ಭಟ್ಕಳ : ತಾಲೂಕಿನ ರೈಲ್ವೇ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಇಎನ್ ಹಾಗೂ ಭಟ್ಕಳ ನಗರ ಠಾಣೆಯ ಪೊಲೀಸರಿಂದ ಕಾರ್ಯಚರಣೆ ನಡೆಸಿ ಬಂಧಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಂಧಿತ ಆರೋಪಿ ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ ಎಂದು ತಿಳಿದು ಬಂದಿದ್ದು ಆರೋಪಿಗಳು ಮಂಗಳವಾರ ರಾತ್ರಿ ಭಟ್ಕಳ ರೈಲ್ವೇ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಸುಮಾರು 560 ಗ್ರಾಂ ತೂಕದ ಗಾಂಜಾವನ್ನು ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಮಾದಕ ವಸ್ತುವಾದ … [Read more...] about ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
Latest Bhatkal News | Bhatkal Local & Live News in Kannada
We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.
Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.
As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.
ಗಾಂಧಿನಗರದಲ್ಲಿ ಅಂಗಡಿ ಚಾವಣಿ ರಿಪೇರಿಗೆ ಅರಣ್ಯ ಅಧಿಕಾರಿಗಳಿಂದ ತಡೆ ಆರೋಪ; ಸಾರ್ವಜನಿಕರು ಹಾಗೂ ಅಧಿಕಾರಿಗಳ ನಡುವೆ ವಾಗ್ವಾದ
ಭಟ್ಕಳ:ತಾಲೂಕಿನ ಗಾಂಧಿನಗರ ಗ್ರಾಮದ ನಿವಾಸಿಯೋರ್ವರು ತಮ್ಮ ಅಂಗಡಿಯ ರಿಪೇರಿ ಮಾಡುವ ವೇಳೆ ಸ್ಥಳಕ್ಕೆ ಬಂದ ಅರಣ್ಯ ಇಲಾಖಾಧಿಕಾರಿಗಳು ತಡೆಯೊಡ್ಡಿದ ಕಾರಣ ಸಾರ್ವಜನಿಕರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಮಂಗಳವಾರ ನಡೆದಿದೆ. ಗಾಂಧಿನಗರ ಸ್ಥಳೀಯ ನಿವಾಸಿ ಶನಿಯಾರ ನಾಯ್ಕ ಎಂಬವರು ಕಳೆದ 35 ವರ್ಷಗಳಿಂದ ಈ ಅಂಗಡಿಯನ್ನು ನಡೆಸುತ್ತಾ ಬಂದಿದ್ದು, ಅವರ ಸಾವಿನ ಬಳಿಕ ಈ ಅಂಗಡಿ ಅವರ ಪತ್ನಿಯ ಹೆಸರಿನಲ್ಲಿತ್ತು. ಹಲವು … [Read more...] about ಗಾಂಧಿನಗರದಲ್ಲಿ ಅಂಗಡಿ ಚಾವಣಿ ರಿಪೇರಿಗೆ ಅರಣ್ಯ ಅಧಿಕಾರಿಗಳಿಂದ ತಡೆ ಆರೋಪ; ಸಾರ್ವಜನಿಕರು ಹಾಗೂ ಅಧಿಕಾರಿಗಳ ನಡುವೆ ವಾಗ್ವಾದ
ಎಟಿಎಂನಲ್ಲಿ ಸಿಕ್ಕ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಯುವಕನಿಗೆ ಜಿಲ್ಲಾ ಹೆಚ್ಚುವರಿ ಪೊಲೀಸವರಿಷ್ಠಧಿಕಾರಿಗಳಿಂದ ಪ್ರಶಂಸನಾ ಪತ್ರ ನೀಡಿ ಗೌರವ
ಭಟ್ಕಳ: ಎ.ಟಿಎಮ್ ನಲಿ ಸಿಕ್ಕ ಹಣವನ್ನು ಮಾಲೀಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರದ ಯುವಕನಿಗೆಜಿಲ್ಲಾ ಹೆಚ್ಚುವರಿ ಪೊಲೀಸವರಿಷ್ಠಧಿಕಾರಿ ಬದ್ರಿನಾಥರವರಿಂದ ಶನಿವಾರ ರಾತ್ರಿ ನಗರ ಠಾಣೆಯಲ್ಲಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ . ಕಳೆದ ಆಗಸ್ಟ್ 31 ರಂದು ತಾಲೂಕಿನ ಬಂದರು ರಸ್ತೆಯಲ್ಲಿನ ಎಟಿಎಂಗೆ ಬಿಲಾಲ್ ತನ್ವಿರ್ ಎಂಬಾತ ತನ್ನ ತಂದೆಯ ಖಾತೆಗೆ 1,74,000 ರೂ. ಜಮಾ ಮಾಡಿ ತೆರಳಿದ್ದರು.ಆದರೆ ಎಟಿಎಂನಲ್ಲಿನ ತಾಂತ್ರಿಕ ತೊಡಕಿನಿಂದ ಹಣ … [Read more...] about ಎಟಿಎಂನಲ್ಲಿ ಸಿಕ್ಕ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಯುವಕನಿಗೆ ಜಿಲ್ಲಾ ಹೆಚ್ಚುವರಿ ಪೊಲೀಸವರಿಷ್ಠಧಿಕಾರಿಗಳಿಂದ ಪ್ರಶಂಸನಾ ಪತ್ರ ನೀಡಿ ಗೌರವ
ಎಟಿಎಂ ಕೇಂದ್ರಕ್ಕೆ ಬೆಂಕಿ;ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯದಿಂದ ತಪ್ಪಿದ ಅನಾಹುತ
ಭಟ್ಕಳ: ಪಟ್ಟಣದ ರಂಗಿನಕಟ್ಟೆಯಲ್ಲಿರುವ ಕರ್ನಾಟಕ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ಬೆಂಕಿ ತಗುಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಅಗ್ನಿಶ್ಯಾಮಕ ದಳದ ಸಮಯೋಚಿತ ಪ್ರಯತ್ನದಿಂದ ಹೆಚ್ಚಿನ ಹಾನಿ ತಪ್ಪಿದೆ. ಪಟ್ಟಣದ ರಂಗಿನಕಟ್ಟೆಯಲ್ಲಿರುವ ಕರ್ನಾಟಕ ಬ್ಯಾಂಕಿನ ಎಟಿಎಂಗೆ ಭಾನುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಅಗ್ನಿಶ್ಯಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶ್ಯಾಮಕ ತಂಡ ಮೊದಲು ಎಟಿಎಂ ಯಂತ್ರಕ್ಕೆ … [Read more...] about ಎಟಿಎಂ ಕೇಂದ್ರಕ್ಕೆ ಬೆಂಕಿ;ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯದಿಂದ ತಪ್ಪಿದ ಅನಾಹುತ
ಮರು ಪರೀಕ್ಷೆ ಬರೆದ ಭಟ್ಕಳದ ವಿದ್ಯಾರ್ಥಿನಿ ಮಹಾ ವಿದ್ಯಾಲಯಕ್ಕೆ ಪ್ರಥಮ
ಭಟ್ಕಳ : ಕೋವಿಡ್ -19 ರಿಂದ ದ್ವೀತಿಯ ಪಿ.ಯು.ಸಿ ವಾರ್ಷಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಎಸ್.ಎಸ್,ಎಲ್.ಸಿ ಮತ್ತು ಪ್ರಥಮ ಪಿ.ಯು.ಸಿ ಅಂಕಗಳ ಆಧಾರದ ಮೇಲೆ ನೀಡಿದ್ದ ದ್ವಿತೀಯ ಪಿ.ಯು ಅಂಕಗಳನ್ನು ತಿರಸ್ಕರಿಸಿ, ಪುನಃ ವಾರ್ಷಿಕ ಪರೀಕ್ಷೆ ಬರೆದ ಭಟ್ಕಳದ ದಿ.ನ್ಯೂ ಇಂಗ್ಲೀಷ್ ಪಿ.ಯು. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಮಂಗಳಗೌರಿ ಭಟ್ಟ 42 ಅಂಕಗಳನ್ನು ಹೆಚ್ಚುವರಿಯಾಗಿ ಪಡೆದು ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ … [Read more...] about ಮರು ಪರೀಕ್ಷೆ ಬರೆದ ಭಟ್ಕಳದ ವಿದ್ಯಾರ್ಥಿನಿ ಮಹಾ ವಿದ್ಯಾಲಯಕ್ಕೆ ಪ್ರಥಮ




