• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Bhatkal News | Bhatkal Local & Live News in Kannada

We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.

Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.

As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.

ಪ್ರಾಕೃತಿಕ ವಿಪತ್ತು ನಿರ್ವಹಣಾ ಕಾರ್ಯಗಾರ ಯಶಸ್ವಿ

January 31, 2021 by bkl news Leave a Comment

ಭಟ್ಕಳ: ಹ್ಯುಮ್ಯಾನಿಟೇರಿಯನ್ ರಿಲೀಫ್ ಸೂಸೈಟಿ  ಎಚ್.ಆರ್‍.ಎಸ್ ಭಟ್ಕಳ ಶಾಖೆಯು ಆಯೋಜಿಸಿದ್ದ ಎರಡು ದಿನಗಳ ಪ್ರಾಕೃತಿಕ ವಿಪತ್ತು ನಿರ್ವಹಣಾ ಕಾರ್ಯಗಾರ ಯಶಸ್ವಿಯಾಗಿ ನೆರವೇರಿತು. ಥೇರಿ ಮತ್ತು ಪ್ರಾಕ್ಟಿಕಲ್ ಮೂಲಕ ವಿಪತ್ತು ಸಂದರ್ಭದಲ್ಲಿ ಯಾವ ರೀತಿ ರಕ್ಷಣಾ ಕಾರ್ಯಗೊಳ್ಳಬೇಕು ಎಂಬುದರ ಕುರಿತಂತೆ ತರಬೇತಿಯನ್ನು ನೀಡಲಾಯಿತು.ಮಂಗಳೂರು ಎಚ್.ಆರ್‍.ಎಸ್ ಲೀಡರ್‍ ಅಮೀರ್‍ ಹಾಗೂ ಅವರ ತಂಡ ಎರಡು ದಿನಗಳ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. … [Read more...] about ಪ್ರಾಕೃತಿಕ ವಿಪತ್ತು ನಿರ್ವಹಣಾ ಕಾರ್ಯಗಾರ ಯಶಸ್ವಿ

ಗ್ರಾಮ ಪಂಚಾಯತಿವಾರು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಮೀಸಲಾತಿ ಘೋಷಣೆ

January 29, 2021 by bkl news Leave a Comment

ಭಟ್ಕಳ: ತಾಲ್ಲೂಕಿನ 16 ಗ್ರಾಮ ಪಂಚಾಯತಿವಾರು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಮೀಸಲಾತಿ ಘೋಷಣೆಯನ್ನು ಜಿಲ್ಲಾಧಿಕಾರಿ ಡಾ. ಕೆ.ಹರೀಶ ಕುಮಾರ ನೇತ್ರತ್ವದಲ್ಲಿ ಇಲ್ಲಿನ ನ್ಯೂ ಇಂಗ್ಲೀಷ್ ಸ್ಕೂಲ್ ಕಮಲಾವತಿ ಸಭಾಭವನದಲ್ಲಿ ಶುಕ್ರವಾರದಂದು ನಡೆಸಲಾಯಿತು. 16 ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿಯನ್ನು ಜಿಲ್ಲಾಧಿಕಾರಿ ಡಾ.ಕೆ. ಹರೀಶ ಕುಮಾರ, ಗ್ರಾಮ ಪಂಚಾಯತಿಗೆ ಆಯ್ಕೆಯಾದ ಸದಸ್ಯರ ಸಮಕ್ಷಮದಲ್ಲಿ ಚುನಾವಣಾ ಆಯೋಗ ನಿರ್ದೇಶಿಸಿದ … [Read more...] about ಗ್ರಾಮ ಪಂಚಾಯತಿವಾರು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಮೀಸಲಾತಿ ಘೋಷಣೆ

ವರದಕ್ಷಿಣೆ ಕಿರುಕುಳ: ತಾಲೂಕಿನ ಸರ್ಪನಕಟ್ಟೆಯ ಯಲ್ವಡಿಕವೂರ ಮಹಿಳೆಯಿಂದ ಪ್ರಕರಣ ದಾಖಲು

January 29, 2021 by bkl news Leave a Comment

ಭಟ್ಕಳ: ವರದಕ್ಷಿಣೆ ಹಣ ತರುವಂತೆ ಪೀಡಿಸಿ, ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಸಂತ್ರಸ್ಥ ಮಹಿಳೆ  ಪ್ರಕರಣ ದಾಖಲಿಸಿದ್ದಾರೆ.ತಾಲೂಕಿನ ಸರ್ಪನಕಟ್ಟೆಯ ಯಲ್ವಡಿಕವೂರ ನಿವಾಸಿ ದಿವ್ಯಾ ನಾಯ್ಕ ದೂರು ನೀಡಿದ ಮಹಿಳೆ. ಇವರು ಉಡುಪಿಯ ಕಾಪುವಿನ ನಿವಾಸಿ ಅಶ್ವೀನ ಅಮೀನ ಕಾಂತರಾಜು,ನಳಿನಾಕ್ಷಿ ಕಾಂತರಾಜು ಇವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಉಡುಪಿಯ ಖಾಸಗಿ ಹಾಲ್‌ನಲ್ಲಿ ತನ್ನ ಮದುವೆ … [Read more...] about ವರದಕ್ಷಿಣೆ ಕಿರುಕುಳ: ತಾಲೂಕಿನ ಸರ್ಪನಕಟ್ಟೆಯ ಯಲ್ವಡಿಕವೂರ ಮಹಿಳೆಯಿಂದ ಪ್ರಕರಣ ದಾಖಲು

ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ: ಮಾಜಿ ಶಾಸಕ ಮಂಕಾಳ‌ ವೈದ್ಯರ ತೇಜೋವಧೆಗೆ ದುರುಳರ ಯತ್ನ: ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು

January 29, 2021 by bkl news Leave a Comment

ಭಟ್ಕಳ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ತನ್ನ ಹಾಗೂ ಪಕ್ಷದ ತೆಜೋವಧೆಗೆ ಸಂಚು ನಡೆಸಿದ್ದಾರೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ರಾತ್ರಿ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ನಲ್ಲಿ ಕಾಂಗ್ರೆಸ್ ಅಭಿಮಾನಿ ಬಳಗ ಹಾಗೂ, ವ್ಯಾಟ್ಸ್ ಆಫ್ ಗ್ರೂಪ್ ಗಳಾದ ನಮ್ಮ ಸ್ನೇಹಿತರು, ಬಿಜೆಪಿ ಉತ್ತರ ಕನ್ನಡ  , ಪ್ರಾಣಿ ಪ್ರಿಯ ಎನ್ನುವ ಖಾತೆಗಳನ್ನು ತೆರದು ತೇಜೋವಧೆಗೆ ಕಾರಣರಾಗಿದ್ದಾರೆ.  ಅದೇ ರೀತಿಗ್ರಾ.ಪಂ … [Read more...] about ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ: ಮಾಜಿ ಶಾಸಕ ಮಂಕಾಳ‌ ವೈದ್ಯರ ತೇಜೋವಧೆಗೆ ದುರುಳರ ಯತ್ನ: ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು

ಕಾರು ಮತ್ತು ಕ್ರೂಸರ್ ನಡುವೆ ಮುಖಾ ಮುಖಿ ಡಿಕ್ಕಿ;ಮೂವರಿಗೆ ಗಾಯ

January 27, 2021 by bkl news Leave a Comment

ಭಟ್ಕಳ : ಕಾರು ಮತ್ತು ಕ್ರೂಸರ್ ನಡುವೆ ನಡೆದ ಮುಖಾ ಮುಖಿ ಡಿಕ್ಕಿಯಲ್ಲಿ ಮೂವರು ಗಾಯಗೊಂಡ ಘಟನೆ ಪಟ್ಟಣದ ನಿಶಾತ ನರ್ಸಿಂಗ್ ಹೋಂ ಬಳಿ ನಡೆದಿದೆ.          ಹೊನ್ನಾವರದಿಂದ ಕುಂದಾಪುರಗೆ ತೆರಳುತ್ತಿದ್ದ ಕಾರು ಕುಂದಾಪುರದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕ್ರೂಸರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಹೊನ್ನಾವರದ ಗೌಸಿಯಾ ಬಿಬಿ(32) ಗಂಭಿರ ಗಾಯಗೊಂಡಿದ್ದಾರೆ. ಗಾಯಗೊಂಡ.ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಕಾರಿನಲ್ಲಿದ್ದ … [Read more...] about ಕಾರು ಮತ್ತು ಕ್ರೂಸರ್ ನಡುವೆ ಮುಖಾ ಮುಖಿ ಡಿಕ್ಕಿ;ಮೂವರಿಗೆ ಗಾಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,373 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar