• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿ ತಪ್ಪಿದ ಗುಡ್ಸ ರೈಲು

July 20, 2017 by Sachin Hegde Leave a Comment

ಕಾರವಾರ:ಆಂದ್ರದಿಂದ ರೇಶನ್ ಹೊತ್ತು ತರುತ್ತಿದ್ದ ಗುಡ್ಸ ರೈಲು ಹಳಿ ತಪ್ಪಿದ ಘಟನೆ ಕಾರವಾರದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಇಲ್ಲಿನ ರೈಲ್ವೇ ನಿಲ್ದಾಣದ ಬಳಿ ರೈಲು ಹಳಿ ತಪ್ಪಿದೆ. ಪರಿಣಾಮ ಬೋಗಿಯೊಂದು ವಾಕ್ ಪಾತ್ ಮೇಲೆ ನಿಂತಿದ್ದು, ರೈಲ್ವೇ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. … [Read more...] about ಹಳಿ ತಪ್ಪಿದ ಗುಡ್ಸ ರೈಲು

ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ

July 20, 2017 by Sachin Hegde Leave a Comment

ಕಾರವಾರ:ನಿಷ್ಠಾವಂತ ಅಧಿಕಾರಿಗಳನ್ನು ಸರ್ಕಾರ ಪದೇ ಪದೇ ವರ್ಗಾವಣೆ ಮಾಡುತ್ತಿರುವದನ್ನು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಹೆಗಡೆ ಮಾತನಾಡಿ, ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೆ ಬಂದನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮಹಿಳಾ ಅಧಿಕಾರಿಯೊಬ್ಬರು ಅವ್ಯವಹಾರ ಬಯಲು ಮಾಡಿದರೆ ಅವರನ್ನು … [Read more...] about ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ

ತಮಗಿದೋ ನಮ್ಮ ಗೌರವ ಕಾರ್ಯಕ್ರಮ

July 20, 2017 by Sachin Hegde Leave a Comment

ಕಾರವಾರ:ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 20 ರಂದು ಸಾಯಂಕಾಲ 5 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ರವರ 126 ಜನ್ಮ ವರ್ಷಾಚರಣೆ ಅಂಗವಾಗಿ'' ತಮಗಿದೋ ನಮ್ಮ ಗೌರವ'' ಕಾರ್ಯಕ್ರಮ ಆಚರಿಸಲಾಗುವುದು. ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ … [Read more...] about ತಮಗಿದೋ ನಮ್ಮ ಗೌರವ ಕಾರ್ಯಕ್ರಮ

ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹ ನಿಷೇಧ

July 20, 2017 by Sachin Hegde Leave a Comment

ಕಾರವಾರ:ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ನಿಷೇಧಿಸಲಾಗಿದ್ದು ಮುಂದಿನ ಯಾವುದೇ ಹಬ್ಬಗಳಲ್ಲಿ ಅಂತಹ ವಿಗ್ರಹಗಳ ತಯಾರಿಕೆ, ಮಾರಾಟ ಅಥವಾ ನೀರಿಗೆ ವಿಸರ್ಜಿಸುವುದನ್ನು ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.ಇತ್ತೀಚೆಗೆ ಸಾರ್ವಜನಿಕರು ಆಚರಿಸುತ್ತಿರುವ ಹಬ್ಬ ಮತ್ತು ಇತರೆ ಸಮಾರಂಭಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ … [Read more...] about ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹ ನಿಷೇಧ

ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿ ಪ್ರಕಟಣೆ

July 19, 2017 by Sachin Hegde Leave a Comment

ಕಾರವಾರ:ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ, ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಕಾರವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಇಲಾಖೆ ವೆಬ್ ಸೆಟ್  www.schooleducation.kar.nic.in ನಲ್ಲಿ ಸಹ ಜೆಷ್ಠತಾ ಪಟ್ಟಿಯನ್ನು ವಿಕ್ಷಿಸಬಹುದಾಗಿದೆ. ಶಾಲಾ ನೌಕರರ ಸೇವಾವಿವರದ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ 30 ರೊಳಗೆ ದಾಖಲೆ ಸಮೇತ ದ್ವಿಪ್ರತಿಯಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ ಹಾಗೂ … [Read more...] about ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿ ಪ್ರಕಟಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,662 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar