ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಂಗೋಲದಿಂದ ಪಶ್ಚಿಮ ಬಂಗಾಳದ ಶಾಲಿಮಾರ್ ನಡುವಿನ 100ನೇ ಕಿಸಾನ್ ರೈಲಿಗೆ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಸಿರು ನಿಶಾನೆ ತೋರಿದರು. ಕೇಂದ್ರ ಸಚಿವರುಗಳಾದ ಶ್ರೀ ನರೇಂದ್ರಸಿಂಗ್ ತೋಮರ್ ಮತ್ತು ಶ್ರೀ ಪೀಯೂಷ್ ಗೋಯೆಲ್ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ದೇಶದ ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಿಸಾನ್ ರೈಲು ಸೇವೆ ಪ್ರಮುಖ … [Read more...] about ಕೃಷಿಯಲ್ಲಿ ಖಾಸಗಿ ಹೂಡಿಕೆ ರೈತರಿಗೆ ನೆರವಾಗಲಿದೆ: ಪ್ರಧಾನಮಂತ್ರಿ
National News
ಭವಿಷ್ಯದ ಪೀಳಿಗೆಗೆ ಸಂಸ್ಥೆಯ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿ ಆತ್ಮನಿರ್ಭರ ಭಾರತಕ್ಕೆ ಅಡಿಪಾಯ:ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು
ಜನರ ಜೀವನವನ್ನು ಹಿತಕರವಾಗಿಸುವುದು ಮತ್ತು ಅವರ ಬದುಕಿನಲ್ಲಿ ಸಂತೋಷ ತರುವುದೇ ವಿಜ್ಞಾನದ ಅಂತಿಮ ಗುರಿಯಾಗಿದೆ ಎಂದು ಉಪ ರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.ಬೆಂಗಳೂರು ಸಮೀಪದ ಹೊಸಕೋಟೆಯಲ ಭಾರತೀಯ ಖಭೌತ (ಆಸ್ಟ್ರೋಫಿಸಿಕ್ಸ್) ವಿಜ್ಞಾನ ಸಂಸ್ಥೆಯ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮತ್ತು ಶಿಕ್ಷಣ ಕೇಂದ್ರ (ಅಖಇSಖಿ) ದಲ್ಲಿ ಎರಡು ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಖಭೌತ (ಆಸ್ಟ್ರೋಫಿಸಿಕ್ಸ್) ವಿಜ್ಞಾನ ಸಂಸ್ಥೆಯ … [Read more...] about ಭವಿಷ್ಯದ ಪೀಳಿಗೆಗೆ ಸಂಸ್ಥೆಯ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿ ಆತ್ಮನಿರ್ಭರ ಭಾರತಕ್ಕೆ ಅಡಿಪಾಯ:ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು
ಡಿಸೆಂಬರ್ 28ರಂದು ದೆಹಲಿ ಮೆಟ್ರೋ ನೇರಳೆ ಮಾರ್ಗದಲ್ಲಿ ಪ್ರಪ್ರಥಮ ಚಾಲಕ ರಹಿತ ರೈಲು ಸಂಚಾರ ಉದ್ಘಾಟಿಸಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣ ಎಕ್ಸ್ ಪ್ರೆಸ್ ಮಾರ್ಗದಲ್ಲಿ ಸಂಪೂರ್ಣ ಕಾರ್ಯಾಚರಣೆಯ ರಾಷ್ಟ್ರೀಯ ಸಮಾನ ಚಲನಶೀಲತೆ ಕಾರ್ಡ್ ಸೇವೆಯೊಂದಿಗೆ ದೆಹಲಿ ಮೆಟ್ರೋದ ನೇರಳೆ ಮಾರ್ಗದಲ್ಲಿ (ಜನಕ್'ಪುರಿ ಪಶ್ಚಿಮ – ಸಸ್ಯೋದ್ಯಾನ -ಬಟಾನಿಕಲ್ ಗಾರ್ಡನ್) ನಡುವೆ ಭಾರತದ ಪ್ರಪ್ರಥಮ ಚಾಲಕ ರಹಿತ ರೈಲು ಸಂಚಾರಕ್ಕೆ 2020ರ ಡಿಸೆಂಬರ್ 28ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ.ಈ ಆವಿಷ್ಕಾರಗಳು ಪ್ರಯಾಣ … [Read more...] about ಡಿಸೆಂಬರ್ 28ರಂದು ದೆಹಲಿ ಮೆಟ್ರೋ ನೇರಳೆ ಮಾರ್ಗದಲ್ಲಿ ಪ್ರಪ್ರಥಮ ಚಾಲಕ ರಹಿತ ರೈಲು ಸಂಚಾರ ಉದ್ಘಾಟಿಸಲಿರುವ ಪ್ರಧಾನಮಂತ್ರಿ
ಪಿಎಂ ಕಿಸಾನ್ ಯೋಜನೆ ಅಡಿ ಈವರೆಗೆ 1,10,000 ಕೋಟಿ ರೂ.ಗೂ ಅಧಿಕ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಆಯವ್ಯಯ ಕಳೆದ ಆರು ವರ್ಷಗಳಲ್ಲಿ ಆರು ಪಟ್ಟು ಹೆಚ್ಚಳವಾಗಿದೆ ಎದು ಕೇಂದ್ರ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚು ಎಂ.ಎಸ್.ಪಿ. ದೊರಕಿಸಲು ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳನ್ನು ಜಾರಿ ಮಾಡಿದ್ದಾರೆ ಎಂದೂ ತಿಳಿಸಿದರು.ಎಂ.ಎಸ್.ಪಿ. ದರದಲ್ಲಿ ಬೆಳೆ ಖರೀದಿಗೆ ಮಾಡಲಾಗಿರುವ ವೆಚ್ಚ 2009-14ಕ್ಕೆ ಹೋಲಿಸಿದರೆ … [Read more...] about ಪಿಎಂ ಕಿಸಾನ್ ಯೋಜನೆ ಅಡಿ ಈವರೆಗೆ 1,10,000 ಕೋಟಿ ರೂ.ಗೂ ಅಧಿಕ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ
ಯುಕೆಯಲ್ಲಿ ಹೊಸ ಕೋವಿಡ್ -19 ವೈರಾಣು ರೂಪಾಂತರದ ಹಿನ್ನೆಲೆಯಲ್ಲಿ ಪರೀಕ್ಷೆ, ಚಿಕಿತ್ಸೆ ಮತ್ತು ಕಣ್ಗಾವಲು ತಂತ್ರಗಳ ಕುರಿತಂತೆ ಚರ್ಚಿಸಿದ ರಾಷ್ಟ್ರೀಯ ಕಾರ್ಯಪಡೆ
ನೀತಿ ಆಯೋಗದ ಸದಸ್ಯ ಪ್ರೊ. ವಿನೋದ್ ಪಾಲ್ ಮತ್ತು ಆರೋಗ್ಯ ಸಂಶೋಧನೆ ಇಲಾಖೆ ಕಾರ್ಯದರ್ಶಿ ಹಾಗೂ ಐಸಿಎಂಆರ್ ಮಹಾ ನಿರ್ದೇಶಕ ಪ್ರೊ. ಬಲರಾಮ್ ಭಾರ್ಗವ ಅವರ ಸಹ ಅಧ್ಯಕ್ಷತೆಯಲ್ಲಿ ಕೋವಿಡ್ -19 ಕುರಿತ ರಾಷ್ಟ್ರೀಯ ಕಾರ್ಯಪಡೆ (ಎನ್.ಟಿ.ಎಫ್.)ಯ ಸಭೆಯನ್ನು ಐ.ಸಿ.ಎಂ.ಆರ್. ಇಂದು ಕರೆದಿತ್ತು. ಈ ಸಭೆಯಲ್ಲಿ ಏಮ್ಸ್ ನಿರ್ದೇಶಕ ಪ್ರೊ. ರಣದೀಪ್ ಗುಲೇರಿಯಾ; ಆರೋಗ್ಯ ಸೇವೆಗಳ ಮಹಾ ನಿರ್ದೇಶಕರು (ಡಿಜಿಎಚ್ಎಸ್) ; ಭಾರತೀಯ ಔಷಧ ಮಹಾ ನಿಯಂತ್ರಕರು (ಡಿಸಿಜಿಐ); ರೋಗ ನಿಯಂತ್ರಣದ … [Read more...] about ಯುಕೆಯಲ್ಲಿ ಹೊಸ ಕೋವಿಡ್ -19 ವೈರಾಣು ರೂಪಾಂತರದ ಹಿನ್ನೆಲೆಯಲ್ಲಿ ಪರೀಕ್ಷೆ, ಚಿಕಿತ್ಸೆ ಮತ್ತು ಕಣ್ಗಾವಲು ತಂತ್ರಗಳ ಕುರಿತಂತೆ ಚರ್ಚಿಸಿದ ರಾಷ್ಟ್ರೀಯ ಕಾರ್ಯಪಡೆ




