• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಆಧ್ಯಾತ್ಮ ಹಾಗೂ ಹಾಸ್ಯಕ್ಕೆ ಬದುಕು ಕಟ್ಟುವ ಶಕ್ತಿಯಿದೆ

April 14, 2017 by Gaju Gokarna Leave a Comment

ಹೊನ್ನಾವರ:"ಆಧ್ಯಾತ್ಮ ಹಾಗೂ ಹಾಸ್ಯಕ್ಕೆ ಬದುಕು ಕಟ್ಟುವ ಶಕ್ತಿಯಿದ್ದು ನಿತ್ಯ ಜೀವನದ ಹಲವು ಘಟನೆಗಳು ನವಿರು ಹಾಸ್ಯಕ್ಕೆ ವಸ್ತುವಾಗುತ್ತವೆ' ಎಂದು ಸಾಹಿತಿ ಹಾಗೂ ಮಂಗಳೂರು ವಿವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಭುವನೇಶ್ವರಿ ಹೆಗಡೆ ಅಭಿಪ್ರಾಯಪಟ್ಟರು. ಇಲ್ಲಿಯ ಎಂಪಿಇ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ … [Read more...] about ಆಧ್ಯಾತ್ಮ ಹಾಗೂ ಹಾಸ್ಯಕ್ಕೆ ಬದುಕು ಕಟ್ಟುವ ಶಕ್ತಿಯಿದೆ

ಕುಮಟಾದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

April 14, 2017 by Ganapati Hegde Leave a Comment

ಕುಮಟಾ: ಸಮಾಜದಲ್ಲಿರುವ ಅಸ್ಪಶ್ರತೆಯನ್ನು ಹೋಗಲಾಡಿಸಿ ಸಮಾಜದಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರು ಒಂದು ಎಂಬ ಭಾವನೆಯನ್ನು ಬಿ.ಆರ್. ಅಂಬೇಡ್ಕರ ಮೂಡಿಸಿದ್ದವರು ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ದ ಅಧ್ಯಕ್ಷೆ ಶಾರದಾ ಶೆಟ್ಟಿ ಹೇಳಿದರು. ಅವರು ಶುಕ್ರವಾರ ತಾಲೂಕು ಪಂಚಾಯತ ಸಭಾಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ ಕುಮಟಾ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಅಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ೧೨೬ ನೇ ಜನ್ಮ … [Read more...] about ಕುಮಟಾದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕರನ್ನು ಸನ್ಮಾನಿಸಲಾಯಿತು

April 12, 2017 by Gaju Gokarna Leave a Comment

ಹೊನ್ನಾವರ:ಕುಟುಂಬವನ್ನು ಸರಿದೂಗಿಸುವ ಮಹಿಳೆಗೆ ಯಾವುದೇ ಸಮಸ್ಯೆಯನ್ನು ಎದುರಿಸುವ ಮನೋ ಶಕ್ತಿ ಇರುತ್ತದೆ. ಆದ್ದರಿಂದ ಸಮಾಜದ ಮುಖ್ಯ ವಾಹಿನಿಗೆ ಬರಲು ಮಹಿಳೆಗೆ ಕೀಳಿರಿಮೆ ಇರಬಾರದು ಎಂದು ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕ ಅಭಿಪ್ರಾಯಪಟ್ಟರು. ಅವರು ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಮತ್ತು ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಸನ್ಮಾನಿತರಾಗಿ … [Read more...] about ಮುಗ್ವಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಊರ ನಾಗರಿಕರು ಮಹಿಳೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜಾ ನಾಯ್ಕರನ್ನು ಸನ್ಮಾನಿಸಲಾಯಿತು

ಮಾವಿನಕುರ್ವಾ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ

April 12, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಮಾವಿನಕುರ್ವಾದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ರಥೋತ್ಸವದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀದೇವರಿಗೆ ರಥಕಾಣಿಕೆ ಫಲ ಸಮರ್ಪಣೆ ಮಾಡಿದರು. ಸಂಜೆ ವಿವಿಧ ವಾದ್ಯವೃಂದದೊಂದಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥವನ್ನು ಎಳೆಯಲಾಯಿತು. ನಂತರ ಪ್ರಸಾದ ಭೋಜನ ನಡೆಯಿತು. … [Read more...] about ಮಾವಿನಕುರ್ವಾ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ

ಪಟ್ಟಣದ ಬಂದರಿನ ಮೀನು ಮಾರುಕಟ್ಟೆಯ ಈಗಿನ ನಿರ್ವಹಣಾ ಟೇಂಡರ್‍ನ್ನು ಮಹಿಳಾ ಮೀನುಗಾರರ ಸಂಘಕ್ಕೆ ಮೀಸಲಿಡಬೇಕು ಮತ್ತು ಈಗಿನ ನೂತನ ಮೀನುಮಾರುಕಟ್ಟೆಯಲ್ಲಿ ಎಲ್ಲಾ ಮೀನುಗಾರರು ವ್ಯಾಪಾರ ನಡೆಸಬೇಕು ಎಂದು ಆಗ್ರಹಿಸಿ ಜಲದೇವತಾ ಮಹಿಳಾ ಮೀನುಗಾರ ಸಂಘದ ಪ್ರಮುಖರು ಪ.ಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು

April 12, 2017 by Gaju Gokarna Leave a Comment

ಹೊನ್ನಾವರ: ಪಟ್ಟಣದ ಬಂದರಿನ ಮೀನು ಮಾರುಕಟ್ಟೆಯ ಈಗಿನ ನಿರ್ವಹಣಾ ಟೇಂಡರ್‍ನ್ನು ಮಹಿಳಾ ಮೀನುಗಾರರ ಸಂಘಕ್ಕೆ ಮೀಸಲಿಡಬೇಕು ಮತ್ತು ಈಗಿನ ನೂತನ ಮೀನುಮಾರುಕಟ್ಟೆಯಲ್ಲಿ ಎಲ್ಲಾ ಮೀನುಗಾರರು ವ್ಯಾಪಾರ ವಹಿವಾಟನ್ನು ನಡೆಸಬೇಕು ಎಂದು ಆಗ್ರಹಿಸಿ ಜಲದೇವತಾ ಮಹಿಳಾ ಮೀನುಗಾರ ಸಂಘದ ಪ್ರಮುಖರು ಬುಧವಾರ ಪಟ್ಟಣದಲ್ಲಿ ಪ್ರತಿಭಟಿಸಿ ಪ.ಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ನೂತನ ಮೀನುಮಾರುಕಟ್ಟೆಯಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿ ನಂತರ ಪ.ಪಂ … [Read more...] about ಪಟ್ಟಣದ ಬಂದರಿನ ಮೀನು ಮಾರುಕಟ್ಟೆಯ ಈಗಿನ ನಿರ್ವಹಣಾ ಟೇಂಡರ್‍ನ್ನು ಮಹಿಳಾ ಮೀನುಗಾರರ ಸಂಘಕ್ಕೆ ಮೀಸಲಿಡಬೇಕು ಮತ್ತು ಈಗಿನ ನೂತನ ಮೀನುಮಾರುಕಟ್ಟೆಯಲ್ಲಿ ಎಲ್ಲಾ ಮೀನುಗಾರರು ವ್ಯಾಪಾರ ನಡೆಸಬೇಕು ಎಂದು ಆಗ್ರಹಿಸಿ ಜಲದೇವತಾ ಮಹಿಳಾ ಮೀನುಗಾರ ಸಂಘದ ಪ್ರಮುಖರು ಪ.ಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,687 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar