ಹೊನ್ನಾವರ : ತಾಲೂಕಿನ ಮಾಗೋಡ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಹಣವನ್ನು ಪಂಥವನ್ನಾಗಿ ಜೂಜಾಟದಲ್ಲಿ ತೊಡಗಿದ್ದಾಗ ಪೊಲೀಸರು ದಾಳಿ ನಡೆಸಿ 4470 ನಗದು 8 ಜನರನ್ನು ವಶಕ್ಕೆ ಪಡೆದು ಏಳು ಬೈಕನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನಲ್ಲಿ ಇಸ್ಪೀಟ್ ಜೂಜಾಟ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದು ಆಗಾಗ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.ಮಾಗೋಡ ಬಳಿ ಇದೀಗ ಪಿಎಸೈ ಮಹಾಂತೇಶ ನಾಯಕ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ … [Read more...] about ಜೂಜಾಟ : 8 ಮಂದಿ ವಶಕ್ಕೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಅಮುದ್ರಕ್ಕೆ ಬಿದ್ದು ಮೀನುಗಾರ ಸಾವು
ಹೊನ್ನಾವರ : ಸಮುದ್ರದಲ್ಲಿ ಬಲೆ ಬಿಡುವ ಸಂದರ್ಭದಲ್ಲಿ ಮೀನುಗಾರ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಮಂಕಿಯಲ್ಲಿ ಬುಧವಾರ ನಡೆದಿದೆ.ಗಣಪತಿ ನಾಗಪ್ಪ ಖಾರ್ವಿ ಮೃತಪಟ್ಟವ ಎನ್ನಲಾಗಿದೆ. ಬುಧವಾರ ಬೆಳಿಗ್ಗೆ ತನ್ನ ಸಂಬAಧಿಗಳಾದ ದೇವರಾಜ ಮಂಜುನಾಥ ಖಾರ್ವಿ, ಸಂಜಯ ಈಶ್ವರ ಖಾರ್ವಿ, ಇವರೊಂದಿಗೆ ಜಯ ಶ್ರೀರಾಮ ನಾಡದೋಣಿಯಲ್ಲಿ ಮಂಕಿ ಮಡಿಯಿಂದ ಸಮುದ್ರಕ್ಕೆ ಮೀನುಗಾರಿಕೆಗೆ … [Read more...] about ಅಮುದ್ರಕ್ಕೆ ಬಿದ್ದು ಮೀನುಗಾರ ಸಾವು
ಹೊನ್ನಾವರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಶೇಖರ ಚಾರೋಡಿ
ಹೊನ್ನಾವರ : ಪಟ್ಟಣದ ಕೆಳಗಿನ ಪಾಳ್ಯಾ ನಿವಾಸಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ , ಪ್ರಾಮಾಣಿಕ ಕಾರ್ಯಕರ್ತ ಹೊನ್ನಾವರ ನಗರ ಘಟಕದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ, ಚಂದ್ರಶೇಖರ ಹರಿ ಚಾರೋಡಿಯವರನ್ನು ಹೊನ್ನಾವರ ನಗರ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಈವರೆಗೆ ಹೊನ್ನಾವರ ನಗರ ಘಟಕದ ಅಧ್ಯಕ್ಷರಾಗಿ ಉತ್ತಮವಾಗಿ, ಅತ್ಯಂತ ಕ್ರಿಯಾಶೀಲತೆಯಿಂದ … [Read more...] about ಹೊನ್ನಾವರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಶೇಖರ ಚಾರೋಡಿ
ಅಪಘಾತದಲ್ಲಿ ಓರ್ವನ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕನಿಗೆ ಜೈಲು ಶಿಕ್ಷೆ
ಹೊನ್ನಾವರ: ರಸ್ತೆ ಅಪಘಾತ ಪ್ರಕರಣದಲ್ಲಿ ಆರೋಪಿ ಚಾಲಕನಿಗೆ 2 ವರ್ಷ 3 ತಿಂಗಳು ಜೈಲು ಶಿಕ್ಷೆ ಮತ್ತು ರೂ.2,500 ದಂಡ ವಿಧಿಸಿ ಇಲ್ಲಿನ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.ತಾಲೂಕಿನ ಹಳದೀಪುರ ಗ್ರಾಮದ ಸಾಲಿಗೇರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ 2016ರ ಮಾರ್ಚ್ 26ರಂದು ಅಪಘಾತ ನಡೆದಿತ್ತು. ಹೊನ್ನಾವರ ಕಡೆಯಿಂದ ಕುಮಟಾ ಕಡೆಗೆ ಲಾರಿಯನ್ನು ಅತಿವೇಗವಾಗಿ ಮತ್ತು ನಿಷ್ಕಾಳಜಿಯಿಂದ ಚಲಾಯಿಸಿಕೊಂಡು ಹೋಗಿ ಸಾಲಿಕೇರಿ … [Read more...] about ಅಪಘಾತದಲ್ಲಿ ಓರ್ವನ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕನಿಗೆ ಜೈಲು ಶಿಕ್ಷೆ
ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಹೊನ್ನಾವರ : ತಾಯಿಯೊಬ್ಬಳು ತನ್ನ ಎರಡೂವರೆ ವರ್ಷದ ಮಗುವಿನ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮುಂಜಾನೆ 9:30ಕ್ಕೆ ನಡೆದಿದೆ. ಮೃತರನ್ನು ವನಿತಾ ನಾಯ್ಕ (27) ಹಾಗೂ ಮಗಳು ಮನಸ್ವಿ ಎಂದು ಗುರುತಿಸಲಾಗಿದೆ.ಮೃತ ವನಿತಾ ಮೂಲತಃ ಚಿಕ್ಕನಕೋಡ್ಡವಳಾಗಿದ್ದು, ಜಲವಳ ಕರ್ಕಿ ಗ್ರಾಮದ ಮಂಜುನಾಥನಿಗೆ ಮದುವೆ ಮಾಡಿಕೊಟ್ಟಿದ್ದರು. ವಿವಾಹ ಆಗಿ ಏಳೂವರೆ ವರ್ಷ ಆಗಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ.ದೊಡ್ಡ … [Read more...] about ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ