ಹೊನ್ನಾವರ: ತಾಲೂಕಿನ ವಿವಿಧ ಗ್ರಾಮೀಣ ಭಾಗದಲ್ಲಿ ಸಂಚರಿಸುವ ಬಸ್ ಸಮರ್ಪಕವಾಗಿಲ್ಲದೇ ಸಮಸ್ಯೆ ಆಗುತ್ತಿದೆ ಎಂದು ಕಾಲೇಜು ವಿದ್ಯಾರ್ಥಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ತಹಶೀಲ್ದಾರ ಕಛೇರಿಗೆ ಆಗಮಿಸಿ ತಹಶೀಲ್ದಾರ ವಿವೇಕ ಶೇಣ್ವಿ ಬಳಿ ಸಮಸ್ಯೆ ಸರಿಪಡಿಸುವಂತೆ ಮನವಿ ಸಲ್ಲಿಸಿದರು.ತಾಲೂಕಿನ ಕಡೆಹಳ್ಳ, ಹಿರೆಬೈಲ್, ತೋಳಸಾಣಿ, ಕೋಟೆಬೈಲ್,ತಲಗೋಡ ಮುಂತಾದ ಗ್ರಾಮೀಣ ಭಾಗಗಳಿಗೆ ಪ್ರತಿನಿತ್ಯ ಬಸ್ ವ್ಯವಸ್ಥೆ ಇಲ್ಲ. ಈಗಾಗಲೇ ಕಾಲೆಜುಗಳು ಆರಂಭಗೊAಡಿದ್ದು, … [Read more...] about ಹೊನ್ನಾವರ ತಾಲೂಕಿನ ಗ್ರಾಮೀಣ ಭಾಗದ ಬಸ್ ಅವ್ಯವಸ್ಥೆ ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ತಹಶೀಲ್ದಾರರಿಗೆ ಮನವಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಲಯನ್ಸ ಪ್ರಾದೇಶಿಕ ಸಮ್ಮೇಳಕ್ಕೆ ಹೊನ್ನಾವರದಲ್ಲಿ ಚಾಲನೆ ನೀಡಿದ ಕರ್ನಾಟಕ ವಿಕೇಂದ್ರಿಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ
ಹೊನ್ನಾವರ: ಸೇವಾ ಚಟುವಟಿಕೆ ಮೂಲಕ ಜಗತ್ತಿಗೆ ಮಾದರಿಯಾದ ಲಯನ್ಸ ಸಂಸ್ಥೆ ಹಲವು ಸಮಾಜಮುಖಿ ಕಾರ್ಯದ ಮೂಲಕ ಜನಮನ್ನಣೆ ಪಡೆದಿದೆ ಎಂದು ಕರ್ನಾಟಕ ವಿಕೇಂದ್ರಿಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ ಹೇಳಿದರು. ಅವರು ಹೊನ್ನಾವರದ ಲಯನ್ ಸಭಾಭವನದಲ್ಲಿ ಲಯನ್ಸ ಪ್ರಾದೇಶಿಕ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು."ರಿಚ್ ದ ನೀಡಿ" ಎನ್ನುವ ಆಶಯದೊಂದಿಗೆ ಹಮ್ಮಿಕೊಂಡ ಈ ಕಾರ್ಯಕ್ರಮ ವಿಭಿನ್ನವಾಗಿದೆ. ಲಯನ್ಸ್ ಸೇವಾ ಸಂಸ್ಥೆ ಜಗತ್ತಿನಾದ್ಯಂತ . … [Read more...] about ಲಯನ್ಸ ಪ್ರಾದೇಶಿಕ ಸಮ್ಮೇಳಕ್ಕೆ ಹೊನ್ನಾವರದಲ್ಲಿ ಚಾಲನೆ ನೀಡಿದ ಕರ್ನಾಟಕ ವಿಕೇಂದ್ರಿಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ
ಹೊನ್ನಾವರ; ತಂಜಿಮ್ ಸೊಸೈಟಿ ವತಿಯಿಂದ ಅಂಬ್ಯುಲೆನ್ಸ್ ಸೇವೆ ಲೋಕಾರ್ಪಣಾ
ಹೊನ್ನಾವರ: ತಾಲೂಕಿಗೆ ಅತಿ ಅಗತ್ಯವಿರುವ ಅಂಬುಲೆನ್ಸ ಸೇವೆಯನ್ನು ತಜೀಂ ಸಂಸ್ಥೆ ನೀಡಿರುವುದು ಪ್ರಶಂಸನಾರ್ಹವಾಗಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು. ಪಟ್ಟಣದ ಬಂದರ್ ರಸ್ತೆಯ ಪೋರ್ಟ ಇಲಾಖೆಯ ಮೈದಾನದಲ್ಲಿ ತಂಜಿಮ್ ಸೊಸೈಟಿ ವತಿಯಿಂದ ಅಂಬ್ಯುಲೆನ್ಸ್ ಸೇವೆ ಲೋಕಾರ್ಪಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಜಾತಿ ಧರ್ಮ ಭೇದವಿಲ್ಲದೆ ಮಾನವಿಯ ಮೌಲ್ಯವನ್ನು ಹೆಚ್ಚಿಸುವ ಕಾರ್ಯ ಇದಾಗಿದ್ದು ತಂಜಿಮ್ ಸಂಸ್ಥೆ ಅತ್ಯಂತ ಕಡು ಬಡವರಿಗೆ ಉಚಿತವಾಗಿ ಸೇವೆ ನೀಡಲು … [Read more...] about ಹೊನ್ನಾವರ; ತಂಜಿಮ್ ಸೊಸೈಟಿ ವತಿಯಿಂದ ಅಂಬ್ಯುಲೆನ್ಸ್ ಸೇವೆ ಲೋಕಾರ್ಪಣಾ
ಮಹಿಳೆ ದಿನಾಚರಣೆ ಒಂದು ದಿನಕ್ಕೆ ಸಿಮೀತವಾಗದೇ ವರ್ಷವಿಡಿ ಗೌರವ ನೀಡಿದಾಗ ಮಾತ್ರ ದಿನಾಚರಣೆಯು ಅರ್ಥಪೂರ್ಣವಾಗಲಿದೆ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರೀ ಮೊಗೇರ
ಹೊನ್ನಾವರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಅಂಗನವಾಡಿ ಕಾರ್ಯಕರ್ತರ ಸಂಘದ ವತಿಯಿಂದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ದಂಡಿನದುರ್ಗಾ ಸಭಾ ಭವನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಹಿಳೆಯರು ಶಿಕ್ಷಣ ಮತ್ತು ರಾಜಕಿಯ ಸೇರಿದಂತೆ ಎಲ್ಲಾ ಕ್ಷೇತದಲ್ಲಿಯೂ ಸಾಧನೆಯನ್ನು ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಆದರೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು ಅತ್ಯಾಚಾರದಂತಹ ಹೀನ ಕೃತ್ಯಗಳು … [Read more...] about ಮಹಿಳೆ ದಿನಾಚರಣೆ ಒಂದು ದಿನಕ್ಕೆ ಸಿಮೀತವಾಗದೇ ವರ್ಷವಿಡಿ ಗೌರವ ನೀಡಿದಾಗ ಮಾತ್ರ ದಿನಾಚರಣೆಯು ಅರ್ಥಪೂರ್ಣವಾಗಲಿದೆ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರೀ ಮೊಗೇರ
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ;೧೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಹೊನ್ನಾವರ ತಾಲೂಕಿನ ಖರ್ವಾ-ಯಲಗುಪ್ಪಾ ಸಮೀಪಚಾಲನೆಯಲ್ಲಿದ್ದ ಟಿಟಿ ವಾಹನದ ಟಯರ್ ಬ್ಲಾಸ್ಟ್ ಆದ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿ ಪ್ರಯಾಣಿಕರು ಗಂಭೀರ ಸ್ವರೂಪದ ಗಾಯಗೊಂಡ ಘಟನೆ ನಡೆದಿದೆ.ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಹೊನ್ನಾವರ ಮಾರ್ಗವಾಗಿ ಕುಮಟಾಕ್ಕೆ ತೆರಳುತ್ತಿದ್ದ ಟಿಟಿ ವಾಹನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಪಲ್ಟಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಘಟನೆಗೆ ಪ್ರಮುಖ ಕಾರಣ ಟಿಟಿ ವಾಹನದ ಹಿಂಬದಿಯ ಟಯರ್ … [Read more...] about ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ;೧೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ




