• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ನಾಗಾಲ್ಯಾಂಡ್ ಗಡಿಯಲ್ಲಿ ಅಪಘಾತ: ಬೆಳಗಾವಿ ಯೋಧ ಸಾವು

July 12, 2021 by Sachin Hegde Leave a Comment

ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯದಲ್ಲಿದ್ದಜಿಲ್ಲೆಯ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗೋಕಾಕ ತಾಲ್ಲೂಕಿನ ಕೊಣ್ಣೂರ ಗ್ರಾಮದ ಮಂಜುನಾಥ ಅಪ್ಪಣ್ಣ ಗೌಡಣ್ಣವರ ತಾಲ್ಲೂಕಿನ ಕೊಣ್ಣೂರ ಗ್ರಾಮದ ಮಂಜುನಾಥ ಅಪ್ಪಣ್ಣ ಗೌಡಣ್ಣವರ (38) ಮೃತಪಟ್ಟವರು.ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್‍ನಲ್ಲಿ 18 ವರ್ಷಗಳಿಂದ ಚಾಲಕರಾಗಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಅವರುಗಸ್ತಿನಲ್ಲಿದ್ದ ವೇಳೆ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಪಾರ್ಥಿವ … [Read more...] about ನಾಗಾಲ್ಯಾಂಡ್ ಗಡಿಯಲ್ಲಿ ಅಪಘಾತ: ಬೆಳಗಾವಿ ಯೋಧ ಸಾವು

ನಕಲಿ ಕಾಲ್ ಸೆಂಟರ್ ಗಳ ಮೇಲೆ ದಾಳಿ;94 ಜನರ ಬಂಧನ

July 8, 2021 by Sachin Hegde Leave a Comment

ನವದೆಹಲಿ:ದೆಹಲಿಯ ಅಪರಾಧ ವಿಭಾಗದ ಪೊಲೀಸ್ ರು ಎರಡು ನಕಲಿ ಕಾಲ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ ಸುಮಾರು94 ಜನರನ್ನು ಬಂಧಿಸಿದ್ದಾರೆ. ಕೀರ್ತಿನಗರ ಮತ್ತು ಮ್ಯಾಂಗೋಲ್ಪುರಿ ಪ್ರದೇಶದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದಕಾಲ್ ಸೆಂಟರ್ ಗಳ ಬಗ್ಗೆ ಮಾಹಿತಿ ಕಲೆ ಹಾಕಿ ಈ ದಾಳಿ ನಡೆಸಲಾಗಿದೆ ಎಂದು ತಿಳಿಸಲಾಗಿದೆ.ಬಂಧಿತರಲ್ಲಿ 20 ಮಹಿಳೆಯರು ಕೂಡ ಇದ್ದಾರೆ ಎಂದು ತಿಳಿದು ಬಂದಿದ್ದು, ಈ ಕೇಂದ್ರಗಳಲ್ಲಿ ಅಮೆರಿಕ ಮೂಲದವರನ್ನುಟಾರ್ಗೆಟ್ ಮಾಡಿ ಅವರನ್ನು … [Read more...] about ನಕಲಿ ಕಾಲ್ ಸೆಂಟರ್ ಗಳ ಮೇಲೆ ದಾಳಿ;94 ಜನರ ಬಂಧನ

ನೌಕಾ ನೆಲೆಯಲ್ಲಿ ನಾವಿಕನ ಅನುಮಾನಾಸ್ಪದ ಸಾವು

July 7, 2021 by Sachin Hegde Leave a Comment

ಕೊಚ್ಚಿ:ಕೇರಳದಲ್ಲಿರುವ ನೌಕಾ ನೆಲೆಯಲ್ಲಿ ನಾವಿಕನೊಬ್ಬ ಅನುಮಾನಾಸ್ಪದರೀತಿಯಲ್ಲಿ ಮೃತಪಟ್ಟಿದ್ದಾನೆ.ಉತ್ತರಪ್ರದೇಶ ಮೂಲದ ನಾವಿಕನ ಶವ ಇಂದು ಮುಂಜಾನೆ.ಪತ್ತೆಯಾಗಿದ್ದು, ದೇಹದ ಮೇಲೆ ಗುಂಡಿನ ಗಾಯವಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.ಘಟನೆ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಪೆÇಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು.ಪ್ರಕರಣ ಅವರು ವಿವರಣೆ ನೀಡಿದ್ದಾರೆ. ಸ್ಥಳೀಯ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. … [Read more...] about ನೌಕಾ ನೆಲೆಯಲ್ಲಿ ನಾವಿಕನ ಅನುಮಾನಾಸ್ಪದ ಸಾವು

ಭಾರತದಲ್ಲಿ ಶೀಘ್ರದಲ್ಲೇ ಕನಿಷ್ಠ ಆರು ವಿಭಿನ್ನ ರೀತಿಯ ಕೋವಿಡ್-19 ಲಸಿಕೆಗಳು ಲಭ್ಯ

June 25, 2021 by Sachin Hegde Leave a Comment

ಶೀಘ್ರದಲ್ಲೇ ʻಝೈಡಸ್ ಕ್ಯಾಡಿಲ್ಲಾʼ ಸಂಸ್ಥೆಯ ಭಾರತದಲ್ಲೇ ತಯಾರಿಸಿದ ವಿಶ್ವದ ಮೊದಲ ʻಡಿಎನ್ಎ-ಪ್ಲಾಸ್ಮಿಡ್ʼ ಲಸಿಕೆಯನ್ನು ಪಡೆಯಲಿದ್ದೇವೆ. ಶೀಘ್ರದಲ್ಲೇ ನಿರೀಕ್ಷಿಸಬಹುದಾದ ಮತ್ತೊಂದು ಲಸಿಕೆಯೆಂದರೆ ಅದು ʻಬಯೋಲಾಜಿಕಲ್‌ ಇʼ. ಇದೊಂದು ಪ್ರೋಟೀನ್ ಉಪ-ಘಟಕ ಲಸಿಕೆಯಾಗಿದೆ ಎಂದು ʻರಾಷ್ಟ್ರೀಯ ಲಸಕೀಕರಣದ ತಾಂತ್ರಿಕ ಸಲಹಾ ಗುಂಪಿನʼ (ಎನ್‌ಟಿಎಜಿಐ) ಕೋವಿಡ್-19 ಕಾರ್ಯಪಡೆಯ ಅಧ್ಯಕ್ಷ ಡಾ. ನರೇಂದ್ರ ಕುಮಾರ್ ಅರೋರಾ ಮಾಹಿತಿ ನೀಡಿದ್ದಾರೆ. ಈ ಲಸಿಕೆಗಳ ಪ್ರಯೋಗಗಳು ಸಾಕಷ್ಟು … [Read more...] about ಭಾರತದಲ್ಲಿ ಶೀಘ್ರದಲ್ಲೇ ಕನಿಷ್ಠ ಆರು ವಿಭಿನ್ನ ರೀತಿಯ ಕೋವಿಡ್-19 ಲಸಿಕೆಗಳು ಲಭ್ಯ

ಪರಿಸರ ಸ್ನೇಹಿ ಆಲ್ಕೋಹಾಲ್ ಮುಕ್ತ ಹ್ಯಾಂಡ್ ಸ್ಯಾನಿಟೈಜರ್, ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಲಭ್ಯ

June 17, 2021 by Sachin Hegde Leave a Comment

ಕೈಗಳಿಗೆ ಸೌಮ್ಯವಾಗಿರುವ ಮತ್ತು ಅವುಗಳನ್ನು ಒಣಗಿಸದಿರುವ ಪರಿಸರ ಸ್ನೇಹಿ ಹ್ಯಾಂಡ್ ಸ್ಯಾನಿಟೈಜರ್, ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಆಲ್ಕೋಹಾಲ್ ಮುಕ್ತ, ನೀರಿನ ದ್ರಾವಕದ, ಉರಿಯದ ಮತ್ತು ವಿಷಕಾರಿಯಲ್ಲದ ಹ್ಯಾಂಡ್ ಸ್ಯಾನಿಟೈಜರ್ ಅನ್ನು ಸಿಲ್ವರ್ ನ್ಯಾನೊಪರ್ಟಿಕಲ್ಸ್ನಿಂದ ಪುಣೆ ಮೂಲದ ನವೋದ್ಯಮವು (ಸ್ಟಾರ್ಟ್ ಅಪ್) ಅಭಿವೃದ್ಧಿಪಡಿಸಿದೆ.ಸ್ಯಾನಿಟೈಜರ್ಗಳನ್ನು ಪದೇ ಪದೇ ಬಳಸುವುದರಿಂದ ಕೈಗಳ ಒಣಗುವಿಕೆಯು ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ಜನರು … [Read more...] about ಪರಿಸರ ಸ್ನೇಹಿ ಆಲ್ಕೋಹಾಲ್ ಮುಕ್ತ ಹ್ಯಾಂಡ್ ಸ್ಯಾನಿಟೈಜರ್, ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಲಭ್ಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar