• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಮಾಧ್ಯಮ ವರದಿಗಾರಿಕೆಗೆ ಯಾವುದೇ ನಿರ್ಬಂಧ ಹೇರಬಾರದೆಂದು ಚುನಾವಣಾ ಆಯೋಗದ ಸರ್ವಾನುಮತದ ಹೇಳಿಕೆ

May 5, 2021 by Sachin Hegde Leave a Comment

ಭಾರತೀಯ ಚುನಾವಣಾ ಆಯೋಗ ತನ್ನ ಸ್ಥಾನಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಮಾಧ್ಯಮಗಳಲ್ಲಿನ ನಿರೂಪಣೆಗಳನ್ನು ಗಮನಿಸಿದೆ. ಈ ಸಂಬಂಧ ಆಯೋಗ ಕೆಲವು ಮಾಧ್ಯಮ ವರದಿಗಳನ್ನು ಸಹ ಗಮನಿಸಿದೆ. ಆಯೋಗ ಯಾವುದೇ ನಿರ್ಧಾರವನ್ನು ಕೈಗೊಳ್ಳುವ ಮುನ್ನ ಸದಾ ಸೂಕ್ತ ಸಮಾಲೋಚನೆಗಳನ್ನು ನಡೆಸಲಿದೆ.ಮಾಧ್ಯಮಗಳ ಒಳಗೊಳ್ಳುವಿಕೆಗೆ ಸಂಬಂಧಿಸಿದಂತೆ ಆಯೋಗ, ಮುಕ್ತ ಮಾಧ್ಯಮದ ಬಗ್ಗೆ ಅದಕ್ಕೆ ಸಂಪೂರ್ಣ ವಿಶ್ವಾಸವಿದೆ ಎಂದು ಅತ್ಯಂತ ಪ್ರಾಮಾಣಿಕವಾಗಿ, ಬದ್ಧತೆಯಿಂದ ತನ್ನ ನಿಲುವು … [Read more...] about ಮಾಧ್ಯಮ ವರದಿಗಾರಿಕೆಗೆ ಯಾವುದೇ ನಿರ್ಬಂಧ ಹೇರಬಾರದೆಂದು ಚುನಾವಣಾ ಆಯೋಗದ ಸರ್ವಾನುಮತದ ಹೇಳಿಕೆ

ಉಕ್ಕು ಘಟಕಗಳಿಂದ 4076 ಎಂಟಿ ದ್ರವೀಕೃತ ವೈದ್ಯಕೀಯ ಆಮ್ಲಜನಕ ಪೂರೈಕೆ

May 5, 2021 by Sachin Hegde Leave a Comment

ದೇಶಾದ್ಯಂತ ಇರುವ ಸಾರ್ವಜನಿಕ ಮತ್ತು ಖಾಸಗಿ ವಲಯದ ಉಕ್ಕು ಕಂಪನಿಗಳು ದೇಶದ ವೈದ್ಯಕೀಯ ಆಕ್ಸಿಜನ್ ಅಗತ್ಯವನ್ನು ಪೂರೈಸಲು ತಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಿವೆ. (ಮಂಗಳವಾರ) ಉಕ್ಕು ಘಟಕಗಳು ಒಟ್ಟು 3680.30 ಎಂಟಿ ದ್ರವೀಕೃತ ವೈದ್ಯಕೀಯ ಆಕ್ಸಿಜನ್(ಎಲ್ಎಂಒ) ಅನ್ನು ಉತ್ಪಾದಿಸಿವೆ ಮತ್ತು ಒಟ್ಟು 4076.65 ಎಂಟಿ ಎಲ್ಎಂಒ ಅನ್ನು ಪೂರೈಕೆ ಮಾಡಿವೆ. 2021ರ ಏಪ್ರಿಲ್ 25ರಂದು ಹಲವು ರಾಜ್ಯಗಳಿಗೆ 3131.84 ಮೆಟ್ರಿಕ್ ಟನ್ ಎಲ್ಎಂಒ ಅನ್ನು ಪೂರೈಕೆ ಮಾಡಿದ್ದವು. ಏಪ್ರಿಲ್ … [Read more...] about ಉಕ್ಕು ಘಟಕಗಳಿಂದ 4076 ಎಂಟಿ ದ್ರವೀಕೃತ ವೈದ್ಯಕೀಯ ಆಮ್ಲಜನಕ ಪೂರೈಕೆ

ವಾಟ್ಸ್ ಆ್ಯಪ್ ನಲ್ಲಿ ಪಿಂಕ್ ವೈರಸ್

April 17, 2021 by Sachin Hegde Leave a Comment

ಆಫೀಶಿಯಲಿ ವಾಟ್ಸ್ಯ್ ಲಾಂಚ್ಡ ಪಿಂಕ್ ವಾಟ್ಸ್ಯಪ್ ವಿತ್ ಎಕ್ಸಸ್ಟ್ರಾನ್ಯೂ ಪ್ಯೂಚರ್ಸ್, ಮಸ್ಟ್ ಟೈ ದಿಸ್…ಇಂಥದ್ದೊಂದು ಸಂದೇಶ ವಾಟ್ಸ್ಯಾಪ್ ಗ್ರೂಪ್ಗಳಲ್ಲಿ ಸಂಚಲನ ಸೃಷ್ಟಿಸಿತ್ತು.ಬಹುತೇಕ ವಾಟ್ಸ್ಯಾಪ್ ಗ್ರೂಪ್ಗಳಲ್ಲಿ ಇಂತಹ ಸಂದೇಶಗಳು ಹರಿದಾಡುತ್ತಿತ್ತು. ಹೆಚ್ಚಿನವರು ಇದೇನಿದು ಹೊಸ ಫೀಚರ್ಸ ಇದೆಯಲ್ಲಾ ಎಂದು ಕ್ಲಿಕ್ ಮಾಡಿ ನೋಡಿದರೆ ಅದು ವೈರಸ್ ಕಾಟ.ಹಾಗಂತ ಬಳಕೆದಾರರು ಈ ಲಿಂಕ್ ಒತ್ತಿ ಬಳಿಕ ಮೊಬೈಲ್ ಮುಚ್ಚಿಟ್ಟು ಕೂತರೂ ಕ್ಷಣಾರ್ಧದಲ್ಲಿ ಈ ಸಂದೇಶ … [Read more...] about ವಾಟ್ಸ್ ಆ್ಯಪ್ ನಲ್ಲಿ ಪಿಂಕ್ ವೈರಸ್

ಲಸಿಕೆ ಪಡೆದಿದ್ದ RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೋವಿಡ್ ದೃಢ!

April 10, 2021 by Sachin Hegde Leave a Comment

ಡೆಡ್ಲಿ ಸೋಂಕು ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲಸಿಕೆ ಪಡೆದವರಿಗೂ ಮತ್ತೆ ವಕ್ಕರಿಸುತ್ತಿದೆ. ಸದ್ಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಈ ಹಿನ್ನಲೆ ಮೋಹನ್ ಭಾಗವತ್ ಅವರನ್ನು ಮಹಾರಾಷ್ಟ್ರದ ನಾಗ್ಸುರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್ ಎಸ್ ಎಸ್ ತನ್ನ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಮಾಹಿತಿ … [Read more...] about ಲಸಿಕೆ ಪಡೆದಿದ್ದ RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೋವಿಡ್ ದೃಢ!

ರೈತರ ಪರಿಶ್ರಮವು ದೇಶವನ್ನು ಸಂಕಷ್ಟದಿಂದ ಪಾರುಮಾಡುವ ಸಾಮರ್ಥ್ಯವನ್ನು ಹೊಂದಿದೆ: ನರೇಂದ್ರ ಸಿಂಗ್ ತೋಮರ್

February 25, 2021 by Sachin Hegde Leave a Comment

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಆಹಾರ ಸಂಸ್ಕರಣಾ ಉದ್ಯಮಗಳ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ತೋರಿದ ರಾಜ್ಯ ಮತ್ತು ಜಿಲ್ಲೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.ಪಿಎಂ-ಕಿಸಾನ್ ಯೋಜನೆಯ ೨ ರ‍್ಷ ತುಂಬಿದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಕರ‍್ಯಕ್ರಮದಲ್ಲಿ ಸಚಿವರು ಪ್ರಶಸ್ತಿಗಳನ್ನು ವಿತರಿಸಿದರು. … [Read more...] about ರೈತರ ಪರಿಶ್ರಮವು ದೇಶವನ್ನು ಸಂಕಷ್ಟದಿಂದ ಪಾರುಮಾಡುವ ಸಾಮರ್ಥ್ಯವನ್ನು ಹೊಂದಿದೆ: ನರೇಂದ್ರ ಸಿಂಗ್ ತೋಮರ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar