• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಎಸ್.ಎಸ್.ಎಲ್.ಸಿ. ಫಲಿತಾಂಶ ,ಮಧು ತೆಂಗೇರಿಗೆ ಶೇ. 92.16

May 12, 2017 by Gaju Gokarna Leave a Comment

ಹೊನ್ನಾವರ :ಮಾರ್ಥೋಮಾ ಇಂಗ್ಲೀಷ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾದ ಮಧು ತೆಂಗೇರಿ ಕಳೆದ ತಿಂಗಳಿನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 92.16 ಅಂಕ ಪಡೆದು ತಾನು ಕಲಿತ ಶಾಲೆಗೆ ಮತ್ತು ಊರಿಗೆ ಗೌರವ ತಂದಿದ್ದಾಳೆ. ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಜಗದೀಪ ಎನ್. ತೆಂಗೇರಿಯವರ ಮಗಳಾದ ಮಧುಗೆ ತೆಂಗೇರಿಯವರು ತುಂಬು ಹೃದಯದ ಅಭಿನಂದನೆ ಸಲ್ಲಿಸಿ ಮಾರ್ಥೋಮಾ ಶಾಲೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. … [Read more...] about ಎಸ್.ಎಸ್.ಎಲ್.ಸಿ. ಫಲಿತಾಂಶ ,ಮಧು ತೆಂಗೇರಿಗೆ ಶೇ. 92.16

ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿಗೆ ಶೇ.87.83 ಫಲಿತಾಂಶ

May 12, 2017 by Sachin Hegde Leave a Comment

ಭಟ್ಕಳ:ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 116 ವಿದ್ಯಾರ್ಥಿಗಳಲ್ಲಿ 102 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.87.83 ಫಲಿತಾಂಶ ಬಂದಿದೆ. ಪೂಜಾ ಬೋವಿ 543 ಅಂಕ ಪಡೆದು ಕಾಲೇಜಿಗೆ ಪ್ರಥಮ, ಎಲ್ವಿರಾ ಲೂಯೀಸ್ 521 ಅಂಕ ಪಡೆದು ದ್ವಿತೀಯ, ಭವ್ಯ ದೇವಡಿಗ 519 ಪಡೆದು ತೃತೀಯ. ವಿಜ್ಞಾನ ವಿಭಾಗದಲ್ಲಿ ಒಟ್ಟೂ ಪರೀಕ್ಷಗೆ ಹಾಜರಾದ 53ರಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.83.01 ಫಲಿತಾಂಶ … [Read more...] about ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿಗೆ ಶೇ.87.83 ಫಲಿತಾಂಶ

ಬೀನಾ ವೈದ್ಯ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ

May 12, 2017 by Sachin Hegde Leave a Comment

 ಭಟ್ಕಳ:ಬೀನಾ ವೈದ್ಯ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಬಂದಿದ್ದು, ವಾಣಿಜ್ಯ ವಿಭಾಗದ ರೇಷ್ಮಾ ಆಚಾರಿ 96.16% ಪಡೆದಿದ್ದು ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಹೇಮಾ ನಾಯ್ಕ 91.5% ದ್ವಿತೀಯ ಮತ್ತು ರಕ್ಷತ ನಾಯ್ಕ 83.5% ತೃತೀಯ ಸ್ಥಾನ ಪಡೆದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಸಚಿನ ಮೊಗೇರ 90.33% ಪ್ರಥಮ, ಕೃಷ್ಣಪ್ರಸಾದ ಮಹಾಲೆ 88.33% ದ್ವಿತೀಯ, ಮತ್ತು ಶಿಲ್ಪಾ ಗಾಬಿತ್ 84% ತೃತೀಯ ಸ್ಥಾನ … [Read more...] about ಬೀನಾ ವೈದ್ಯ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ

ನಗರಾಡಳಿತ ಸಂಪೂರ್ಣ ಕುಸಿದಿದೆ- ಬಸವರಾಜ ಕಲಶೆಟ್ಟಿ

May 12, 2017 by Sachin Hegde Leave a Comment

ದಾಂಡೇಲಿ:ಭಾರತೀಯ ಜನತಾ ಪಕ್ಷದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಜೊಯಿಡಾದಲ್ಲಿ ಮೇ 13 ರಂದು ನಡೆಯಲಿದೆ. ಈ ಸಭೆಯಲ್ಲಿ ಬಾ.ಜ.ಪ ರಾಜ್ಯ ಪ್ರಧಾನ ಕಾರ್ಯದರ್ಶಿ, ಪಕ್ಷದ ಜಿಲ್ಲಾ ಉಸ್ತುವಾರಿ ಎನ್.ರವಿಕುಮಾರ, ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಷೇತ್ರ ಉಸ್ತುವಾರಿ ಎನ್.ಎಸ್. ಹೆಗಡೆ, ಹಾಗೂ ಜಿಲ್ಲೆಯ ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಮಂಡಳ ಅಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ ಎಂದು ಬಾ.ಜ.ಪ … [Read more...] about ನಗರಾಡಳಿತ ಸಂಪೂರ್ಣ ಕುಸಿದಿದೆ- ಬಸವರಾಜ ಕಲಶೆಟ್ಟಿ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ

May 12, 2017 by Sachin Hegde Leave a Comment

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. ಶೇ. 67.87 ರಷ್ಟು ಫಲಿತಾಂಶ ಬಂದಿದ. ಕಳೆದ ಬಾರಿ ಶೇ.75.11 ರಷ್ಟು ಫಲಿತಾಂಶ ಬಂದಿದ್ದು ಪಿಯುಸಿ ರೀತಿಯಲ್ಲಿ ಎಸ್ ಎಸ್ ಎಲ್ ಸಿಯಲ್ಲೂ ಫಲಿತಾಂಶದಲ್ಲಿ ಇಳಿಕೆಯಾಗಿದೆ.ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಟ್ ಎಸ್.ಎಸ್.ಎಲ್.ಸಿ.ಫಲಿತಾಂಶ ಪ್ರಕಟಿಸಿದರು.  856286 ವಿದ್ಯಾರ್ಥಿಗಳಲ್ಲಿ 581134 … [Read more...] about ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,373 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar