ಭಟ್ಕಳ : ಪ್ರತಿಷ್ಠಿತ ಕರ್ನಾಟಕ ರಾಜ್ಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಹಕಾರಿ ಬ್ಯಾಂಕ್ (ಕಾಸ್ಕಡ್)ನಿರ್ದೇಶಕರಾಗಿ ಇಲ್ಲಿನ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ರು ಹಾಗೂ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಆಯ್ಕೆಯಾಗಿದ್ದಾರೆ .ಬೆಂಗಳೂರಿನ ಕಾಸ್ಕಾರ್ಡ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅತ್ಯಂತ ಪ್ರಬಲ ಸ್ಪರ್ಧೆಯೊಡ್ಡಿದ ಕುಮಟಾ ಅಭ್ಯರ್ಥಿ ಭುವನ್ ನಾಗರಾಜ್ ಅವರಿಂದ 1ಮತದ ಅಂತರದಿಂದ … [Read more...] about ಕಾಸ್ಕಡ್ ಬ್ಯಾಂಕ್ ನಿರ್ದೇಶಕರಾಗಿ ಶಾಸಕ ಸುನೀಲ ನಾಯ್ಕ ಆಯ್ಕೆ
Latest Bhatkal News | Bhatkal Local & Live News in Kannada
We publish latest Bhatkal news. You can read Bhatkal news today in Kannada. We also regularly update Bhatkal corona news.
Our website has Bhatkal local news and Bhatkal live news which is better than reading Bhatkal news paper.
Bhatkal, is a town in the Uttara Kannada District of the Indian state of Karnataka. Bhatkal lies on National Highway 66, which runs between Mumbai and Kanyakumari, and has one of the major railway stations along the Konkan Railway line, which runs between Mumbai and Mangalore.
As per the 2011 India census, Bhatkal Taluk had a population of approximately 161,576 out of which, 49.98% were males and 50.02% were females. Bhatkal has an average literacy rate of 74.04%, with 78.72% and 69.36% of male and female literacy, respectively. Around 11% of the town's total population is under age 6. Scheduled Castes constitute 8.87% and Scheduled Tribes constitute 5.67% of the total population.
ಅಪ್ರಾಪ್ತ ಬಾಲಕಿಯೊಂದಿಗೆ ಮದುವೆ ಸಿದ್ಧತೆ, ಬಾಲ್ಯವಿವಾಹವನ್ನು ತಡೆದ ಅಧಿಕಾರಿಗಳು
ಭಟ್ಕಳ : ಖಚಿತ ಮಾಹಿತಿ ಮೇರೆಗೆ ಯಲ್ವಡಿಕವೂರ ಪಂಚಾಯಿತಿ ವ್ಯಾಪ್ತಿಯ ಪುರವರ್ಗದಲ್ಲಿ ಬಾಲ್ಯ ವಿವಾಹ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ತೆರಳಿ ವಿವಾಹವನ್ನು ತಡೆದು, ಪಾಲಕರಿಗೆ ಎಚ್ಚರಿಗೆ ನೀಡಿ ಬಳಿಕ ಮುಚ್ಚಳಿಕೆ ಬರೆಸಿಕೊಂಡ ಘಟನೆ ತಾಲೂಕಿನ ನಡೆದಿದೆ.ಡಿ 27ರಂದು 24 ವರ್ಷದ ಯುವಕನ ಜೊತೆ ಅಪ್ರಾಪ್ರ ಯುವತಿಯೋರ್ವಳ ಮದುವೆ ನಡೆಸಲು ತಯಾರಿ ನಡೆಯುತ್ತಿತ್ತು. ಈ ಕುರಿತು ಖಚಿತ ಮಾಹಿತಿ ಪಡೆದ ಮಹಿಳಾ ಸಾಂತ್ವಾನ ಕೇಂದ್ರದ ಸಿಬ್ಬಂದಿ ಗಂಗಾ ಗೌಡ, ಕುಸುಮಾ ಗೌಡ, … [Read more...] about ಅಪ್ರಾಪ್ತ ಬಾಲಕಿಯೊಂದಿಗೆ ಮದುವೆ ಸಿದ್ಧತೆ, ಬಾಲ್ಯವಿವಾಹವನ್ನು ತಡೆದ ಅಧಿಕಾರಿಗಳು
ರೌಫ್ ಶರೀಫ್ ಬಂಧನ ಖಂಡಿಸಿ ಭಟ್ಕಳದ ಪುರಸಭೆ ಆವರಣದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ
ಭಟ್ಕಳ : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೌಫ್ ಶರೀಫ್ ರನ್ನು ತಿರುವನಂತಪುರಂ ವಿಮಾನ ನಿಲ್ದಾಣದಿಂದ ಈ ಡಿಅಧಿಕಾರಿಗಳುಬಂಧಿಸಿರುವ ಕ್ರಮವನ್ನು ಕ್ಯಾಂಪಸ್ ಫ್ರಂಟ್ ಭಟ್ಕಳ ಘಟಕ ಖಂಡಿಸಿದೆ.'ಸಂಘ ಪರಿವಾರದ ವಿರುದ್ಧ ಧ್ವನಿ ಎತ್ತುವವರನ್ನು ಮತ್ತು ರಾಜಕೀಯ ವಿರೋಧಿಗಳನ್ನು ಬೇಟೆಯಾಡಲು ಕೇಂದ್ರ ಸರ್ಕಾರ ಇತ್ತೀಚೆಗೆ ಇಡಿಯನ್ನು ದುರುಪಯೋಗ ಪಡಿಸುತ್ತಿದೆ . ಸರ್ಕಾರಿ ಸಂಸ್ಥೆಗಳು ಸಂಘ ಪರಿವಾರದ ದಾಳಗಳಾಗದಂತೆ ತಡೆಯುವ ಜವಾಬ್ದಾರಿ … [Read more...] about ರೌಫ್ ಶರೀಫ್ ಬಂಧನ ಖಂಡಿಸಿ ಭಟ್ಕಳದ ಪುರಸಭೆ ಆವರಣದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ
ಭಟ್ಕಳದಲ್ಲಿ ಕೋವಿಡ್ ಎರಡನೇ ಹಂತದ ವೈರಸ ತಡೆಗೆ ವಾರ್ಡಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ ಆರಂಭ’
ಭಟ್ಕಳ: ಕೋವಿಡ್ ಸಾಂಕ್ರಾಮಿಕ ರೋಗದ ಮರು ವಿಶ್ಲೇಷಣೆ ಹಾಗೂ ಸಾಮಾಜಿಕ ಜಾಗ್ರತಿ ಮೂಡಿಸುವ ಸಭೆಯು ಇಲ್ಲಿನ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶರದ ನಾಯಕ ಅವರ ಅಧ್ಯಕ್ಷತೆಯಲ್ಲಿ ವಿವಿಧ ಸಮಾಜದ ಮುಖಂಡರ ಉಪಸ್ಥಿತಿಯಲ್ಲಿ ನಡೆಸಲಾಯಿತು.ಸಭೆಯ ಆರಂಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶರದ ನಾಯಕ ಮಾತನಾಡಿ ' ಸದ್ಯ ಕೋವಿಡ್ ಎರಡನೇ ಹಂತ ಬೇರೆ ದೇಶದಲ್ಲಿ ಕಂಡು ಬಂದಿದೆ. ಅಲ್ಲಿಂದ ನಮ್ಮ ದೇಶದ ಜನರು ಜಿಲ್ಲೆಗೆ ಆಗಮಿಸುವ ಜಿಲ್ಲೆ, … [Read more...] about ಭಟ್ಕಳದಲ್ಲಿ ಕೋವಿಡ್ ಎರಡನೇ ಹಂತದ ವೈರಸ ತಡೆಗೆ ವಾರ್ಡಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ ಆರಂಭ’
ಆಕಸ್ಮಿಕವಾಗಿ ಬೆಂಕಿ ; ಅಪಾರ ಹಾನಿ
ಭಟ್ಕಳ: ತಾಲೂಕಿನ ಮಾವಳ್ಳಿ-2 ಕೊಡ್ಸೂಳ ವ್ಯಾಪ್ತಿಯಲ್ಲಿ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ. ಮನೆಯು ದುರ್ಗಯ್ಯ ಪದ್ಮಯ್ಯ ನಾಯ್ಕ ಎಂಬುವವರಿಗೆ ಸೇರಿದ್ದಾಗಿದೆ. ವಿದ್ಯುತ್ ಶಾರ್ಟ ಸಕ್ರ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಗೆ ಮನೆಯಲ್ಲಿದ್ದ ನಗದು ಹಣ, ಮಂಚ, ಗೊದ್ರೇಜ್ ಕಪಾಟು, ಬಟ್ಟೆಬರೆ, ಆಹಾರಧಾನ್ಯಗಳು ಸುಟ್ಟು ಹೋಗಿವೆ. ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ. ಶಾಸಕ ಸುನಿಲ್ … [Read more...] about ಆಕಸ್ಮಿಕವಾಗಿ ಬೆಂಕಿ ; ಅಪಾರ ಹಾನಿ




