• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಗ್ರಾಮಸ್ಥರ ದಾಳಿಗೆ ಸಾವನ್ನಪ್ಪಿರುವ ಕರಡಿ ಮರಿ

November 15, 2017 by Sachin Hegde Leave a Comment

ಹಳಿಯಾಳ:- ಅರಣ್ಯಾಧಿಕಾರಿಗಳ ನಿಷ್ಕಾಳಜಿ ಹಾಗೂ ಬೇಜವಾಬ್ದಾರಿಯಿಂದ ಸುಮಾರು 2 ವರ್ಷ ಪ್ರಾಯದ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದರಿಂದ ಭಯಭೀತ ಗ್ರಾಮಸ್ಥರ ಹೊಡೆತಕ್ಕೆ  ಕರಡಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.ಹಳಿಯಾಳ:- ಅರಣ್ಯಾಧಿಕಾರಿಗಳ ನಿಷ್ಕಾಳಜಿ ಹಾಗೂ ಬೇಜವಾಬ್ದಾರಿಯಿಂದ ಸುಮಾರು 2 ವರ್ಷ ಪ್ರಾಯದ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದರಿಂದ ಭಯಭೀತ ಗ್ರಾಮಸ್ಥರ ಹೊಡೆತಕ್ಕೆ  ಕರಡಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ … [Read more...] about ಗ್ರಾಮಸ್ಥರ ದಾಳಿಗೆ ಸಾವನ್ನಪ್ಪಿರುವ ಕರಡಿ ಮರಿ

ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ

November 12, 2017 by Sachin Hegde Leave a Comment

ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ  ನವಕರ್ನಾಟಕ ನಿರ್ಮಾಣಕ್ಕಾಗಿ  ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ ಯಡ್ಯೂರಪ್ಪ ನೇತೃತ್ವದಲ್ಲಿ  ಆರಂಭವಾಗಿರುವ ‘ಪರಿವರ್ತನಾ ಯಾತ್ರೆ’  ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ ಹಳಿಯಾಳಕ್ಕೆ ಆಗಮಿಸಿ ಬೃಹತ್ ಸಭೆ ನಡೆಯಲಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ  ನವಕರ್ನಾಟಕ ನಿರ್ಮಾಣಕ್ಕಾಗಿ  ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ … [Read more...] about ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ

ಕೊಡುಗು ಜಿಲ್ಲೆಯ ಸೈನಿಕ ಶಾಲೆಗೆ 2018-19 ನೇ ಸಾಲಿನ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

November 12, 2017 by Sachin Hegde Leave a Comment

ಕಾರವಾರ: ಕೊಡುಗು ಜಿಲ್ಲೆಯ ಸೈನಿಕ ಶಾಲೆಗೆ 2018-19 ನೇ ಸಾಲಿನ 6ನೇ ಮತ್ತು 9ನೇ ತರಗತಿ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜನೆವರಿ 07, 2018 ರ ಭಾನುವಾರ ಪರೀಕ್ಷೆಗಳು ನೆಡೆಯಲಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ 05,2017 ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. … [Read more...] about ಕೊಡುಗು ಜಿಲ್ಲೆಯ ಸೈನಿಕ ಶಾಲೆಗೆ 2018-19 ನೇ ಸಾಲಿನ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ

November 10, 2017 by Sachin Hegde Leave a Comment

ಹಳಿಯಾಳ: ಜನತೆ ವಿರೋಧಿಸುತ್ತಿರುವಾಗಲೂ ಕ್ರೂರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹೊರಟಿರುವ ರಾಜ್ಯ ಕಾಂಗ್ರೇಸ್ ಸರ್ಕಾರ ಕೇವಲ ಮತ ಬ್ಯಾಂಕಿಗಾಗಿ ರಾಜ್ಯದಲ್ಲಿ ಕೊಮುದಳ್ಳುರಿ ಸಂಭವಿಸಲು ಕಾರಣವಾಗುತ್ತಿದೆ ಎಂದು ಆಪಾದಿಸಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ ಮೂಲಕ ಆಗ್ರಹಿಸಿದ್ದಾರೆ. ಹಳಿಯಾಳ: ಜನತೆ ವಿರೋಧಿಸುತ್ತಿರುವಾಗಲೂ ಕ್ರೂರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹೊರಟಿರುವ ರಾಜ್ಯ ಕಾಂಗ್ರೇಸ್ ಸರ್ಕಾರ ಕೇವಲ ಮತ … [Read more...] about ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ

ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

November 10, 2017 by Sachin Hegde Leave a Comment

ಹಳಿಯಾಳ:- ಕಾಂಗ್ರೇಸ್‍ನ ಕೆಲವು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಹಳಿಯಾಳ:- ಕಾಂಗ್ರೇಸ್‍ನ ಕೆಲವು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.  ತಾಲೂಕಿನ ಸೋಮೆಶ್ವರ ಸೇವಾ ಸಹಕಾರಿ … [Read more...] about ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,625 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar