ಭಟ್ಕಳ : ತಾಲೂಕಿನ ಯಲ್ವಡಿಕವೂರ್ ಪಂಚಾಯತ್ ವ್ಯಾಪ್ತಿಯ ಸರ್ಪನಕಟ್ಟೆ ಭಾಗದ ಜನತೆಯ ಮತ್ತು ಮೀನು ಮಾರಾಟಗಾರ ಮಹಿಳೆಯರ ಬಹುದಿನಗಳ ಬೇಡಿಕೆಯಾದ ನೂತನ ಸುಸಜ್ಜಿತ ಮೀನುಮಾರುಕಟ್ಟೆ ನಿರ್ಮಾಣ ಕಾರ್ಯಕ್ಕೆ ಶಾಸಕ ಸುನೀಲ ನಾಯ್ಕ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಸುನೀಲ ನಾಯ್ಕ ಸರ್ಪನಕಟ್ಟೆ ಭಾಗದಲ್ಲಿ ಅತಿ ಹೆಚ್ಚು ಜನ ಸಂಖ್ಯೆ ಇರುವುದರಿಂದ ಈ ಭಾಗದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಸುಮಾರು 20 … [Read more...] about ಸರ್ಪಣಕಟ್ಟೆ ನೂತನ ಸುಸಜ್ಜಿತ ಮೀನುಮಾರುಕಟ್ಟೆ ನಿರ್ಮಾಣ ಕಾರ್ಯಕ್ಕೆ ಶಾಸಕ ಸುನೀಲ ನಾಯ್ಕರಿಂದ ಗುದ್ದಲಿ ಪೂಜೆ
Latest Bhatkal News | Bhatkal Local & Live News in Kannada
We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.
Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.
As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.
ಸ್ಕೂಬಾ ಡೈವಿಂಗ್ ಪುನರಾರಂಭ ಮುರುಡೇಶ್ವರ ದತ್ತ ಪ್ರವಾಸಿಗರ ದಂಡು
ಭಟ್ಕಳ: ಸ್ಕೂಬಾ ಡೈವಿಂಗ್ ಅಂದಾಕ್ಷಣ ಮೊದಲು ನೆನಪಾಗೋದು ಕರಾವಳಿ ಜಿಲ್ಲೆ ಉತ್ತರಕನ್ನಡ. ರಾಜ್ಯದಲ್ಲೇ ಸ್ಕೂಬಾ ಡೈವಿಂಗ್ ಮಾಡಲು ಅನುಕೂಲಕರ ವಾತಾವರಣ ಇರೋದು ಅಂದ್ರೆ ಅದು ಮುರುಡೇಶ್ವರದ ನೇತ್ರಾಣಿಯಲ್ಲಿ. ಕೊರೊನಾ ಹಿನ್ನಲೆಯಲ್ಲಿ ಬಂದ್ ಆಗಿದ್ದ ಸ್ಕೂಬಾ ಡೈವಿಂಗ್‌ಗೆ ಇದೀಗ ಮತ್ತೆ ಚಾಲನೆ ದೊರೆತಿದ್ದು ಪ್ರವಾಸಿಗರೂ ಸಹ ಸ್ಕೂಬಾ ಮಾಡಲು ಮುಗಿಬೀಳುತ್ತಿದ್ದಾರೆ.ಹೌದು, ಒಂದೆಡೆ ವಿಶಾಲವಾದ ಕಡಲತೀರ, ಇನ್ನೊಂದೆಡೆ ಜಲಪಾತ, ಬೆಟ್ಟಗುಡ್ಡಗಳ ಸಾಲನ್ನ ಹೊಂದಿರುವ … [Read more...] about ಸ್ಕೂಬಾ ಡೈವಿಂಗ್ ಪುನರಾರಂಭ ಮುರುಡೇಶ್ವರ ದತ್ತ ಪ್ರವಾಸಿಗರ ದಂಡು
ವಿವಿಧ ಸಂಘಟನೆ ಸಹಭಾಗಿತ್ವದಲ್ಲಿ ನ.8ರಂದು ರಕ್ತದಾನ ಶಿಬಿರ
ಭಟ್ಕಳ : ಭಟ್ಕಳ ಪೊಲೀಸ್ ಇಲಾಖೆ* (ಶಹರ ಠಾಣೆ, ಗ್ರಾಮೀಣ ಠಾಣೆ ಹಾಗೂ ಮುರ್ಡೇಶ್ವರ ಠಾಣೆ), *ಸರ್ಪನಕಟ್ಟೆ ಸ್ಪೋರ್ಟ್ಸ್ ಕ್ಲಬ್* ಹಾಗೂ ಭಟ್ಕಳ ಸರ್ಕಾರಿ ಆಸ್ಪತ್ರೆಯ ವಾಟ್ಸಪ್ ಗ್ರೂಪ್ ನ ನೇತೃತ್ವದಲ್ಲಿ ಹಾಗೂ *ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆ* ಮತ್ತು *ಉಡುಪಿ ಬ್ಲಡ್ ಬ್ಯಾಂಕ್* ನ ಸಹಭಾಗಿತ್ವದಲ್ಲಿ *ರಕ್ತದಾನ ಶಿಬಿರವನ್ನು*08-11-2020* ರ *ರವಿವಾರ* ದಂದು *ಬೆಳಿಗ್ಗೆ 09-00 ಗಂಟೆ* ಯಿಂದ *ಭಟ್ಕಳ ಅರ್ಬನ್ ಬ್ಯಾಂಕ್ ಸಭಾಭವನದಲ್ಲಿ ನಡೆಯಲಿದ್ದು. ಈ ಒಂದು … [Read more...] about ವಿವಿಧ ಸಂಘಟನೆ ಸಹಭಾಗಿತ್ವದಲ್ಲಿ ನ.8ರಂದು ರಕ್ತದಾನ ಶಿಬಿರ
ಭಟ್ಕಳದಲ್ಲಿ ಅರಣ್ಯ ಇಲಾಖೆ ದೌರ್ಜನ್ಯದ ವಿರುದ್ಧ ಹೋರಾಟದ ಎಚ್ಚರಿಕೆ: ರವೀಂದ್ರನಾಥ್ ನಾಯ್ಕ.
ಭಟ್ಕಳ: ಅರಣ್ಯವಾಸಿಗಳ ಮಾನವ ಹಕ್ಕು ಉಲ್ಲಂಘನೆಯು ಇತ್ತೀಚಿನ ಅರಣ್ಯ ಸಿಬ್ಬಂದಿಗಳಿಂದ ಕಿರುಕುಳ, ದೌರ್ಜನ್ಯ, ಆತಂಕದಿಂದ ಆಗುತ್ತಿದ್ದು, ಇದರ ವಿರುದ್ಧ ಕಾನೂನಾತ್ಮಕ ಹೋರಾಟಮಾಡಲಾಗುವುದು ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.ಅರಣ್ಯ ಹಕ್ಕು ಕಾಯಿದೆಯು ಅರಣ್ಯವಾಸಿಗಳ ಪರವಾಗಿದ್ದು ಮಂಜೂರಿ ಪ್ರಕ್ರೀಯೆಯಲ್ಲಿ ಪದೇ ಪದೇಯಾಗಿ ಜಿಲ್ಲಾದ್ಯಂತ ಅರಣ್ಯವಾಸಿಗಳ ಸಾಗುವಳಿಗೆಗೆ ಮತ್ತು ಜೀವನಕ್ಕೆ ಆತಂಕ ಉಂಟುಮಾಡುವ … [Read more...] about ಭಟ್ಕಳದಲ್ಲಿ ಅರಣ್ಯ ಇಲಾಖೆ ದೌರ್ಜನ್ಯದ ವಿರುದ್ಧ ಹೋರಾಟದ ಎಚ್ಚರಿಕೆ: ರವೀಂದ್ರನಾಥ್ ನಾಯ್ಕ.
ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವ ನೌಕರರೆಲ್ಲಹೆಚ್ಚಾಗಿ ಕನ್ನಡ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಯನ್ನು ಜೀವಂತವಾಗಿರಿಸೋಣ : ಸಹಾಯಕ ಆಯುಕ್ತ ಭರತ್ ಸೆಲ್ವಂ
ಭಟ್ಕಳ :ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಜಾಲಿ ಇವರ ಸಂಯುಕ್ತ ಆಶ್ರಯದಲ್ಲಿ 65ನೇ ಕರ್ನಾಟಕ ರಾಜ್ಯೋತ್ಸವವನ್ನು ಸಹಾಯಕ ಆಯುಕ್ತ ಭರತ್ ಸೆಲ್ವಂ ತಾಲೂಕಾ ಕ್ರೀಡಾಂಗಣದಲ್ಲಿ ಶ್ರೀಭುವನೇಸ್ವರಿ ದೇವಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದಸಹಾಯಕ ಆಯುಕ್ತ ಭರತ್ ಸೆಲ್ವಂ ಕರ್ನಾಟಕ ಏಕೀಕರಣಕ್ಕಾಗಿ ದುಡಿದ ಕನ್ನಡಕ್ಕಾಗಿ ಹೋರಾಟ ಮಾಡಿದ ಹೋರಾಟಗಾರರು ಅಖಂಡ ಕರ್ನಾಟಕದ ರಚನೆಗೆ ಶ್ರಮಿಸಿದ್ದಾರೋ … [Read more...] about ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವ ನೌಕರರೆಲ್ಲಹೆಚ್ಚಾಗಿ ಕನ್ನಡ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಯನ್ನು ಜೀವಂತವಾಗಿರಿಸೋಣ : ಸಹಾಯಕ ಆಯುಕ್ತ ಭರತ್ ಸೆಲ್ವಂ



