ದಾಂಡೇಲಿ:ನಗರದ ಹಳೆ ದಾಂಡೇಲಿಯ ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಿ. ವೈ. ತಳವಾರವರು ಬೆಂಗಳೂರಿನ ಜೈ ಹೋ ಭಾರತ್ ಪೌಂಡೇಶನ್‍ನವರು ಕೊಡ ಮಾಡುವ ‘ಸಮಾತಾ ಸಾರಥಿ ಡಾ. ಬಿ.ಆರ್. ಅಂಬೇಡ್ಕರ ಸದ್ಭಾವನಾ ಪ್ರಶಸ್ತಿ’ ಗೆ ಭಾಜನರಾಗಿದ್ದಾರೆ. ಇತ್ತೀಚೆಗೆÉ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರಿಗೆ ಈ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬಿಬಿಎಂಪಿಯ ಮಹಾಪೌರರಾದ ಪದ್ಮಾವತಿ, ವಿಧಾನ ಪರಿಷತ್ ಸದಸ್ಯೆ … [Read more...] about ಜಿ. ವೈ. ತಳವಾರವರಿಗೆ ‘ಸಮಾತಾ ಸಾರಥಿ ಡಾ. ಬಿ.ಆರ್. ಅಂಬೇಡ್ಕರ ಸದ್ಭಾವನಾ ಪ್ರಶಸ್ತಿ’
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ನೂತನ ಶಾಲಾ ಕೊಠಡಿಗಳ ಉದ್ಘಾಟನೆ
ದಾಂಡೇಲಿ:ಒಂದು ಊರಿನ ಪ್ರಗತಿಯಲ್ಲಿ ಅಲ್ಲಿನ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವವಾದುದು. ಶೈಕ್ಷಣಿಕವಾಗಿ ಪ್ರಗತಿಯಾದರೇ ಮಾತ್ರ ದೇಶದ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹಲವಾರು ಉಪಯುಕ್ತ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡಿದೆ ಎಂದು ಹಳಿಯಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ನಾಯ್ಕ ಅವರು ಹೇಳಿದರು. ಅವರು ಬುಧವಾರ ನಗರದ ರೋಟರಿ ಶಿಕ್ಷಣ ಸಂಸ್ಥೆಯ ರೋಟರಿ ಶಾಲೆಯ … [Read more...] about ನೂತನ ಶಾಲಾ ಕೊಠಡಿಗಳ ಉದ್ಘಾಟನೆ
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಹೊನ್ನಾವರ;ತಾಲೂಕಿನ Àಕರ್ಕಿ: ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಹಶೀಲ್ದಾರ್ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೊನ್ನಾವರ ತಾಲೂಕಾ ಸಮಿತಿ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶ ಮಧುಕರ ಪಿ. ಭಾಗವತ ಕೆ. ಮಕ್ಕಳು ಭವಿಷ್ಯದ … [Read more...] about ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಡಿಪ್ಲೋಮಾ ಪ್ರವೇಶಾತಿಗೆ ಆನ್‍ಲೈನ್ ಇಂಟರಾಕ್ಟೀವ್ ಕೌನ್ಸಲಿಂಗ್ ಮೂಲಕ ಸೀಟು ಹಂಚಿಕೆ
ಕಾರವಾರ:2017-18 ನೇ ಸಾಲಿನ ಸರಕಾರಿ, ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಪ್ರಥಮ ಡಿಪ್ಲೋಮಾ ಪ್ರವೇಶಾತಿಗೆ ಆನ್‍ಲೈನ್ ಇಂಟರಾಕ್ಟೀವ್ ಕೌನ್ಸಲಿಂಗ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತಿದ್ದು, ಇಲ್ಲಿನ ಸರಕಾರಿ ಪಾಲಿಟೆಕ್ನಿಕ್ ಕಾಲೇಜನ್ನು ಕೌನ್ಸಲಿಂಗ್ ನೋಡಲ್ ಕೇಂದ್ರವನ್ನಾಗಿ ಮಾಡಲಾಗಿದೆ. ಪ್ರವೇಶ ಪ್ರಕ್ರಿಯೇಗೆ ಸಂಬಂಧಿಸಿದಂತೆ ಮೆರಿಟ್ ಸಂಖ್ಯೆಗೆ ಅನುಗುಣವಾಗಿ ಕೌನ್ಸಲಿಂಗ್ ದಿನಾಂಕಗಳ ವೇಳಾಪಟ್ಟಿಯನ್ನು ಲಗತ್ತಿಸಲಾಗಿದೆ. ಜೂನ್ 16 ರಂದು 1 ರಿಂದ 1400, … [Read more...] about ಡಿಪ್ಲೋಮಾ ಪ್ರವೇಶಾತಿಗೆ ಆನ್‍ಲೈನ್ ಇಂಟರಾಕ್ಟೀವ್ ಕೌನ್ಸಲಿಂಗ್ ಮೂಲಕ ಸೀಟು ಹಂಚಿಕೆ
ಜಿಲ್ಲಾಧಿಕಾರಿಗಳಿಂದ ಹೆದ್ದಾರಿ ಪರಿಶೀಲನೆ
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕಾರವಾರದಿಂದ ಹೊನ್ನಾವರದವರೆಗಿನ ಹೆದ್ದಾರಿ ಇಕ್ಕೆಲಗಳಲ್ಲಿ ಗುಡ್ಡ ಕುಸಿತ ಸಂಭವಿಸಬಹುದಾದ ಸ್ಥಳಗಳನ್ನು ಜಿಲ್ಲಾಧಿಕಾರಿ ಎಸ್.ನಕುಲ್ ಅವರು ಮಂಗಳವಾರ ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿದರು. ಗುಡ್ಡ ಕುಸಿಯುವ ಸಾಧ್ಯತೆ ಇರುವÀ ಕಡೆಗಳಲ್ಲಿ ಈಗಾಗಲೇ ಐಆರ್‍ಬಿ ಕಂಪೆನಿ ಕೈಗೊಂಡಿರುವ ತುರ್ತು ಕಾಮಗಾರಿಗಳನ್ನು ಸಹ ಜಿಲ್ಲಾಧಿಕಾರಿ ಪರಿಶೀಲಿಸಿದರು. ಕರಾವಳಿಯಲ್ಲಿ ಮಳೆ ಕಡಿಮೆಯಾಗಿದ್ದು, ಅಪಾಯ ಸಂಭವಿಸಬಹುದಾದ … [Read more...] about ಜಿಲ್ಲಾಧಿಕಾರಿಗಳಿಂದ ಹೆದ್ದಾರಿ ಪರಿಶೀಲನೆ




