• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಆರು ಸೆಕ್ಷನ್‌ಗಳಿಗೆ ಗುಜರಾತ್ ಹೈಕೋರ್ಟ್ ಆಕ್ಷೇಪ ಲವ್ ಜಿಹಾದ್ ಕಾಯ್ದೆಗೆ ತಡೆ

August 20, 2021 by Deepika Leave a Comment

ಗಾಂಧಿನಗರ;ಲವ್ ಜಿಹಾದ್ ತಡೆಯುವ ಉದ್ದೆಶದಿಂದ ಗುಜರಾತ್ ಸರ್ಕಾರ ಜಾರಿಗೆ ತಂದಿರುವ ಧಾರ್ಮಿಕ ಸ್ವಾಂತAತ್ರö್ಯ (ತಿದ್ದುಪಡಿ) ಕಾಯ್ದೆಯ ಆರು ಸೆಕ್ಷನ್‌ಗಳಿಗೆ ಅಲ್ಲಿನ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ. ಅಂತರ್ ಧರ್ಮೀಯ ವಯಸ್ಕರು ಪರಸ್ಪರ ಒಪ್ಪಿಗೆಯಿಂದ ಇಚ್ಛೆಪಟ್ಟು ವಿವಾಹವಾದರೆ ಇದನ್ನು ಮತಾಂತರ ಉದೇಶದಿಂದ ಆದ ಮದುವೆ ಎಂದು ಹೇಳಲಾಗದು. ವಯಸ್ಕರ ಈ ಸ್ವಾತಂತ್ರö್ಯವನ್ನು ಮೊಟಕುಗೊಳಿಸುವಂತೆ ಕಾಣುವ ಈ ಸೆಕ್ಞನ್‌ಗಳನ್ನು ಮುಂದಿನ ಆದೇಶದವರೆಗೆ ಜಾರಿ … [Read more...] about ಆರು ಸೆಕ್ಷನ್‌ಗಳಿಗೆ ಗುಜರಾತ್ ಹೈಕೋರ್ಟ್ ಆಕ್ಷೇಪ ಲವ್ ಜಿಹಾದ್ ಕಾಯ್ದೆಗೆ ತಡೆ

ಸಿಲಿಂಡರ್ ದರದಲ್ಲಿ 25ರೂ. ಏರಿಕೆ..!

August 19, 2021 by Sachin Hegde Leave a Comment

ನ ವದೆಹಲಿಅಡುಗೆ ಅನಿಲ ಸಿಲಿಂಡರ್ ದರ ಮತ್ತೆ 25ರೂ. ಏರಿಕೆಯಾಗಿದೆ. ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಎಲ್‍ಪಿಜಿ ಅಡುಗೆ ಅನಿಲ ಸಿಲಿಂಡರ್ ದರ ಮತ್ತೆ ಏರಿಕೆಯಾಗಿರುವುದು ಮತ್ತಷ್ಟು ಕಂಗಾಲಾಗುವಂತೆ ಮಾಡಿದೆ. ಪೆಟ್ರೋಲಿಯಂ ಕಂಪೆನಿಗಳು ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 25 ರೂ.ಗೆ ಏರಿಕೆ ಮಾಡಿದೆ.ವಾಣಿಜ್ಯ ಬಳಕೆಯ 19ಕೆಜಿ ಸಿಲಿಂಡರ್ ಬೆಲೆ 68 ರೂ.ನಷ್ಟು ಏರಿಕೆಯಾಗಿದೆ.ಕಳೆದ ಜುಲೈ 1ರಂದು ಅಡುಗೆ ಅನಿಲ ಸಿಲಿಂಡರ್ … [Read more...] about ಸಿಲಿಂಡರ್ ದರದಲ್ಲಿ 25ರೂ. ಏರಿಕೆ..!

ಕೇಂದ್ರ ಸರ್ಕಾರದಿಂದ ಸ್ವಸಹಾಯ ಸಂಘಗಳಿಗೆ ‘ಇ-ಕಾಮರ್ಸ’ ಮಾರುಕಟ್ಟೆ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ

August 17, 2021 by Sachin Hegde Leave a Comment

ನವದೆಹಲಿ: ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಮಹಿಳೆಯರಿಗೆಸಿಹಿಸುದ್ದಿ ನೀಡಿದ್ದು, ಸ್ವಸಹಾಯ ಸಂಘಗಳಿಂದ ತಯಾರಾದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯನೀಡುವ ಸಲುವಾಗಿ ಕೇಂದ್ರ ಸರ್ಕಾರ ಇ-ಕಾರ್ಮಸ್ ವೇದಿಕೆ ಸೃಷ್ಟಿಸಿಕೊಡಲಿದೆ ಎಂದು ಪ್ರಧಾನಿ ನರೇಂದ್ರಮೋದಿ ಘೋಷಿಸಿದ್ದಾರೆ.ಇಂದು (ಶನಿವಾರ) 75 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿಮಾತನಾಡಿದ ಪ್ರಧಾನಿ ಮೋದಿ, ದೇಶಾದ್ಯಂತ ಅನೇಕ … [Read more...] about ಕೇಂದ್ರ ಸರ್ಕಾರದಿಂದ ಸ್ವಸಹಾಯ ಸಂಘಗಳಿಗೆ ‘ಇ-ಕಾಮರ್ಸ’ ಮಾರುಕಟ್ಟೆ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ

15 ವರ್ಷ ದಾಟಿದ ವಾಹನ ಗುಜರಿಗೆ

August 14, 2021 by Deepika Leave a Comment

ನವದೆಹಲಿ : ಪರಿಸರ ಮಾಲಿನ್ಯಕ್ಕೆ ಕಾರಣವಾಗುವ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳನ್ನು ಸಂಚಾರದಿAದ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೋಟಾರು ವಾಹನ ಗುಜರಿ ನೀತಿಗೆ ಚಾಲನೆ ನೀಡಿದ್ದಾರೆ. ಇದರಿಂದ ದೇಶದಲ್ಲಿ ಹೊಗೆಯುಗುಳದ ವಿದ್ಯತ್ ಚಾಲಿತ ವಾಹನಗಳ ಇನ್ನು ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆಯಿದೆ. ಈ ನೀತಿಯಂತೆ 15 ವರ್ಷ ತುಂಬಿದ ಸರ್ಕಾದ ನಾಲ್ಕು ಚಕ್ರದ ವಾಹನಗಳು ಕಡ್ಡಾಯವಾಗಿ ಗುಜರಿಗೆ ಹೋಗಬೇಕು. 20 ವರ್ಷ ದಾಟಿದ ಖಾಸಗಿ ಮತ್ತು … [Read more...] about 15 ವರ್ಷ ದಾಟಿದ ವಾಹನ ಗುಜರಿಗೆ

ನಕಲಿ ಪದವಿ-ದಂಪತಿ ಬಂಧನ

August 14, 2021 by Deepika Leave a Comment

ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ಪಡೆದು ಪ್ರತಿಷ್ಠಿತ ವಿವಿಗಳ ನಕಲಿ ಪದವಿ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದ ಪಂಜಾಬ್ ಮೂಲದ ದಂಪತಿಯನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಎಜುಕೇಷನಲ್ ಟ್ರಸ್ಟ್ ಎಂಬ ಕಚೇರಿ ತೆರೆದು ಪಿಯುಸಿ ಉತ್ತೀರ್ಣ ಅಥವಾ ಅನುತ್ತೀರ್ಣವಾದ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ಪಡೆದು ಪದವಿ ಪ್ರಮಾಣ ಪತ್ರ ನೀಡುತ್ತಿದ್ದರು.ರಾಜ್ಯ ಮತ್ತು ಹೊರರಾಜ್ಯದ ಪ್ರತಿಷ್ಠಿತ ವಿವಿಗಳಿಂದ … [Read more...] about ನಕಲಿ ಪದವಿ-ದಂಪತಿ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar