ಹಳಿಯಾಳ :- ಪುರಸಭಾ ಅಧ್ಯಕ್ಷ ಶಂಕರ ಬೆಳಗಾಂವಕರ ಬಿನ್ ಶೆತ್ಕಿ(ಎನ್‍ಎ ಆಗದ) ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿ ಕೊಂಡು ಪುರಸಭೆಯ ಎಲ್ಲ ಸೌಲಭ್ಯಗಳನ್ನು ಪಡೆಯುತ್ತಿದ್ದು ಈಗ ಬಿನ್ ಶೆತ್ಕಿ ಜಮೀನನ್ನು ಎನ್.ಎ ಮಾಡಿ ಅಕ್ರಮ ಕಟ್ಟಡ ನಿರ್ಮಾಣವನ್ನು ಸಕ್ರಮ ಮಾಡಲು ಹೊರಟಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಹಳಿಯಾಳ ಬಿಜೆಪಿ ಘಟಕದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ … [Read more...] about ಹಳಿಯಾಳ ಪುರಸಭೆಯಲ್ಲಿ ತರಾತುರಿಯಲ್ಲಿ ದಾಖಲೆ ಎನ್‍ಎ ಪ್ರಕರಣಗಳಿಗೆ ಅನುಮತಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ -ಮಾಜಿ ಶಾಸಕ ಸುನೀಲ್ ಹೆಗಡೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಸಾಧನೆ
ಹಳಿಯಾಳ:- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆ ಹಾಗೂ ಪ್ರದರ್ಶನ-2018 ರಲ್ಲಿ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದ ಕೊನೆಯ ವರ್ಷದ ವಿದ್ಯಾರ್ಥಿಗಳು ಎರಡನೆಯ ಸ್ಥಾನವನ್ನು ಗಳಿಸಿದ್ದಾರೆಂದು ಪ್ರಾಂಶುಪಾಲ ಡಾ|| ವಿ. ವಿ. ಕಟ್ಟಿ ತಿಳಿಸಿದ್ದಾರೆ. ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ರಮೇಶ ಎಸ್, ಕೇದಾರ್ … [Read more...] about ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಸಾಧನೆ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ
ಹಳಿಯಾಳ : ಪಟ್ಟಣದ 24*7 ಕುಡಿಯುವ ನೀರಿನ ಬಿಲ್ ಪಾವತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶೌಚಾಲಯ ನಿರ್ಮಿಸಬೇಕು ಎಂದು ಜಯ ಕರ್ನಾಟಕ ಹಳಿಯಾಳ ತಾಲೂಕಾ ಸಂಘ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಕಾರ್ಯಕರ್ತರು ತಹಶೀಲ್ದಾರ್ ವಿದ್ಯಾಧರಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಸ್ವಚ್ಚತಾ ಅಭಿಯಾನದ ಶುಲ್ಕವನ್ನು ಕಡಿಮೆ ಮಾಡಬೇಕು, … [Read more...] about ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ
ಹಳಿಯಾಳ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ಖಜಾಂಚಿಯಾಗಿ ಕರವೇಯ ಬಸವರಾಜ ಬೇಂಡಿಗೇರಿಮಠ ಆಯ್ಕೆ
ಹಳಿಯಾಳ : ದೇಶದಲ್ಲಿ ಕೆಲವು ಭಾಗಗಳಲ್ಲಿ ಬಡತನ, ನಿರಕ್ಷರತೆ, ಮೂಢನಂಬಿಕೆ ಸೇರಿದಂತೆ ಇನ್ನಿತರ ಅನಾಚಾರಗಳು ತುಂಬಿ ತುಳುಕುತ್ತಿದ್ದು ಅವುಗಳನ್ನು ಸಮಾಜ ಸೇವಾ ಸಂಘ ಸಂಸ್ಥೆಗಳು ಹೊಗಲಾಡಿಸಲು ಸರ್ಕಾರದ ಜೊತೆಗೂಡಿ ಕೆಲಸ ಮಾಡುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಜಿಲ್ಲಾ ಲಯನ್ಸ್ ಗವರ್ನರ್ ಆನಂದ ಕಮಲಾಕರ ಅಭಿಪ್ರಾಯಪಟ್ಟರು. ಪಟ್ಟಣದ ಕೆಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಹಳಿಯಾಳ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಿಗೆ ಪ್ರಮಾಣ ವಚನ ಭೋಧಿಸಿ … [Read more...] about ಹಳಿಯಾಳ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ಖಜಾಂಚಿಯಾಗಿ ಕರವೇಯ ಬಸವರಾಜ ಬೇಂಡಿಗೇರಿಮಠ ಆಯ್ಕೆ
ಮನಸ್ಸನ್ನು ಮತ್ತು ದೇಹವನ್ನು ಸುಂದರÀಗೊಳಿಸುವುದೇ ಯೋಗ- ರಾಜಯೋಗಿನಿ ಡಾ||ಪದ್ಮಕ್ಕ
ಹಳಿಯಾಳ: ಮನಸ್ಸನ್ನು ಮತ್ತು ದೇಹವನ್ನು ಸುಂದರÀಗೊಳಿಸುವುದೇ ಯೋಗ. ಜೀವನದ ಪ್ರಗತಿಗೆ ಯೋಗ ಅತೀ ಮುಖ್ಯವಾಗಿದ್ದು ಎಲ್ಲ ಯೋಗಗಳಿಗೆ ರಾಜನಾಗಿರುವುದೇ ಸಹಜ ರಾಜಯೋಗ ಎಂದು ರಾಜಯೋಗಿನಿ ಬ್ರಹ್ಮಕುಮಾರಿ ಡಾ||ಪದ್ಮಕ್ಕ ಹೇಳಿದರು. ಅವರು ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ನಡೆದ ವಿಶ್ವ ಯೋಗದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ “ಯೋಗ ಸಪ್ತಾಹ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಹಜ ರಾಜಯೋಗವನ್ನು ಪ್ರಜಾಪಿತ ಬ್ರಹ್ಮಕುಮಾರಿ … [Read more...] about ಮನಸ್ಸನ್ನು ಮತ್ತು ದೇಹವನ್ನು ಸುಂದರÀಗೊಳಿಸುವುದೇ ಯೋಗ- ರಾಜಯೋಗಿನಿ ಡಾ||ಪದ್ಮಕ್ಕ



