ಗ್ರಹ ಲಕ್ಷ್ಮೀ ಯೋಜನೆಗೆ ರಾಜ್ಯದಲ್ಲಿ ಚಾಲನೆ;ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಸಿಹಿ ವಿತರಣೆಹೊನ್ನಾವರ : ರಾಜ್ಯದ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ಸಿಗುತ್ತಿದ್ದಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ನೇತ್ರತ್ವದಲ್ಲಿ ಸಂಭ್ರಮಾಚರಣೆ ನಡೆಸಿದರು. … [Read more...] about ಗ್ರಹ ಲಕ್ಷ್ಮೀ ಯೋಜನೆಗೆ ರಾಜ್ಯದಲ್ಲಿ ಚಾಲನೆ;ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಿಂದ ಸಿಹಿ ವಿತರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಅನಗತ್ಯ ಅಪಪ್ರಚಾರ-ಸತೀಶ ನಾಯ್ಕ
ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಅನಗತ್ಯ ಅಪಪ್ರಚಾರ-ಸತೀಶ ನಾಯ್ಕಹೊನ್ನಾವರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ನೀಡಿದ ಗ್ಯಾರಂಟಿ ಭರವಸೆಯನ್ನು ಅನುಷ್ಠಾನಗೊಳಿಸುತ್ತಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಜನಪರ ಕಲ್ಯಾಣ ಕಾರ್ಯಕ್ರಮವನ್ನು ಸಹಿಸದ ಭಾರತೀಯ ಜನತಾ ಪಕ್ಷದ ಮುಖಂಡರು ತಮ್ಮ ಘನತೆ, ಗೌರವವನ್ನು ಮರೆತು ಕಾಂಗ್ರೆಸ್ ಸರಕಾರದ ಮೇಲೆ ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ … [Read more...] about ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಅನಗತ್ಯ ಅಪಪ್ರಚಾರ-ಸತೀಶ ನಾಯ್ಕ
ಕರ್ಕಿ ಕಡಲು ಕೊರೆತ ಸ್ಥಳಕ್ಕೆ ನಿವೇದಿತ್ ಆಳ್ವ
ಕರ್ಕಿ ಕಡಲು ಕೊರೆತ ಸ್ಥಳಕ್ಕೆ ನಿವೇದಿತ್ ಆಳ್ವಹೊನ್ನಾವರ : ಕರ್ಕಿ ಗ್ರಾಮಸ್ಥರ ಮನವಿ ಮೇರೆಗೆ ಇಂದು ಕಾಂಗ್ರೆಸ್ ಮುಖಂಡ ನಿವೇದಿತ್ ಆಳ್ವಾರವರು ಕರ್ಕಿ ಗ್ರಾಮದ ತೊಪ್ಪಲಕೇರಿಯ ಸಮುದ್ರ ಕೊರೆತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭ ದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಹರಿಶ್ಚಂದ್ರ ನಾಯ್ಕ ಮತ್ತು ವಿನೋದ ನಾಯ್ಕ ಮಾತನಾಡಿ, ಈ ಭಾಗದ ನಿವಾಸಿಗಳು ಪ್ರಾಣ ಭಯದಿಂದ ಬದುಕುತ್ತಿದ್ದು, ಇದೆ ರೀತಿ ಮುಂದುವರಿದಲ್ಲಿ ಸ್ಥಳೀಯ ಜನರ ಬದುಕು … [Read more...] about ಕರ್ಕಿ ಕಡಲು ಕೊರೆತ ಸ್ಥಳಕ್ಕೆ ನಿವೇದಿತ್ ಆಳ್ವ
ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಮುಖಂಡರು
ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಮುಖಂಡರುಹೊನ್ನಾವರ : ಗೇರಸಪ್ಪಾ ಮಾರ್ಗದ ಬಸ್ ಚಾಲಕ ಜನಾರ್ಧನ ನಾಯ್ಕ ಎಂಬುವವರು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳೊಂದಿಗೆ ತೀರಾ ಅನುಚಿತವಾಗಿ ವರ್ತಿಸುತ್ತಾ, ದಾರಿ ಮಧ್ಯದಲ್ಲಿ ಬಸ್‌ನಲ್ಲಿ ಸ್ಥಳಾವಕಾಶ ಇದ್ದರೂ, ಬಸ್ ನಿಲ್ಲಿಸದೇ ಮನಸ್ಸಿಗೆ ತೋಚಿದಂತೆ ವರ್ತಿಸುವುದನ್ನು ಖಂಡಿಸಿ ಇಂದು ನ್ಯಾಯವಾದಿ ಎಂ.ಎನ್.ಸುಬ್ರಮಣ್ಯ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ನೇತ್ರತ್ವದಲ್ಲಿ ಹೊನ್ನಾವರ … [Read more...] about ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಮುಖಂಡರು
ಗೃಹ ಲಕ್ಮೀ ನೊಂದಣಿ ಕೇಂದ್ರಕ್ಕೆ ನಿವೇದಿತ್ ಆಳ್ವಾ ಭೇಟಿ
ಗೃಹ ಲಕ್ಮೀ ನೊಂದಣಿ ಕೇಂದ್ರಕ್ಕೆ ನಿವೇದಿತ್ ಆಳ್ವಾ ಭೇಟಿಹೊನ್ನಾವರ : ಹೊನ್ನಾವರದ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿರುವ ಮತ್ತು ಹಳದೀಪುರದಲ್ಲಿರುವ ಗೃಹ ಲಕ್ಮೀ ನೊಂದಣಿ ಕೇಂದ್ರಕ್ಕೆ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಭೇಟಿ ನೀಡಿ ಅಲ್ಲಿಯ ಸಿಬ್ಬಂದಿಗಳೊAದಿಗೆ ಕುಂದು ಕೊರತೆಗಳ ಕುರಿತಂತೆ ವಿಚಾರ ವಿನಿಮಯ ನಡೆಸಿದರು. ಅದೇ ಸಂದರ್ಭದಲ್ಲಿ ಅಲ್ಲಿ ಅರ್ಜಿ ಸಲ್ಲಿಸಲು ಬಂದಿರುವ ಅರ್ಜಿದಾರರ ಸಮಸ್ಯೆಗಳನ್ನು ಆಲಿಸಿದರು.ಗೃಹ ಲಕ್ಮೀ … [Read more...] about ಗೃಹ ಲಕ್ಮೀ ನೊಂದಣಿ ಕೇಂದ್ರಕ್ಕೆ ನಿವೇದಿತ್ ಆಳ್ವಾ ಭೇಟಿ