• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

2021ರ ಜನವರಿ 1 ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ

November 7, 2020 by Sachin Hegde Leave a Comment

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, 2021ರ ಜನವರಿ 1 ರಿಂದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯಗೊಳಿಸಿದೆ. ಅಲ್ಲದೆ ಕೇಂದ್ರ ಮೋಟಾರು ವಾಹನ ಕಾಯ್ದೆ 1981ರ ತಿದ್ದುಪಡಿಯಂತೆ 2017ರ ಡಿಸೆಂಬರ್ 1ಕ್ಕೆ ಮುನ್ನ ಮಾರಾಟವಾಗಿರುವ ಎಲ್ಲಾ ‘ಎಂ’ ಮತ್ತು ‘ಎನ್’ ವರ್ಗದ ಹಳೆಯ ಮೋಟಾರು ವಾಹನಗಳಿಗೂ(ದ್ವಿಚಕ್ರ ವಾಹನಗಳಿಗೆ) ಫಾಸ್ಟ್ ಟ್ಯಾಗ್ ಕಡ್ಡಾಯವಾಗಿದೆ.ಈ ಕುರಿತಂತೆ ಸಚಿವಾಲಯ 2020ರ ನವೆಂಬರ್ 6ರಂದು ಜಿಎಸ್ಆರ್ 690(ಇ) … [Read more...] about 2021ರ ಜನವರಿ 1 ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ

ಪಿ.ಎಸ್.ಎಲ್.ವಿ. –ಸಿ49/ಇ.ಓ.ಎಸ್-01 ಯಶಸ್ವಿ ಉಡಾವಣೆ ಇಸ್ರೋಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

November 7, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಸ್.ಎಲ್.ವಿ-ಸಿ49/ಇಓಎಸ್01 ಮಿಷನ್ ಯಶಸ್ವೀ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಭಾರತೀಯ ಬಾಹ್ಯಾಕಾಶ ಕೈಗಾರಿಕೆಗೆ ಅಭಿನಂದನೆ ಸಲ್ಲಿಸಿದ್ದಾರೆ. "ನಾನು ಪಿಎಸ್.ಎಲ್.ವಿ-ಸಿ49/ಇಓಎಸ್01 ಮಿಷನ್ ಅನ್ನು ಇಂದು ಯಶಸ್ವೀಯಾಗಿ ಉಡಾವಣೆ ಮಾಡಿದ ಇಸ್ರೋ ಮತ್ತು ಭಾರತದ ಬಾಹ್ಯಾಕಾಶ ಕೈಗಾರಿಕೆಗೆ ಅಭಿನಂದನೆ ಸಲ್ಲಿಸುತ್ತೇನೆ. ಕೋವಿಡ್ 19ರ ಕಾಲದಲ್ಲೂ ನಮ್ಮ ವಿಜ್ಞಾನಿಗಳು ಗಡುವು ಪೂರ್ಣಗೊಳಿಸಲು ಹಲವು … [Read more...] about ಪಿ.ಎಸ್.ಎಲ್.ವಿ. –ಸಿ49/ಇ.ಓ.ಎಸ್-01 ಯಶಸ್ವಿ ಉಡಾವಣೆ ಇಸ್ರೋಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

ಹಜ್ 2021ರ ಆನ್ ಲೈನ್ ಅರ್ಜಿ ಪ್ರಕ್ರಿಯೆ ಆರಂಭ

November 7, 2020 by Sachin Hegde Leave a Comment

ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಹಜ್ 2021ರ ಆನ್ ಲೈನ್ ಅರ್ಜಿ ಪ್ರಕ್ರಿಯೆ ಇಂದಿನಿಂದ ಆರಂಭಗೊಂಡಿದೆ ಎಂದು ತಿಳಿಸಿದ್ದಾರೆ. ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹಜ್ 2021 ಪ್ರಕ್ರಿಯೆಗಳಲ್ಲಿ ಗಣನೀಯ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಮುಂಬೈ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮದ ವೇಳೆ ಸಚಿವರು ತಿಳಿಸಿದರು. ಹಜ್ 2021 ಮಾರ್ಗಸೂಚಿಗಳನ್ನು (ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಗಳಲ್ಲಿ), ಹಜ್ ಗಾಗಿ ಆನ್ ಲೈನ್ … [Read more...] about ಹಜ್ 2021ರ ಆನ್ ಲೈನ್ ಅರ್ಜಿ ಪ್ರಕ್ರಿಯೆ ಆರಂಭ

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಇ-ಪೋರ್ಟಲ್: ಕುಂಬಾರಿಕೆ ಕರಕುಶಲರಿಗೆ ದೀಪಾವಳಿ ಸಡಗರ

November 6, 2020 by Sachin Hegde Leave a Comment

monies,ಹಣತೆಗಳ ಮಾರಾಟ

ಖಾದಿ ಆನ್‌ಲೈನ್ ಮಾರಾಟವು ಈ ದೀಪಾವಳಿಯಂದು ಸಶಕ್ತ ಕುಂಬಾರಿಕೆ ವೃತ್ತಿಪರರಿಗೆ ಅದೃಷ್ಟವನ್ನು ತಂದಿದೆ. ಖಾದಿ ಭಾರತದ ಇ-ಪೋರ್ಟಲ್‌ನಿಂದಾಗಿ ರಾಜಸ್ಥಾನದ ಜೈಸಲ್ಮೇರ್ ಮತ್ತು ಹನುಮಾನ್‌ಘಡ ಜಿಲ್ಲೆಗಳ ದೂರದ ಭಾಗಗಳಲ್ಲಿ ಈ ವೃತ್ರಿಪರ ಕುಂಬಾರರು ತಯಾರಿಸಿದ ಮಣ್ಣಿನ ಹಣತೆಗಳು ದೇಶದ ಮೂಲೆ ಮೂಲೆಗಳನ್ನು ತಲುಪುತ್ತಿವೆ. ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (ಕೆವಿಐಸಿ)ವು ಈ ವರ್ಷ ಮೊದಲ ಬಾರಿಗೆ ಮಣ್ಣಿನ ಹಣತೆಗಳನ್ನು ಆನ್‌ಲೈನ್ ಮತ್ತು ಮಳಿಗೆಗಳ ಮೂಲಕ ಮಾರಾಟ ಮಾಡಲು … [Read more...] about ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಇ-ಪೋರ್ಟಲ್: ಕುಂಬಾರಿಕೆ ಕರಕುಶಲರಿಗೆ ದೀಪಾವಳಿ ಸಡಗರ

ದೊಡ್ಡ ನಗರಗಳಲ್ಲಿ ಮಾತ್ರವಲ್ಲದೆ ಸಣ್ಣ ನಗರ ಮತ್ತು ಪಟ್ಟಣಗಳಲ್ಲಿಯೂ ಹೂಡಿಕೆಗೆ ಪ್ರಧಾನಿ ಕರೆ

November 6, 2020 by Sachin Hegde Leave a Comment

ವರ್ಚುವಲ್ ಜಾಗತಿಕ ಹೂಡಿಕೆದಾರರ ದುಂಡುಮೇಜಿನ ಸಭೆಯು ಪ್ರಧಾನಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಿತು.ದುಂಡುಮೇಜಿನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಜಾಗತಿಕ ಸಾಂಕ್ರಾಮಿಕ ರೋಗದ ವಿರುದ್ಧ ಭಾರತವು ದಿಟ್ಟತನದಿಂದ ಹೋರಾಡುತ್ತಿರುವುದರಿಂದ, ಜಗತ್ತು ಭಾರತದ ರಾಷ್ಟ್ರೀಯ ಸ್ವರೂಪ ಮತ್ತು ನಿಜವಾದ ಸಾಮರ್ಥ್ಯಗಳನ್ನು ನೋಡಿದೆ. ಸಾಂಕ್ರಾಮಿಕ ರೋಗವು ಭಾರತೀಯರು ಹೆಸರುವಾಸಿಯಾಗಿರುವ ಜವಾಬ್ದಾರಿಯುತ ಪ್ರಜ್ಞೆ, ಸಹಾನುಭೂತಿ, … [Read more...] about ದೊಡ್ಡ ನಗರಗಳಲ್ಲಿ ಮಾತ್ರವಲ್ಲದೆ ಸಣ್ಣ ನಗರ ಮತ್ತು ಪಟ್ಟಣಗಳಲ್ಲಿಯೂ ಹೂಡಿಕೆಗೆ ಪ್ರಧಾನಿ ಕರೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar