ 177 ರೂಪಾಯಿ   ಏರಿಕೆಯಾಗಿ 47,443 ರೂಪಾಯಿ ಆಗಿದೆ.ಬುಧವಾರ  ಇದು 47266  ರೂಪಾಯಿ ಇತ್ತು, ಬೆಳ್ಳಿಯ ದರ ಒಂದು ಕಿಲೋಗೆ 83 ರೂಪಾಯಿ ಏರಿಕೆಯಾಗಿ 68, 277 ರೂಪಾಯಿ ಆಗಿದೆ. ಬುಧವಾರ  68, 194 ರೂಪಾಯಿ ಇತ್ತು. … [Read more...] about ಚಿನ್ನ ಬೆಳ್ಳಿ ದರ ಏರಿಕೆ

1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ..!

July 15, 2021 by Sachin Hegde Leave a Comment

ಬೆಂಗಳೂರು: ಮಧ್ಯಾಹ್ನದ ಊಟದ ಯೋಜನೆಯಡಿ ಮೇ, ಜೂನ್ ತಿಂಗಳ 2021ರ ಬೇಸಿಗೆ ರಜೆಯ ಆಹಾರ ಭದ್ರತಾ ಭತ್ಯೆಯಪರಿವರ್ತನಾ ವೆಚ್ಚ (ಕುಕ್ಕಿಂಗ್ ಕಾಸ್ಟ್)ದ ನಗದು ಹಣವನ್ನು ಅರ್ಹ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಜಮೆ ಮಾಡುವಂತೆ ಸೂಚಿಸಲಾಗಿದೆ.ಈ ವಿಷಯಕ್ಕೆ ಸಂಬಂಸಿದಂತೆ ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯ ಕೂಡ ನಿರ್ದೇಶನ ನೀಡಿದೆ.ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿವರೆಗಿನ ಫಲಾನುಭವಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ … [Read more...] about 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ..!

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರು ವಶಕ್ಕೆ

July 15, 2021 by Sachin Hegde Leave a Comment

ಮಂಗಳೂರು: ನಗರದ ಉರ್ವ ಠಾಣೆಗೆ ಬಂದಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಸಂಬಂಧಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರಪೆÇಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನಲ್ಲಿನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು.ಬಾಲಕಿಗೆ ಹೊಡೆದ … [Read more...] about ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರು ವಶಕ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,689 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar