ಭಟ್ಕಳ: ಕೋವಿಡ್ ಎರಡನೇ ಅಲೆ ಹೆಚ್ಚಾದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಭಟ್ಕಳದ ತಾಲೂಕಾಸ್ಪತ್ರೆಯಲ್ಲಿನ ಒಳರೋಗಿಗಳನ್ನು (ಕೋವಿಡ್ ರಹಿತ) ಶಾಸಕ ಸುನೀಲ ನಾಯ್ಕ ಹಾಗೂ ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ನೇತ್ರತ್ವದಲ್ಲಿ ಇಲ್ಲಿನ ಆಸ್ಪತ್ರೆ ಎದುರಿನ ನೂತನ ಬಿ.ಸಿ.ಎಮ್. ಹಾಸ್ಟೆಲ್ ಗೆ ಸ್ಥಳಾಂತರಿಸಿ ಒಳರೋಗಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಮನವರಿಕೆ ಮಾಡಲಾಯಿತು. ಈ ಬಗ್ಗೆ ಮಾಧ್ಯಮಕ್ಕೆ ಶಾಸಕ ಸುನೀಲ ನಾಯ್ಕ ಪ್ರತಿಕ್ರಿಯಿಸಿದ್ದು … [Read more...] about ಸರಕಾರಿ ಆಸ್ಪತ್ರೆಯ 21 ಒಳರೋಗಿಗಳು ನೂತನ ಬಿ.ಸಿ.ಎಮ್. ಹಾಸ್ಟೆಲ್ ಗೆ ಸ್ಥಳಾಂತರ
Latest Bhatkal News | Bhatkal Local & Live News in Kannada
We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.
Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.
As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.
ಮೀನುಗಾರನಿಗೆ ಸಿಕ್ತು ಕೋಟಿ ಬೆಲೆ ಬಾಳುವ ಅಂಬೆರ್ಗ್ರಿಸ್
ಕಾರವಾರ :- ಕೋಟ್ಯಾಂತರ ಬೆಲೆ ಬಾಳುವ ಅತ್ಯಂತ ವಿರಳವಾಗಿ ಸಿಗುವ ‘ತಿಮಿಂಗಿಲದ ವಾಂತಿ’ಯ (ಅಂಬೆರ್ಗ್ರಿಸ್) ಸುಮಾರು ಒಂದು ಕೆ.ಜಿ ತೂಕದ ತುಣುಕು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಕಡಲತೀರದಲ್ಲಿ ಮೀನುಗಾರನಿಗೆ ದೊರೆತಿದ್ದು ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.ಮುರುಡೇಶ್ವರದ ಕಡಲತೀರದಲ್ಲಿ ಅಲ್ಲಿಯೇ ಮೀನುಗಾರಿಕೆ ನಡೆಸುತಿದ್ದ ಜನಾರ್ಧನ್ ಹರಿಕಾಂತ್ ಎಂಬ ಮೀನುಗಾರ ಕಡಲತೀರದಲ್ಲಿ ತೆರಳುವಾಗ ತಿಮಿಂಗಿಲದ ವಾಂತಿ ಕಂಡಿದ್ದು … [Read more...] about ಮೀನುಗಾರನಿಗೆ ಸಿಕ್ತು ಕೋಟಿ ಬೆಲೆ ಬಾಳುವ ಅಂಬೆರ್ಗ್ರಿಸ್
ವಾರಾಂತ್ಯ ಕರ್ಫ್ಯೂ: ತಾಲೂಕಿನಲ್ಲಿ ಜನಜೀವನ ಸ್ತಬ್ಧ
ಭಟ್ಕಳ: ರಾಜ್ಯಾದ್ಯಂತ ಕೊರೋನ ಎರಡನೆ ಅಲೆ ನಿಯಂತ್ರಣದ ಉದ್ದೇಶದಿಂದ ತಡೆಗಟ್ಟಲುರಾಜ್ಯ ಸರ್ಕಾರವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ಕ್ರಮಕ್ಕೆ ಭಟ್ಕಳ ತಾಲ್ಲೂಕಿನಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದೆ . ಕರ್ಫ್ಯೂ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಜನಜೀವನ ಸ್ತಬ್ಧಗೊಂಡಿದೆ. ವಾಹನ ಸಂಚಾರವೂ ಸಂಫೂರ್ಣ ಬಂದ್ ಆಗಿದ್ದು, ಶನಿವಾರ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲ ಬಸ್ ಗಳು ಸಂಚಾರ ನಡೆಸುತ್ತಿದ್ದು, ಉಳಿದಂತೆ ಬಹುತೇಕ ಬಸ್ ಗಳು … [Read more...] about ವಾರಾಂತ್ಯ ಕರ್ಫ್ಯೂ: ತಾಲೂಕಿನಲ್ಲಿ ಜನಜೀವನ ಸ್ತಬ್ಧ
ಕ್ವಾರಂಟೈನಲ್ಲಿದ್ದ ಯುವಕನೋರ್ವ ಲಾಡ್ಜ್ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ
ಭಟ್ಕಳ: ಪೂಣಾದಿಂದ ಊರಿಗೆ ಮರಳಿ ಮುರುಡೇಶ್ವರದ ಲಾಡ್ಜ್ನಲ್ಲಿ ಕ್ವಾರಂಟೈನಲ್ಲಿದ್ದ ಯುವಕನೋರ್ವ ಲಾಡ್ಜ್ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭಟ್ಕಳ ತಾಲೂಕಿನ ಬೆಂಗ್ರೆ, ಬೊಗ್ರಿಜಡ್ಡು ನಿವಾಸಿಯಾಗಿದ್ದು ಪೂಣಾದಲ್ಲಿ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ವೆಂಕಟೇಶ ಸುಕ್ರಯ್ಯ ದೇವಾಡಿಗ ಮೃತ ದುರ್ದೈವಿ. ಈತನು ಕಳೆದ 13 ವರ್ಷಗಳಿಂದ ಪೂಣಾದಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದವನು, ಊರಿನಲ್ಲಿ ಏನಾದರು ಕಾರ್ಯಕ್ರಮ … [Read more...] about ಕ್ವಾರಂಟೈನಲ್ಲಿದ್ದ ಯುವಕನೋರ್ವ ಲಾಡ್ಜ್ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ
400ಕೆಜಿ ದನದ ಮಾಂಸ ವಶ: ಇಬ್ಬರು ಆರೋಪಿಗಳ ಬಂಧನ
ಭಟ್ಕಳ: ಅಕ್ರಮವಾಗಿ ದನದ ಮಾಂಸವನ್ನು ಇನೋವಾ ಕಾರಿನಲ್ಲಿ ಸಾಗಿಸುತ್ತಿರುವ ವೇಳೆ ಶಿರಾಲಿ ಚೆಕ್ ಪೋಸ್ಟ್ ನಲ್ಲಿ ಕಾರನ್ನು ಅಡ್ಡಗಟ್ಟಿ ದನದ ಮಾಂಸ ವಶಕ್ಕೆ ಪಡೆದು ಇಬ್ಬರು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಹಾವೇರಿ ಮೂಲದ ಸಾಧಿಕ ಲೋಹಾರ್ , (34) ಹಾಗೂ ಮೊಹಮ್ಮದ್ ರಿಜ್ವಾನ್ ಮನವಳ್ಳಿ ಎಂದು ತಿಳಿದು ಬಂದಿದೆ.ಇವರಿಬ್ಬರು ಸಿಲ್ವರ ಬಣ್ಣದ ಇನೋವಾ ಕಾರಿನಲ್ಲಿ ಸುಮಾರು 80 ಸಾವಿರ ಮೌಲ್ಯದ 400 ಕೆಜಿ ಆಗುವಷ್ಟು ದನದ ಮಾಂಸವನ್ನು ಮಾರಾಟ … [Read more...] about 400ಕೆಜಿ ದನದ ಮಾಂಸ ವಶ: ಇಬ್ಬರು ಆರೋಪಿಗಳ ಬಂಧನ




