• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಅಗ್ನಿ ಅವಘಡದಿಂದ ನಷ್ಟ ಅನುಭವಿಸಿದ ಸ್ಟುಡಿಯೋ ಮಾಲಿಕನ ನೆರವಿಗೆ ದಾವಿಸಿದ ರಾಜ್ಯ ಪೋಟೋಗ್ರಾಫರ್ಸ್ ಸಂಘಟನೆ

September 16, 2020 by Lakshmikant Gowda Leave a Comment

ಹೊನ್ನಾವರ – ಇತ್ತೀಚೆಗೆ ಸಂಭವಿಸಿದ್ದ ಆಕಸ್ಮಿಕ ಅಗ್ನಿ ದುರಂತದಲ್ಲಿ ಸ್ಟುಡಿಯೋ ಭಸ್ಮವಾಗಿ ಅಪಾರ ನಷ್ಟ ಅನುಭವಿಸಿದ್ದ ಪಟ್ಟಣದ ಶ್ರೀರಾಮ ಸ್ಟುಡಿಯೋ ಮಾಲಿಕ ಸುಭಾಷ್ ಅವರಿಗೆ ರಾಜ್ಯ ಪೋಟೋಗ್ರಾಫರ್ಸ್ ಸಂಘಟನೆಯವರು ಕ್ಯಾಮರಾ ನೀಡುವ ಮೂಲಕ ನೆರವಾದರು.ಅಗ್ನಿ ದುರಂತದಲ್ಲಿ ಸ್ಟುಡಿಯೋ ಸುಟ್ಟುಹೋದ ನಂತರ ತಾಲೂಕಾ ಪೋಟೋಗ್ರಾಫರ್ಸ್ ಸಂಘದವರು ಹಾಗೂ ನೆರೆಯ ತಾಲೂಕಿನ ಸಂಘಟನೆಯವರು ಒಂದಷ್ಟು ಸಹಾಯ ಮಾಡಿದ್ದರು. ಕಷ್ಟದಲ್ಲಿರುವ ಛಾಯಾಗ್ರಾಹಕನ ನೆರವಿಗೆ ಬರುವಂತೆ ರಾಜ್ಯ … [Read more...] about ಅಗ್ನಿ ಅವಘಡದಿಂದ ನಷ್ಟ ಅನುಭವಿಸಿದ ಸ್ಟುಡಿಯೋ ಮಾಲಿಕನ ನೆರವಿಗೆ ದಾವಿಸಿದ ರಾಜ್ಯ ಪೋಟೋಗ್ರಾಫರ್ಸ್ ಸಂಘಟನೆ

ಮುಖ್ಯಮಂತ್ರಿ ಪರಿಹಾರ ಧನದ ಚೆಕ್ ವಿತರಿಸಿದ ಶಾಸಕ ಸುನೀಲ ನಾಯ್ಕ

September 15, 2020 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಜಲವಳ್ಳಿ ನಿವಾಸಿ  ಕೇಶವ ತಿಮ್ಮಪ್ಪ ನಾಯ್ಕ  ಗೋವಾದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದಾಗ ರೋಪ್ ಗೆ ಕೈ ಸಿಲುಕಿಕೊಂಡು ಆಕಸ್ಮಿಕವಾಗಿ ಬಲಗೈ ತುಂಡಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಕಡುಬಡ ಕುಟುಂಬದವರಾಗಿರುವುದರಿಂದ ಕುಟುಂಬವು ಸಂಪೂರ್ಣವಾಗಿ ಇವರ ಮೇಲೆ ಅವಲಂಬಿತವಾಗಿತ್ತು. ಕುಟುಂಬದ ನಿರ್ವಹಣೆ ತೀರ ಕಷ್ಟವಾಗಿರುವುದರಿಂದ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರ ಧನವನ್ನು ಭಟ್ಕಳ ಹೊನ್ನಾವರ … [Read more...] about ಮುಖ್ಯಮಂತ್ರಿ ಪರಿಹಾರ ಧನದ ಚೆಕ್ ವಿತರಿಸಿದ ಶಾಸಕ ಸುನೀಲ ನಾಯ್ಕ

ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

September 15, 2020 by Lakshmikant Gowda Leave a Comment

ಕೃಷಿ ಯಂತ್ರೋಪಕರಣ

ಹೊನ್ನಾವರ – ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿಯಲ್ಲಿ ಕೃಷಿ ಯಂತ್ರೋಪಕರಣ ಖರೀದಿಗೆ ರೈತರಿಗೆ ಸಹಾಯಧನ ಒದಗಿಸುವ ಕುರಿತು ಫಲಾನುಭವಿಗಳಾಗಲು ತೋಟಗಾರಿಕಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಕೈಗಾಡಿ, ಯಂತ್ರಚಾಲಿತ ಗಾಡಿ, ಕಳೆಕತ್ತರಿಸುವ ಯಂತ್ರ, ಮರ ಕತ್ತರಿಸುವ ಯಂತ್ರ, ಪವರ್ ಸ್ಪ್ರೇಯರ್, ಕಾಲು ಮೆಣಸು ಮತ್ತು ಅಡಿಕೆ ಸುಲಿಯುವ ಯಂತ್ರ ಮತ್ತು ಏಣಿ ಮುಂತಾದವುಗಳನ್ನು ಖರೀದಿಸಲು ಸಾಮಾನ್ಯ ವರ್ಗದ ರೈತರಿಗೆ ಶೇಕಡಾ 40 ರಷ್ಟು, ಪರಿಶಿಷ್ಟ ಜಾತಿ, … [Read more...] about ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

ಶ್ರೀ ಕುಮಾರರಾಮನ ದೇವಸ್ಥಾನದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕ ಸುನಿಲ್ ನಾಯ್ಕ ಭೂಮಿಪೂಜೆ

September 15, 2020 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಕೋಡಾಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಅನಿಲಗೋಡ ಗ್ರಾಮದ ಪುರಾಣ ಪ್ರಸಿದ್ದ ಕ್ಷೇತ್ರವಾದ ಶ್ರೀಕುಮಾರರಾಮ ದೇವಸ್ಥಾನದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕ ಸುನಿಲ್ ನಾಯ್ಕ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.ಗ್ರಾಮಸ್ಥರ ದಶಕಗಳ ಬೇಡಿಕೆ ರಸ್ತೆ ನಿರ್ಮಾಣ 1 ಕೋಟಿ ಎಪ್ಪತೈದು ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡುವ ಜೊತೆಗೆ ಕುದ್ರಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಸಂಶಿ ಸೇತುವೆಯಿಂದ ಹರಿಜನಕೇರಿಗೆ ಹೋಗುವ ರಸ್ತೆಗೆ ದುರಸ್ಥಿಗೆ 15 ಲಕ್ಷ ವೆಚ್ಚದ … [Read more...] about ಶ್ರೀ ಕುಮಾರರಾಮನ ದೇವಸ್ಥಾನದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕ ಸುನಿಲ್ ನಾಯ್ಕ ಭೂಮಿಪೂಜೆ

ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

September 15, 2020 by Vishwanath Shetty Leave a Comment

ಹೊನ್ನಾವರ – ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿ.ಯು.ಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ತಾಲೂಕಿನ ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ತಾಲೂಕಾ ನಾಮಧಾರಿ ಅಭಿವೃದ್ಧಿ ಸಂಘದವರು ಅರ್ಜಿ ಆಹ್ವಾನಿಸಿದ್ದಾರೆ.ಎಸ್.ಎಸ್.ಎಲ್.ಸಿಯಲ್ಲಿ ಶೇಕಡಾ 90 ಮತ್ತು ದ್ವಿತಿಯ ಪಿ.ಯು.ಸಿಯಲ್ಲಿ ಶೇಕಡಾ 85 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿ ನಮೂನೆ ಹೊನ್ನಾವರದ … [Read more...] about ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,455 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar