• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಜೂನ್ 2 ರಿಂದ ಜೂನ್ 13 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ

May 31, 2017 by Sachin Hegde Leave a Comment

ಕಾರವಾರ:ಕಾರವಾರ ತಾಲ್ಲೂಕಿನಲ್ಲಿ ಜೂನ್ 2 ರಿಂದ ಜೂನ್ 13 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಮನ್ವಯದೊಂದಿಗೆ ರೈತರಿಗೆ ಸಮಗ್ರ ಕೃಷಿ ಮಾಹಿತಿಯನ್ನು ನೀಡುವ ವಿಶಿಷ್ಟ ಕಾರ್ಯಕ್ರಮ "ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ" ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಎಲ್ಲಾ ಹೋಬಳಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಜೂನ್ 2 ರಂದು ಬೆಳಿಗ್ಗೆ 10 ಗಂಟೆಗೆ ಜಂಟಿ ಕೃಷಿ ನಿರ್ದೇಶಕರು ಕಾರವಾರ ಇವರ … [Read more...] about ಜೂನ್ 2 ರಿಂದ ಜೂನ್ 13 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ

ಭಾರತೀಯ ತಿರಂಗಕ್ಕೆ ಅಗೌರವ ತೋರಿದ ವಿದೇಶಿ ಹಡಗು

May 31, 2017 by Sachin Hegde Leave a Comment

ಕಾರವಾರ:ಸೋಮವಾರ ಸಂಜೆ ಅರಬ್ಬಿ ಸಮುದ್ರದಲ್ಲಿ ಸಂಚರಿಸುತ್ತಿದ್ದ ಪರದೇಶದ ಹಡಗೊಂದು ಭಾರತದ ರಾಷ್ಟ್ರದ್ವಜವನ್ನು ತಲೆಕೆಳಗಾಗಿ ಹಾರಿಸಿದ್ದು, ಅದನ್ನು ಸರಿಪಡಿಸಿ ಹಡಗಿನ ಕ್ಯಾಪ್ಟನ್ ಕ್ಷಮೆಯಾಚಿಸಿದ ನಂತರ ಅದನ್ನು ಬಂದರಿನೊಳಗೆ ಬಿಟ್ಟುಕೊಳ್ಳಲಾಯಿತು. ರಾಷ್ಟ್ರದ್ವಜಕ್ಕೆ ಅಗೌರವ ಸೂಚಿಸಿದ ವಿದೇಶಿ ಪ್ರಜೆಗಳಿಗೆ ಬಂದರು ಇಲಾಖೆ ಅಧಿಕಾರಿಗಳು ಶಿಸ್ತಿನ ಪಾಠ ಹೇಳಿದರು. ಅರಬ್ ರಾಷ್ಟ್ರವೊಂದರಿಂದ ಡಾಂಬರನ್ನು ತುಂಬಿಕೊಂಡು ಬಂದಿದ್ದ ಹಡಗು ಲೈಟ್‍ಹೌಸ್ ಬಳಿ ತಲುಪಿದಾಗ … [Read more...] about ಭಾರತೀಯ ತಿರಂಗಕ್ಕೆ ಅಗೌರವ ತೋರಿದ ವಿದೇಶಿ ಹಡಗು

ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

May 31, 2017 by Sachin Hegde Leave a Comment

ಹಳಿಯಾಳ:ಯಾವ ವರ್ಗದವರು ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಪ್ರತಿಯೊಬ್ಬ ಮಗು ಶಿಕ್ಷಣ ಪಡೆಯಬೇಕು ಎಂಬ ಸದಿಚ್ಚೆಯೊಂದಿಗೆ ರಾಜ್ಯ ಸರ್ಕಾರ ಸಾಕಷ್ಟು ನೂತನ ಯೋಜನೆಗಳೊಂದಿಗೆ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ಹಾಗೂ ಅನೇಕ ಉಚಿತ ಸೌಲಭ್ಯಗಳನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪಠ್ಯಪುಸ್ತಕ ವಿತರಣಾ ಗೌರವ, ಸ್ಥಾನಮಾನ … [Read more...] about ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

ಸಾಗವಾನಿ ಅಕ್ರಮ ಸಾಗಣೆ: ಕಾರು ವಶ

May 31, 2017 by Sachin Hegde Leave a Comment

ಹಳಿಯಾಳ:ವಾಹನದಲ್ಲಿ ಬೆಲೆಬಾಳುವ ಸಾಗವಾಣಿ ಮರದ ತುಂಡುಗಳನ್ನು ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ತಾಲೂಕಿನ ಸಾಂಬ್ರಾಣಿ ವಲಯದ ಅರಣ್ಯಾಧಿಕಾರಿಗಳು ವಾಹನ ಸಮೇತ ಮಾಲನ್ನು ವಶಪಡಿಸಿಕೊಂಡಿದ್ದು ಕಾಡುಗಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ. ಹಳಿಯಾಳ ವಿಭಾಗದ ಸಾಂಬ್ರಾಣಿ ವಲಯದ ಗರಡೊಳ್ಳಿ ಶಾಖೆಯಲ್ಲಿ ಸಾಂಬ್ರಾಣಿ ವಲಯ ಅರಣ್ಯ ಅಧಿಕಾರಿ ದೀಪಕ ನಾಯ್ಕ ಹಾಗೂ ಸಿಬ್ಬಂದಿಗಳು ಗರಡೊಳ್ಳಿ ಗ್ರಾಮಕ್ಕೆ ಹೊಗುವ ರಸ್ತೆಯಲ್ಲಿ ಮೈನಾಳ ಗ್ರಾಮದ ಕಡೆಯಿಂದ … [Read more...] about ಸಾಗವಾನಿ ಅಕ್ರಮ ಸಾಗಣೆ: ಕಾರು ವಶ

ಚಾಲಕನ ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ,32 ಪ್ರಯಾಣಿಕರಿಗೆ ಗಾಯ

May 31, 2017 by Sachin Hegde Leave a Comment

ಹಳಿಯಾಳ:ಸಾರಿಗೆ ಸಂಸ್ಥೆಗೆ ಸೇರಿದ 2 ಬಸ್‍ಗಳು ಮಂಗಳವಾರ ಬೆಳಗ್ಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಸುಮಾರು 32 ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. 44 ಪ್ರಯಾಣಿಕರಿದ್ದ ಬಸ್ ದಾಂಡೇಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳಸಿದ ಬಸ್ ಹಾಗೂ ಹಳಿಯಾಳ ಘಟಕದಿಂದ 8 ಜನ ಪ್ರಯಾಣಿಕರನ್ನು ಹೊತ್ತು ತಾಳಿಕೋಟೆಗೆ ತೆರಳುತ್ತಿದ್ದ ಬಸ್‍ಗಳು ತಾಲೂಕಿನ ಅಜಗಾಂವ ಗ್ರಾಮದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪರಸ್ಪರ ಡಿಕ್ಕಿ … [Read more...] about ಚಾಲಕನ ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ,32 ಪ್ರಯಾಣಿಕರಿಗೆ ಗಾಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,680 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar