ಹಳಿಯಾಳ:- ಹಿಂದೂಗಳ ಆರಾಧ್ಯ ದೈವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಅಂಗವಾಗಿ ಹಳಿಯಾಳದ ಕಿಲ್ಲಾ ಕೋಟೆ ಬಳಿ ಹಾಗೂ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿರುವ ಶ್ರೀ ಶಿವಾಜಿ ಮಹಾರಾಜರ ಪ್ರತಿಮೆಗೆ ಹಳಿಯಾಳ ಕ್ಷೇತ್ರದ ಮಾಜಿ ಶಾಸಕರಾದ ಸುನೀಲ್ ಹೆಗಡೆ ಅವರು ಮಾಲಾರ್ಪಣೆ ಮಾಡಿ ಶಿವಾಜಿ ಜಯಂತಿ ಆಚರಿಸಿದರು.ಈ ಸಂದರ್ಭದಲ್ಲಿ ತಾಲೂಕಾ ಬಿಜೆಪಿ ಘಟಕದ ಅಧ್ಯಕ್ಷ ಗಣಪತಿ ಕರಂಜೇಕರ, ಮುಖಂಡರಾದ ಶಿವಾಜಿ ನರಸಾನಿ, ಅನಿಲ್ ಮುತ್ನಾಳೆ, ವಿಲಾಸ ಯಡವಿ, ಯಲ್ಲಪ್ಪಾ ಹೊನ್ನೋಜಿ, ಚಂದ್ರಕಾಂತ … [Read more...] about ಮಾಜಿ ಶಾಸಕ ಸುನೀಲ್ ಹೆಗಡೆಯವರಿಂದ ಶಿವಾಜಿ ಜಯಂತಿ ಆಚರಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬಿಕೆ ಹಳ್ಳಿ ಗ್ರಾಮದಲ್ಲಿ ನಡೆದ ಲಕ್ಷ್ಮೀ ದೇವಿಯ ಮಹಾರಥೋತ್ಸವ
ಹಳಿಯಾಳ:- ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಗ್ರಾಮದೇವಿ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಮಹಾರಥೋತ್ಸವಕ್ಕೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಭವಾನಿ ಪಿಠದ ಮರಾಠಾ ಜಗದ್ಗುರು ಮಂಜುನಾಥ ಮಹಾರಾಜರು ಚಾಲನೆ ನೀಡಿದರು.ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಂಜುನಾಥ ಮಹಾರಾಜರು ಹಾಗೂ ಶ್ರೀಕ್ಷೇತ್ರ ಕಾಶಿಯ ಸೋಹಂ ಚೈತನ್ಯ ಪುರಿ ಮಹಾರಾಜರು ವಿಶೇಷ ಪೂಜೆ ಸಲ್ಲಿಸಿ ಬಳಿಕ ರಿಬ್ಬನ್ ಕಟ್ ಮಾಡುವ ಮೂಲಕ ರಥಕ್ಕೆ ಚಾಲನೆ … [Read more...] about ಬಿಕೆ ಹಳ್ಳಿ ಗ್ರಾಮದಲ್ಲಿ ನಡೆದ ಲಕ್ಷ್ಮೀ ದೇವಿಯ ಮಹಾರಥೋತ್ಸವ
ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೊಡಿಸಬೇಕಾಗಿದೆ – ಮಂಜುನಾಥ ಮಹಾರಾಜ್
ಹಳಿಯಾಳ:- ತಂತ್ರಜ್ಞಾನದಿಂದ ಕೇವಲ ದೊಡ್ಡ ನಗರಗಳು ಅಭಿವೃದ್ದಿ ಸಾಧಿಸುತ್ತಿವೆ. ಆದರೆ ಹಳ್ಳಿಗಳ ಸರ್ವಾಂಗೀಣ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ. ಇಂದಿನ ದಿನಗಳಲ್ಲಿ ದುಡಿಯುವ ಪ್ರತಿ ಕೈಗೂ ಉದ್ಯೋಗ ನೀಡುವುದು ದುಸ್ತರವಾಗಿದ್ದು, ಸ್ವಯಂ ಉದ್ಯೋಗಗಳನ್ನು ಅವಲಂಬಿಸಬೇಕಾಗಿದೆ ಎಂದು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು, ವೇದಾಂತಾಚಾರ್ಯ ಮಂಜುನಾಥ ಮಹಾರಾಜರು ಅಭಿಪ್ರಾಯಪಟ್ಟರು.ಪಟ್ಟಣದ ಟೊಸುರ್ ಟವರ್‍ನಲ್ಲಿಯ ಆರ್‍ವೈಇ ಸ್ಕೀಲ್ ಸೆಂಟರ್‍ನ … [Read more...] about ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೊಡಿಸಬೇಕಾಗಿದೆ – ಮಂಜುನಾಥ ಮಹಾರಾಜ್
ವಿವಿಧ ಇಲಾಖೆ ಅಧಿಕಾರಿಗಳಿಂದ ಬಾಲ ಕಾರ್ಮಿಕ ಪತ್ತೆ ಕಾರ್ಯಾಚರಣೆ
ಹೊನ್ನಾವರ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಕಾರ್ಮಿಕ ಇಲಾಖೆ,ತಹಶಿಲ್ದಾರ ನಿರ್ದೇಶನದಂತೆ ಹೊನ್ನಾವರ ತಾಲೂಕಿನ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿಂದ ಪಟ್ಟಣದಲ್ಲಿ ಹಾಗೂ ತಾಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ಬಾಲ ಕಾರ್ಮಿಕ ಪತ್ತೆ ಕಾರ್ಯಾಚರಣೆ ಹಾಗೂ ಜನಜಾಗೃತಿ ಕಾರ್ಯಕ್ರಮ ನಡೆಯಿತು.ಬಾಲಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವುದು ಅಪರಾಧ ಎನ್ನುವುದರ ಕುರಿತು ಅಧಿಕಾರಿಗಳು ಜಾಗೃತಿ … [Read more...] about ವಿವಿಧ ಇಲಾಖೆ ಅಧಿಕಾರಿಗಳಿಂದ ಬಾಲ ಕಾರ್ಮಿಕ ಪತ್ತೆ ಕಾರ್ಯಾಚರಣೆ
ವೈದಿಕ ಕಾಲದಿಂದಲೂ ಮೂರ್ತಿ ಪ್ರತಿಷ್ಠಾಪನೆ ಪದ್ದತಿ ಇದೆ -ವೇದಾಂತಾಚಾರ್ಯ ಮಂಜುನಾಥ ಮಹಾರಾಜ್.
ಹಳಿಯಾಳ:- ವೈದಿಕ ಕಾಲದಿಂದಲೂ ಮೂರ್ತೀ ಪ್ರತಿಷ್ಠಾಪನೆ ಪದ್ದತಿ ಇದ್ದು ಮೂರ್ತಿ ಪೂಜೆಯು ಭಾರತೀಯ ಸಂಸ್ಕøತೀಯ ಪ್ರತೀಕವಾಗಿದೆ ಮತ್ತು ಸಂಸ್ಕøತೀಯ ಪೂಜೆಯು ಆಗಿದೆ ಎಂದು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಭವಾನಿ ಪಿಠದ ಮರಾಠಾ ಜಗದ್ಗುರು, ವೇದಾಂತಾಚಾರ್ಯ ಮಂಜುನಾಥ ಮಹಾರಾಜರು ಅಭಿಪ್ರಾಯಪಟ್ಟರು.ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ಗ್ರಾಮಸ್ಥರು ವಿಶೇಷ ಕಾಳಜಿ ವಹಿಸಿ ಸುಮಾರು 15 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ತಯಾರಿಸಿದ ಪಂಚಲೋಹದ ವಿಶೇಷ ಅಶ್ವಾರೂಢ ಛತ್ರಪತಿ … [Read more...] about ವೈದಿಕ ಕಾಲದಿಂದಲೂ ಮೂರ್ತಿ ಪ್ರತಿಷ್ಠಾಪನೆ ಪದ್ದತಿ ಇದೆ -ವೇದಾಂತಾಚಾರ್ಯ ಮಂಜುನಾಥ ಮಹಾರಾಜ್.