ಹಳಿಯಾಳ :- ಪಟ್ಟಣದ ಬಸ್ ನಿಲ್ದಾಣ ರಸ್ತೆಯಲ್ಲಿರುವ ಜಯ ಕರ್ನಾಟಕ ಸಂಘಟನೆಯ ಕಚೇರಿಯಲ್ಲಿ ಹಳಿಯಾಳ ತಾಲೂಕಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆದು ಹಳಿಯಾಳ ತಾಲೂಕಿನ ನೂತನ ತಾಲೂಕಾಧ್ಯಕ್ಷರಾಗಿ ಅಮರ ಪಳನಿಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು.ಜಯ ಕರ್ನಾಟಕ ಸಂಘಟನೆಯ ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ಜಿಲ್ಲಾಧ್ಯಕ್ಷ ವಿಲಾಸ ಕಣಗಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪದಾಧಿಕಾರಿಗಳ ಆಯ್ಕೆ, ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ … [Read more...] about ಜಯ ಕರ್ನಾಟಕ ಸಂಘಟನೆಯ ಹಳಿಯಾಳ ತಾಲೂಕಿಗೆ ನೂತನ ಪದಾಧಿಕಾರಿಗಳ ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದ ಸೂರಜ ಅಣ್ಣಿಕೇರಿ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆ
ಹಳಿಯಾಳ:- ಇತ್ತೀಚೆಗೆ ಗದಗ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿಪಂದ್ಯಾವಳಿಯಲ್ಲಿ ಭಾಗವಹಿಸಿದ ಹಳಿಯಾಳದ ಅರ್ಲವಾಡ ಗ್ರಾಮದ ಕುಸ್ತಿ ಪಟು ಸುರಜ ಸಂಜು ಅಣ್ಣಿಕೇರಿ ಬಂಗಾರದ ಪದಕ ಗಳಿಸುವ ಮೂಲಕ ರಾಷ್ಟçಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ.ಬಳ್ಳಾರಿಯ ಜೆಎಸ್ಡಬ್ಲೂ ತೊರಂಗಲ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಉದಯೋನ್ಮೂಖ ಕುಸ್ತಿ ಪಟು ಸೂಜರ್ ಅನ್ನಿಕೇರಿ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಅರ್ಲವಾಡ ಗ್ರಾಮದ ರಹವಾಸಿಯಾಗಿದ್ದು … [Read more...] about ಹಳಿಯಾಳದ ಸೂರಜ ಅಣ್ಣಿಕೇರಿ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆ
ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹಳಿಯಾಳದ ಕುಸ್ತಿ ವಸತಿ ನಿಲಯದ ಕ್ರೀಡಾಪಟುಗಳಿಂದ ಪದಕಗಳ ಬೇಟೆ
ಹಳಿಯಾಳ:- ಇತ್ತೀಚೆಗೆ ಜಮಖಂಡಿ ತಾಲೂಕ ಆಲಗೂರಿನಲ್ಲಿ ಹಾಗೂ ಗದಗಿನಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ಹಳಿಯಾಳ ಕ್ರೀಡಾ ವಸತಿ ನಿಲಯದ ಕುಸ್ತಿ ಪಟುಗಳು ಒಟ್ಟು 11 ಚಿನ್ನ 6 ಬೆಳ್ಳಿ ಮತ್ತು 4 ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಸಾಧನೆ ಮಾಡಿದ್ದಾರೆ.ಈ ಹಿಂದೆಯೂ ಈ ಕುಸ್ತಿ ನಿಲಯದ ವಿದ್ಯಾರ್ಥಿ ಕುಸ್ತಿ ಪಟುಗಳು ರಾಜ್ಯ, ಅಂತರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದು ಇತ್ತೀಚೆಗೆ ನಡೆಯುತ್ತಿರುವ ಹಲವಾರು … [Read more...] about ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹಳಿಯಾಳದ ಕುಸ್ತಿ ವಸತಿ ನಿಲಯದ ಕ್ರೀಡಾಪಟುಗಳಿಂದ ಪದಕಗಳ ಬೇಟೆ
ಸುಬೇದಾರ ಮುಕುಂದ ನಾವಲಗಿ ಅವರಿಗೆ ತೇರಗಾಂವ ಗ್ರಾಮಸ್ಥರಿಂದ ಅದ್ದೂರಿ ಗೌರವದ ಸ್ವಾಗತ
ಹಳಿಯಾಳ:- ದೇಶದಲ್ಲಿ ನರೇಂದ್ರ ಮೋದಿಯವರ ಸರ್ಕಾರ ಬಂದ ಮೇಲೆಯೇ ಸೈನಿಕರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಮತ್ತು ವೇತನದಲ್ಲಿ ಹೆಚ್ಚಳವಾಗಿದೆ ಎಂದು ಕರ್ನಾಟಕ ರಾಜ್ಯ ಮಾಜಿ ಸೈನಿಕರ ಸಂಘದ ರಾಜ್ಯ ಕಾರ್ಯದರ್ಶಿ ಅಶೋಕ ಮಿರಾಶಿ ಹೇಳಿದರು.ಸುಧೀರ್ಘ 30 ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತನ್ನ ಸ್ವಗ್ರಾಮಕ್ಕೆ ಮರಳಿದ ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದ ಕಾರ್ಗಿಲ್ ಯುದ್ದದಲ್ಲಿ ಭಾಗಿಯಾಗಿದ್ದ ಭೂಸೇನೆಯ ಸುಬೇದಾರ ಮುಕುಂದ ಲಕ್ಷ್ಮಣ ನಾವಲಗಿ ಅವರಿಗೆ … [Read more...] about ಸುಬೇದಾರ ಮುಕುಂದ ನಾವಲಗಿ ಅವರಿಗೆ ತೇರಗಾಂವ ಗ್ರಾಮಸ್ಥರಿಂದ ಅದ್ದೂರಿ ಗೌರವದ ಸ್ವಾಗತ
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಿ – ಪಂಚಮಸಾಲಿ ಯುವ ಮುಖಂಡ ಆಕಾಶ ಉಪ್ಪಿನ ಆಗ್ರಹ.
ಹಳಿಯಾಳ:- ನಮಗೆ ನಿಗಮ ಮಂಡಳಿ, ಪ್ರಾಧಿಕಾರ, ಅನುದಾನ ಬೇಡ, ಮುಂದಿನ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಾಗೂ ಸಮಾಜದ ಅಭಿವೃದ್ಧಿಗೆ 2 ಎ ಮೀಸಲಾತಿ ಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಪೆÇೀಷಕರು ಹಾಗೂ ಪಂಚಮಸಾಲಿ ಸಮುದಾಯದ ಯುವ ಮುಖಂಡ ಆಕಾಶ ಉಪ್ಪಿನ ಹೇಳಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೀರಶೈವ ಲಿಂಗಾಯತ ರಾಷ್ಟ್ರೀಯ ವೇದಿಕೆ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯು ಆಗಿರುವ ಆಕಾಶ ಅವರು ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ, ಕಡುಬಡವರಾಗಿರುವ … [Read more...] about ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಿ – ಪಂಚಮಸಾಲಿ ಯುವ ಮುಖಂಡ ಆಕಾಶ ಉಪ್ಪಿನ ಆಗ್ರಹ.