ಭಟ್ಕಳ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಪ್ರಸಾಸಕ್ಕೆ ಬಂದ ಪ್ರತ್ಯೇಕ ತಂಡಗಳಲ್ಲಿ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದು ಮೂವರನ್ನು ರಕ್ಷಿಸಿದ ಘಟನೆ ನಡೆದಿದೆ.ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು, ಅವರಲ್ಲಿ ಅಬ್ರಾರ್ ಶೇಖ್ ಹಾಗೂ, ಶಿವಮೊಗ್ಗ ಜಿಲ್ಲೆಯ ಆಗೊಂಬೆಯಿಂದ ತನ್ನ ತಂದೆ ತಾಯಿಯೊಂದಿಗೆ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ … [Read more...] about ಮುರುಡೇಶ್ವರ ಪ್ರಸಾಸಕ್ಕೆ ಬಂದ ಪ್ರತ್ಯೇಕ ತಂಡದಲ್ಲಿ ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ನಾಪತ್ತೆ
Latest Bhatkal News | Bhatkal Local & Live News in Kannada
We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.
Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.
As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.
ಮೋಜು ಮಸ್ತಿಗೆ ಅನ್ಯಕೋಮಿನ ಯುವಕರೊಂದಿಗೆ ತೆರಳಿದ ಹಿಂದು ಮತ್ತು ಕ್ರಿಶ್ಚಿಯನ್ ಯುವತಿಯರು.
ಭಟ್ಕಳ : ಮೋಜು ಮಸ್ತಿಗೆಂದು ಇಲ್ಲಿನ ಸರ್ಪನಕಟ್ಟೆಯ ಬಳಿ ಅನ್ಯಕೋಮಿನ ಯುವಕರೊಂದಿಗೆ ಹಿಂದು ಹಾಗೂ ಕ್ರಿಶ್ಚಿಯನ್ ವಿದ್ಯಾರ್ಥಿನೀಯರು ಬಂದಿದ್ದ ವೇಳೆ ಸ್ಥಳೀಯರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.ಇಲ್ಲಿನ ಮುರುಡೇಶ್ವರದ ಪಾಲಿಟೆಕ್ನಿಕ್ ಕಾಲೇಜಿನ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸರ್ಪನಕಟ್ಟೆಯ ಬಳಿ ಬಂದಿದ್ದ ವೇಳೆ ಸ್ಥಳಿಯರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಸ್ಥಳೀಯರು … [Read more...] about ಮೋಜು ಮಸ್ತಿಗೆ ಅನ್ಯಕೋಮಿನ ಯುವಕರೊಂದಿಗೆ ತೆರಳಿದ ಹಿಂದು ಮತ್ತು ಕ್ರಿಶ್ಚಿಯನ್ ಯುವತಿಯರು.
ಪಾದಚಾರಿ ಮಹಿಳೆಗೆ ಕಾರು ಬಡಿದು ಸ್ಥಳದಲ್ಲೇ ಸಾವು
ಭಟ್ಕಳ: ಮಂಗಳೂರಿನಿಂದ ಮುಂಬೈ ಕಡೆ ಹೊರಟ ಕಾರೊಂದು ಪಾದಚಾರಿ ಮಹಿಳೆ ರಸ್ತೆ ದಾಟುವ ವೇಳೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದ ಸಾವನ್ನಪ್ಪಿದ ಘಟನೆ ಮಾವಿನಕಟ್ಟೆ ಬೆಂಗ್ರೆ ಬಳಿ ನಡೆದಿದೆ.ಮೃತ ಮಹಿಳೆ ಮಾಸ್ತಮ್ಮ ಕುಪ್ಪಯ ನಾಯ್ಕ (60) ಇಲ್ಲಿನ ಬೆಳಕೆ ಗೊರಟೆಯ ನಿವಾಸಿ ಎಂದು ತಿಳಿದು ಬಂದಿದೆ.ಮಹಿಳೆಯು ತನ್ನ ಮಗಳ ಮನೆಗೆ ಭಟ್ಕಳದಿಂದ ಬೆಂಗ್ರೆಗೆ ತೆರಳಿದ್ದು ಈ ವೇಳೆ ಟೆಂಪೋ ಇಳಿದು ನಡೆದುಕೊಂಡು ಹೋಗುವಾಗ ಮಂಗಳೂರಿನಿಂದ ಮುಂಬೈ ಕಡೆಗೆ … [Read more...] about ಪಾದಚಾರಿ ಮಹಿಳೆಗೆ ಕಾರು ಬಡಿದು ಸ್ಥಳದಲ್ಲೇ ಸಾವು
ಮಹಿಳೆ ಕೊಲೆ ಪ್ರಕರಣ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಡೆ ಬಂಧನ
ಭಟ್ಕಳ: ತಲಾಂದ ಗ್ರಾಮದ ಗುಡ್ಡ ಪ್ರದೇಶದಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಾಗಿ ಭಟ್ಕಳ ಗ್ರಾಮೀಣ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಬಂಧಿತ ಆರೋಪಿಗಳನ್ನು ನಾಗಪ್ಪ ನಾಯ್ಕ ಹಾಗೂ ಮಾಸ್ತಪ್ಪ ನಾಯ್ಕ ಎಂದು ತಿಳಿದು ಬಂದಿದೆ. ಆರೋಪಿ ನಾಗಪ್ಪ ನಾಯ್ಕ ಶನಿವಾರ ರಾತ್ರಿ ತಲಾಂದ ಗ್ರಾಮದ ತನ್ನ ಚಿಕ್ಕಪ್ಪನ ಮನೆಗೆ ಮೃತ ಮಹಿಳೆಯನ್ನು ಆಟೋದಲ್ಲಿ … [Read more...] about ಮಹಿಳೆ ಕೊಲೆ ಪ್ರಕರಣ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಡೆ ಬಂಧನ
ತಲಾಂದ ಗ್ರಾಮದ ಗುಡ್ಡ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ತಲಾಂದ ಗ್ರಾಮದ ಮಾಲ್ಕಿ ಜಮೀನಿನ ಗುಡ್ಡವೊಂದರಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆಮೃತ ದೇಹ ಕೊಳೆತ ಸ್ಥಿತಿಯಲ್ಲಿದ್ದು ಗುರುತು ಮತ್ತೆ ಹಚ್ಚದ ಸ್ಥಿತಿಯಲ್ಲಿದೆ. ಮೃತ ಮಹಿಳೆ ಅಂದಾಜು 30 ರಿಂದ 40 ವರ್ಷ ಎಂದು ಅಂದಾಜಿಸಲಾಗಿದ್ದು. ಅಲ್ಲಿನ ಸ್ಥಳೀಯರು ಮೃತ ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ, ಸಿ.ಪಿ.ಐ … [Read more...] about ತಲಾಂದ ಗ್ರಾಮದ ಗುಡ್ಡ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ