• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

18 ವರ್ಷ ಪೂರ್ಣಗೊಂಡವರುಗುರುತಿನಚೀಟಿಪಡೆಯಲು ಹೆಸರು ನೋಂದಾಯಿಸುವುದುಅತ್ಯವಶ್ಯ

July 21, 2017 by Gaju Gokarna Leave a Comment

18 ವರ್ಷತುಂಬಿದವರುಕಡ್ಡಾಯವಾಗಿಚುನಾವಣಾಗುರುತಿನಚೀಟಿ ನೋಂದಣಿ ಕೈಗೊಳ್ಳುವ ನಿಟ್ಟನಲ್ಲಿಬಿಜೆಪಿ ವತಿಯಿಂದ ಬೂತ್ ಮಟ್ಟದಕಾರ್ಯಾಗಾರ ಹಾಗೂ ವಿಚಾರ ಸಂಕಿರಣಕಾರ್ಯಕ್ರಮವನ್ನುಕುಮಟಾದ ಬಿಜೆಪಿ ಕಛೇರಿಯಲ್ಲಿಹಮ್ಮಿಕೊಳ್ಳಲಾಗಿತ್ತು. ಬಿ.ಎಲ್.ಎ. 1 ಶ್ರೀಯುತ ಎಸ್.ಜಿ.ಗುನಗಾಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತ ಬೂತ್ ಮಟ್ಟದಲ್ಲಿ ಬಿ.ಎಲ್.ಎ. 2ಗಳು ಕಾರ್ಯನಿರತವಾಗಿ 18ವರ್ಷ ಪೂರ್ಣಗೊಂಡವರು ಹೊಸ ನೋಂದಣಿ, ಬೇರೆ ಬೂತ್‍ಗಳಿಂದ ನಮ್ಮ ಬೂತ್‍ಗಳಿಗೆ ಬರುವವರ ವಿಳಾಸ ಬದಲಾವಣೆ, … [Read more...] about 18 ವರ್ಷ ಪೂರ್ಣಗೊಂಡವರುಗುರುತಿನಚೀಟಿಪಡೆಯಲು ಹೆಸರು ನೋಂದಾಯಿಸುವುದುಅತ್ಯವಶ್ಯ

ಬಿಜೆಪಿ ಮಂಡಳದ ವತಿಯಿಂದ ಸಂಭ್ರಮಾಚರಣೆ

July 21, 2017 by Gaju Gokarna Leave a Comment

ಕುಮಟಾ: ರಾಮನಾಥ ಕೋವಿಂದ ಅವರು 14 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ಕುಮಟಾದ ಬಿಜೆಪಿ ಮಂಡಳದ ವತಿಯಿಂದ ಸಂಭ್ರಮಾಚರಣೆ ಜರುಗಿತು. 65% ಕ್ಕಿಂತ ಹೆಚ್ಚು ಮತಗಳನ್ನು ಗಳಿಸುವುದರ ಮೂಲಕ ಸುಮಾರು 3 ಲಕ್ಷ 35 ಸಾವಿರದಷ್ಟು ಮತಗಳ ಅಂತರದಿಂದ ರಾಮನಾಥ ಕೋವಿಂದ ಅವರು ಆಯ್ಕೆಯಾಗಿದ್ದು ಈ ಮೂಲಕ ಒಬ್ಬ ದಲಿತ ಸಮಾಜದ ಸಾಮಾನ್ಯ ವ್ಯಕ್ತಿಯೂ ಕೂಡಾ ರಾಷ್ಟ್ರಪತಿಯಾಗಬಹುದು ಎಂಬುದನ್ನು ಬಿಜೆಪಿ ಇನ್ನೊಮ್ಮೆ ಸಾಬೀತುಪಡಿಸಿದೆ. ಈ ಸಂದರ್ಭದಲ್ಲಿ ಮಂಡಳದ ಅಧ್ಯಕ್ಷರಾದ ಕುಮಾರ … [Read more...] about ಬಿಜೆಪಿ ಮಂಡಳದ ವತಿಯಿಂದ ಸಂಭ್ರಮಾಚರಣೆ

ರಾಮನಾಥ ಕೋವಿಂದ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಸಂಭ್ರಮಾಚರಣೆ ನಡೆಸಿದರು

July 21, 2017 by Gaju Gokarna Leave a Comment

ಹೊನ್ನಾವರ:ಬಿಜೆಪಿ ಬೆಂಬಲಿತ ಅಭ್ಯರ್ಥಿಯಾದ ರಾಮನಾಥ ಕೋವಿಂದ ಅವರು ಹೆಚ್ಚು ಮತ ಪಡೆದು ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹೊನ್ನಾವರದ ಬಿಜೆಪಿ ಮುಖಂಡರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ಸುಬ್ರಾಯ ನಾಯ್ಕ ಮಂಕಿ, ಎಸ್‍ಸಿ ಮೋರ್ಚಾ ಅಧ್ಯಕ್ಷ ಗಣೇಶ ಹಳ್ಳೇರ ಅಳ್ಳಂಕಿ, ಮುಖಂಡರಾದ ಉಮೇಶ ನಾಯ್ಕ, ಸೂರಜ್ ನಾಯ್ಕ ಸೋನಿ, ರಾಜೇಶ ಭಂಡಾರಿ, ದೀಪಕ್ ಶೇಟ್, ಗಣಪತಿ ಗೌಡ ಚಿತ್ತಾರ, ಡಿ.ಡಿ.ಮಡಿವಾಳ, ಇಬ್ರಾಹಿಂ … [Read more...] about ರಾಮನಾಥ ಕೋವಿಂದ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಸಂಭ್ರಮಾಚರಣೆ ನಡೆಸಿದರು

ಕೊಂಕಣಿ ಖಾರ್ವಿ ಸಮಾಜದವರಿಂದ ಗುರುದರ್ಶನ ಕಾರ್ಯಕ್ರಮ

July 21, 2017 by Gaju Gokarna Leave a Comment

ಹೊನ್ನಾವರ;ಶೃಂಗೇರಿ ಜಗದ್ಗುರು ಶ್ರೀ ಶ್ರೀ ಭಾರತಿತೀರ್ಥ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ದಿವ್ಯ ಆರ್ಶೀವಾದಗಳಿಂದ ಆರಂಭವಾದ ಕೊಂಕಣಿಖಾರ್ವಿ ಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮ ಶೃಂಗೇರಿ ಗುರುಭವನದಲ್ಲಿ ನಡೆಯಿತು. ಸುಮಾರು ಮೂರುವರೆ ಸಾವಿರಕ್ಕೂ ಹೆಚ್ಚಿನ ಸಮಾಜ ಬಾಂಧವರು ಗುರುದರ್ಶನ ಪಡೆದರು. ಗುರುವಂದನೆ ಸ್ವೀಕರಿಸಿ ಆಶಿರ್ವಚನ ನೀಡಿದ ಜಗದ್ಗುರು ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳು, ಉತ್ತಮ ಮಾರ್ಗದರ್ಶಕರಾಗಿ ಸದಾಕಾಲ ಶೀಷ್ಯರ ಹಿತ ಬಯಸುವವರೆ … [Read more...] about ಕೊಂಕಣಿ ಖಾರ್ವಿ ಸಮಾಜದವರಿಂದ ಗುರುದರ್ಶನ ಕಾರ್ಯಕ್ರಮ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

July 21, 2017 by Sachin Hegde Leave a Comment

ಕಾರವಾರ:ಸಿಂಡಿಕೇಟ್ ಬ್ಯಾಂಕ್ ಮುಂಭಾಗ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟದವರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿಯನ್ನು ಕೈ ಬಿಡಬೆಕು. ಉದ್ದೇಶಿತ ಬ್ಯಾಂಕ್ ವಿಲಿನೀಕರಣ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಬ್ಯಾಂಕ್‍ಗಳ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು. ಉದ್ದೇಶ ಪೂರ್ವಕ ಸುಸ್ತಿದಾರರಾದ ಶ್ರೀಮಂತ ಕೈಗಾರಿಕೋದ್ಯಮಿಗಳು ಸಾರ್ವಜನಿಕ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,662 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar