• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್

June 25, 2017 by Sachin Hegde Leave a Comment

ಕಾರವಾರ:ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರ ಒತ್ತು ನೀಡಿದ್ದು, ಪ್ರವಾಸಿ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಯೋಜನೆ ರೂಪಿಸುತ್ತಿದೆ. ಸದ್ಯ ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್ ಎನ್ನುವ ಯೋಜನೆ ಅಡಿಯಲ್ಲಿ ಸುಮಾರು 35 ಕೋಟಿ ರೂ. ಮಂಜೂರಿಗೆ ಸರಕಾರ ನಿರ್ಧರಿಸಿದೆ. ಅಭಿವೃದ್ಧಿ ಹೊಂದುತ್ತಿರುವ ಕಡಲ ತೀರಗಳ ಜೊತೆಗೆ ಇನ್ನಷ್ಟು ಕಡಲ ತೀರಗಳ ಅಭಿವೃದ್ಧಿ ನಡೆಸಲು ಕೋಸ್ಟಲ್ ಮೇಗಾ ಪ್ರೋಜೆಕ್ಟ್ ಅಡಿಯಲ್ಲಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಸ … [Read more...] about ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್

ಅನಾಥವಾಗಿರುವ ಹಿಲ್ಲೂರಬೈಲ್ ಶಾಲೆ

June 25, 2017 by Sachin Hegde Leave a Comment

ಕಾರವಾರ:ಶತಮಾನದ ಇತಿಹಾಸ ಹೊಂದಿರುವ ಅಂಕೋಲಾದ ಹಿಲ್ಲೂರಬೈಲ್ ಶಾಲೆಯಲ್ಲಿ ಶಿಕ್ಷಕರಿದ್ದಾರೆ. ಅಡುಗೆಯವರಿದ್ದಾರೆ. ಆದರೆ, ಮಕ್ಕಳೇ ಇಲ್ಲ! ಶಾಲೆ ಆರಂಭವಾಗಿ ತಿಂಗಳು ಕಳೆಯುತ್ತ ಬಂದರೂ ಈ ಶಾಲೆಗೆ ಒಬ್ಬ ವಿದ್ಯಾರ್ಥಿಯೂ ದಾಖಲಾಗಿಲ್ಲ. ಮಕ್ಕಳು ದಾಖಲಾಗಿಲ್ಲ ಎಂದು ಶಾಲೆಯನ್ನು ಮುಚ್ಚುವಂತೆಯೂ ಇಲ್ಲ. ಕಾರಣ, ಬರುವ ವರ್ಷ ನಾಲ್ಕು ಮಕ್ಕಳು ಈ ಶಾಲೆಯನ್ನು ನಂಬಿದ್ದು, ಪ್ರಸಕ್ತ ಸಾಲಿನಲ್ಲಿ ಶಾಲೆಗೆ ಬಾಗಿಲು ಹಾಕಿದರೆ ಮುಂದಿನ ವರ್ಷದ ವಿದ್ಯಾರ್ಥಿಗಳ ಭವಿಷ್ಯಕ್ಕೆ … [Read more...] about ಅನಾಥವಾಗಿರುವ ಹಿಲ್ಲೂರಬೈಲ್ ಶಾಲೆ

ಕೊಳವೆ ಬಾವಿ ಕೊರೆದು ಹಣ ದುರುಪಯೋಗ

June 25, 2017 by Sachin Hegde Leave a Comment

ಕಾರವಾರ:ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಶೇಜವಾಡದಲ್ಲಿ ಶಾಸಕರ ನಿಧಿ ಬಳಸಿ ರಸ್ತೆ ಪಕ್ಕದಲ್ಲಿಯೇ ಕೊಳವೆ ಬಾವಿ ಕೊರೆದು ಹಣ ದುರುಪಯೋಗ ಮಾಡಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಶುಕ್ರವಾರ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿರುವ ಊರ ನಾಗರಿಕರು, ಶೇಜವಾಡದಲ್ಲಿ ಉಪಯೋಗಕ್ಕೆ ಬಾರದ ಕೊಳವೆ ಬಾವಿ ನಿರ್ಮಿಸಲಾಗಿದೆ. ರಸ್ತೆ ನಿಯಮಗಳನ್ನು ಗಾಳಿಗೆ ತೂರಿ ಕೆಲಸ ನಡೆದಿದೆ. ರಸ್ತೆ ಅಗಲೀಕರಣದ ವೇಳೆ ಕೊಳವೆ ಬಾವಿಯನ್ನು ಮುಚ್ಚಬೇಕಾಗಿದ್ದು, ಸಾರ್ವಜನಿಕರ … [Read more...] about ಕೊಳವೆ ಬಾವಿ ಕೊರೆದು ಹಣ ದುರುಪಯೋಗ

ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಪ್ರವೇಶಕ್ಕೆ ಅರ್ಜಿ ಆಹ್ವಾನ

June 25, 2017 by Sachin Hegde Leave a Comment

ಕಾರವಾರ:ಐ.ಟಿ.ಐ. ಪಾಸಾದ ವಿದ್ಯಾರ್ಥಿಗಳಿಗೆ 2 ನೇ ವರ್ಷದ 3 ನೇ ಸೆಮಿಸ್ಟರ್ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಿಗೆ 2017-18 ನೇ ಸಾಲಿನ ಆನ್ ಲೈನ್ ಇಂಟರಾಕ್ಟೀವ್ ಕೌನ್ಸಲಿಂಗ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ 27 ಕೊನೆಯ ದಿನವಾಗಿರುತ್ತದೆ. ಅರ್ಜಿಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.dte.kar.nic.in … [Read more...] about ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಮರ್ಥ ಚಾರಿಟೇಬಲ್ ಟ್ರಸ್ಟ್‍ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.

June 23, 2017 by Gaju Gokarna Leave a Comment

ಹೊನ್ನಾವರ :ವಿದ್ಯೆ ಬಯಸುವವರಿಗೆ ಸಮರ್ಥ ಚಾರಿಟೇಬಲ್ ಟ್ರಸ್ಟ್ ಒಳ್ಳೆಯ ಕೆಲಸವನ್ನು ಮಾಡುತ್ತಿದೆ. ಎಲ್ಲ ಬಡವರು ವಿದ್ಯೆ ಕಲಿಯಬೇಕು ಎಂದು ಶಾಸಕ ಮಂಕಾಳು ವೈದ್ಯ ಹೇಳಿದ್ದಾರೆ. ಮುಗ್ವಾ ಸುಬ್ರಹ್ಮಣ್ಯದ ರಾಘವೇಂದ್ರ ಭಾರತಿ ಸಭಾಭವನದಲ್ಲಿ ಸಮರ್ಥ ಚಾರಿಟೇಬಲ್ ಟ್ರಸ್ಟ್‍ನಿಂದ ಪಂಚಗ್ರಾಮ ಮತ್ತು ಭಟ್ಕಳ ತಾಲೂಕಿನ ಮುರ್ಡೇಶ್ವರ ಗ್ರಾಮದ ಶಾಲೆಗಳ ಬಡಮಕ್ಕಳಿಗೆ ಉಚಿತ ಪಟ್ಟಿ ಮತ್ತು ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಸಮರ್ಥ ಟ್ರಸ್ಟ್‍ನ ರಾಮ ಗೌಡ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್‍ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,674 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar