• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಶಿಸ್ತು ಹಾಗೂ ಕಾನೂನಾತ್ಮಕವಾಗಿ ಗಣೇಶೊತ್ಸವನ್ನು ಸಂಭ್ರಮದಿಂದ ಆಚರಿಸಿ : ತಹಶೀಲ್ದಾರ್ ವಿವೇಕ ಶೇಣ್ವೆ

August 27, 2019 by Gaju Gokarna Leave a Comment

ಹೊನ್ನಾವರ: ಸಪ್ಟೆಂಬರ್2ರಿಂದ ಆರಂಭವಾಗುವ ಗಣೇಶೊತ್ಸವ ಹಾಗೂ ಮೋಹರಂ ಹಬ್ಬದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಪಟ್ಟಣದ ಪ್ರತಿಭೋದಯದಲ್ಲಿ ಶಾಂತಿ ಸಭೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ಧಾರ ವಿವೇಕ ಶೇಣ್ವೆ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವು ಗನೇಶೊತ್ಸವವನ್ನು ಅದ್ದೂರಿಯಾಗಿ ಶಾಂತಿ ಭಂಗ ಬರದಂತೆ ಕಾನೂನಿನ ಇತಿಮಿತಿಯಲ್ಲಿ ಆಚರಿಸೋಣ, ಈ ಸಭೆಗೆ ಪ್ರತಿಯೊಂದು ಸಮಿತಿಯ ಸದಸ್ಯರು ಹಾಜರಾದಾಗ ಮಾತ್ರ ಸರ್ಕಾರದ ನಿಯಮಾವಳಿಗಳ ಬಗ್ಗೆ … [Read more...] about ಶಿಸ್ತು ಹಾಗೂ ಕಾನೂನಾತ್ಮಕವಾಗಿ ಗಣೇಶೊತ್ಸವನ್ನು ಸಂಭ್ರಮದಿಂದ ಆಚರಿಸಿ : ತಹಶೀಲ್ದಾರ್ ವಿವೇಕ ಶೇಣ್ವೆ

ಸಾರಿಗೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಗಬ್ಬೆದ್ದು ನಾರುತ್ತಿದೆ ಹೊನ್ನಾವರ ಬಸ್ ನಿಲ್ದಾಣ. -ಹೊನ್ನಾವರ ಕಾಂಗ್ರೆಸ್ ಆಪಾದನೆ

August 27, 2019 by Sachin Hegde Leave a Comment

ಹೊನ್ನಾವರ ಬಸ್ ನಿಲ್ದಾಣದ ಆವರಣ ಗೋಡೆ ಕುಸಿದಿರುವುದು

ಹೊನ್ನಾವರ : ತಾಲೂಕಿನ 29 ಗ್ರಾಮೀಣ ಪ್ರದೇಶ ಮತ್ತು ಪಟ್ಟಣದ ಪ್ರಯಾಣಿಕರಿಗೆ ಸಂಪರ್ಕ ಸೇತುವೆಯಾಗಬೇಕಾದ ಹೊನ್ನಾವರ ಬಸ್ ನಿಲ್ದಾಣ ಮೂಲಭೂತ ಸೌಕರ್ಯವಿಲ್ಲದೇ ಕೊಳಚೆ ಗುಂಡಿಯಾಗಿ ಗಬ್ಬೆದ್ದು ನಾರುತ್ತಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ. ಎನ್. ತೆಂಗೇರಿ ಆಪಾದಿಸಿದ್ದಾರೆ. ಅವರು ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿ ಬಸ್ ನಿಲ್ದಾಣದ ಆವರಣದ ಗೋಡೆ ಕುಸಿದು ತಿಂಗಳು ಕಳೆದರೂ ಸಾರಿಗೆ ಅಧಿಕಾರಿಗಳು ಕಣ್ಣೆತ್ತಿಯೂ ನೋಡುತ್ತಿಲ್ಲ. ಜೋರಾಗಿ … [Read more...] about ಸಾರಿಗೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಗಬ್ಬೆದ್ದು ನಾರುತ್ತಿದೆ ಹೊನ್ನಾವರ ಬಸ್ ನಿಲ್ದಾಣ. -ಹೊನ್ನಾವರ ಕಾಂಗ್ರೆಸ್ ಆಪಾದನೆ

ಉಮೇಶ ಭಟ್ಟ ಮೇರು ವ್ಯಕ್ತಿತ್ವದ ಮಾನವತಾವಾದಿಯಾಗಿದ್ದರು ; ಡಾ. ಶ್ರೀಪಾದ ಶೆಟ್ಟಿ

August 23, 2019 by Gaju Gokarna Leave a Comment

Condolence meeting of Late.Umesh Bhat

ಹೊನ್ನಾವರ – ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ , ಮಾಜಿ ಶಾಸಕ ಉಮೇಶ ಭಟ್ಟ ಮನುಕುಲವನ್ನು ಪ್ರೀತಿಸುವ , ಎಲ್ಲಾ ಜಾತಿ, ಧರ್ಮಗಳ ಭೇದವಿಲ್ಲದೇ ಎಲ್ಲರೊಂದಿಗೂ ವಿನಯದಿಂದ ಬೆರೆಯುವ ಮೇರು ವ್ಯಕ್ತಿತ್ವದ ಮಾನವತಾವಾದಿಯಾಗಿದ್ದರೂ ಎಂದು ಖ್ಯಾತ ಚಿಂತಕ, ಸಾಹಿತಿ ಡಾ. ಶ್ರೀಪಾದ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೆಸ್ ಏರ್ಪಡಿಸಿದ, ಇತ್ತೀಚಿಗೆ ನಿಧನ ಹೊಂದಿದ ಮಾಜಿ ಶಾಸಕ ದಿ.ಉಮೇಶ ಭಟ್ಟರ … [Read more...] about ಉಮೇಶ ಭಟ್ಟ ಮೇರು ವ್ಯಕ್ತಿತ್ವದ ಮಾನವತಾವಾದಿಯಾಗಿದ್ದರು ; ಡಾ. ಶ್ರೀಪಾದ ಶೆಟ್ಟಿ

ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಭವ್ಯ ಭಾರತದ ಕನಸು ಕಂಡಿದ್ದರು ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆÀಂಗೇರಿ

August 22, 2019 by Gaju Gokarna Leave a Comment

Rajeev Gandhi and Devaraj Arasu Birth Anniversary Function in Honnavar Block Congress Office

ಹೊನ್ನಾವರ : 44ರ ಹರೆಯದಲ್ಲಿ ಅತ್ಯಂತ ಚಿಕ್ಕ ವಯಸ್ಸಿನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮಾಜಿ ಪ್ರಧಾನಿ ದಿ. ರಾಜೀವ್‍ಗಾಂಧಿ ಭವ್ಯ ಭಾರತದ ಕನಸನ್ನು ಕಂಡಿದ್ದರು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ 75ನೇ ಮತ್ತು ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸುರವರ ಜನ್ಮ ದಿನಾಚರಣೆಯ ಕಾರ್ಯಕ್ರದಲ್ಲಿ ದೀಪ … [Read more...] about ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಭವ್ಯ ಭಾರತದ ಕನಸು ಕಂಡಿದ್ದರು ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆÀಂಗೇರಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಯಕ್ಷ ಕರಾಟೆ ಡು ಅಸೋಸಿಯೇಷನ್ ವಿದ್ಯಾರ್ಥಿಗಳ ಸಾಧನೆ

August 22, 2019 by Gaju Gokarna Leave a Comment

ಹೊನ್ನಾವರ : ಮಂಗಳೂರಿನಲ್ಲಿ ಶಿಟೊ-ರು ಕರಾಟೆ ಡು ಏರ್ಪಡಿಸಿದÀ ಮುಕ್ತ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹೊನ್ನಾವರದ ಯಕ್ಷ ಕರಾಟೆ ಡು ಅಸೋಸಿಯೇಷನ್ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪದಕಗಳನ್ನು ಪಡೆದಿರುತ್ತಾರೆ. ಹಲವು ವಯೋಮಿತಿಯ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಶ್ರೀನಿವಾಸ ಉಮೇಶ ಕಾಮತ 6 ವರ್ಷ ವಯೋಮಿತಿಯ ಕಥಾದಲ್ಲಿ ತೃತೀಯ ಸ್ಥಾನವನ್ನು, ಪ್ರೀತಮ್ ವಿ. ಮೇಸ್ತ 8 ವರ್ಷ ವಯೋಮಿತಿಯ ಕಥಾದಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಹರುಶ್ ರಾಮಕೃಷ್ಣ ಆಗೇರ್ … [Read more...] about ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಯಕ್ಷ ಕರಾಟೆ ಡು ಅಸೋಸಿಯೇಷನ್ ವಿದ್ಯಾರ್ಥಿಗಳ ಸಾಧನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,473 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar