• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ರಾಷ್ಟ್ರಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ

December 27, 2018 by Gaju Gokarna Leave a Comment

ಹೊನ್ನಾವರ , ಉತ್ತರಕನ್ನಡ ಜಿಲ್ಲೆಯ, ಭಟ್ಕಳದ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ಸಭಾಭವನದಲ್ಲಿ, ನಡೆದ 1ನೇ ಮುಕ್ತ ರಾಷ್ಟ್ರ ಕರಾಟೆ ಚಾಂಪಿಯನಶಿಪ್‍ಗೆ ಹೊನ್ನಾವರದ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳು ಫೈಟ್ ಮತ್ತು ಕತಾದಲ್ಲಿ ಭಾಗವಹಿಸಿ ವಿಜಯಿಗಳಾಗಿದ್ದಾರೆ. ಅಕ್ಷಯ.ಎಸ್.ಮೇಸ್ತಾ (ಪ್ರಥಮ, ಪ್ರಥಮ), ಚಂದನಾ.ರಮೇಶ.ಮೇಸ್ತಾ (ಪ್ರಥಮ, ದ್ವಿತೀಯ), ಭುವನ್.ಮಹೇಶ.ಮೊಗೇರ(ಪ್ರಥಮ), ಯಶಿಕಾ.ಕಿರಣ್‍ಕುಮಾರ.ನಾಯ್ಕ (ತೃತೀಯ,ತೃತೀಯ), ಜಯಸೂರ್ಯ.ಪಿ.ಈಟಿ (ಪ್ರಥಮ, ದ್ವಿತೀಯ), … [Read more...] about ರಾಷ್ಟ್ರಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ

ನಗರೆ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ

December 25, 2018 by Gaju Gokarna Leave a Comment

ಹೊನ್ನಾವರ: ತಾಲೂಕಿನ ನಗರೆ ಸ.ಹಿ.ಪ್ರಾ.ಶಾಲೆ ನಂ.1. ಇದರ ವಾರ್ಷಿಕ ಸ್ನೇಹ ಸಮ್ಮೇಳನವು ಯಶಸ್ವಿಯಾಗಿ ನೆರವೇರಿತು.ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಿಕ್ಷಕರ ಪರಿಶ್ರಮ, ಎಸ್.ಡಿ.ಎಮ್.ಸಿ. ಸಹಕಾರದೊಂದಿಗೆ ನಗರೆ ಶಾಲೆ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿರುವದು ಶ್ಲಾಘನೀಯ ಎಂದರು. ಅಧ್ಯಕ್ಷತೆ … [Read more...] about ನಗರೆ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ

ಮಿಶ್ರತಳಿ ಜಾನುವಾರು ಪ್ರದರ್ಶನ ;ಶಾಸಕ ದಿನಕರ ಶೆಟ್ಟಿ ಚಾಲನೆ

December 25, 2018 by Gaju Gokarna Leave a Comment

ಹೊನ್ನಾವರ: ಜಿಲ್ಲಾ ಪಂಚಾಯತ ಉತ್ತರಕನ್ನಡ , ಪಶುಸಂಗೋಪನಾ ಇಲಾಖೆ ಮತ್ತು ಸರ್ವೋದಯ ಯುವಕ ಸಂಘ ಕವಲಕ್ಕಿ ಇವರ ಸಹಯೋಗದಲ್ಲಿ ಒಂದು ದಿನದ ಮಿಶ್ರತಳಿ ಜಾನುವಾರು ಪ್ರದರ್ಶನ ಮತ್ತು ಉಚಿತ ಲಸಿಕಾ ಕಾರ್ಯಕ್ರಮ ಮುಗ್ವಾ ಸುಬ್ರಹ್ಮಣ್ಯ ದೇವಾಲಯ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಮಾತನಾಡಿ ಗೋವು ಹಲವಾರು ಪ್ರಯೋಜನವನ್ನು ನೀಡುವ ಸಾಕು ಪ್ರಾಣಿ. ಹಿಂದುಗಳು ಪೂಜ್ಯಭಾವನೆಯಿಂದ ಗೌರವಿಸುವ ಈ ಸಂತತಿ … [Read more...] about ಮಿಶ್ರತಳಿ ಜಾನುವಾರು ಪ್ರದರ್ಶನ ;ಶಾಸಕ ದಿನಕರ ಶೆಟ್ಟಿ ಚಾಲನೆ

ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಟೊಂಕ ಶಾಖೆಯ ವಾರ್ಷಿಕ ಮಹಾ ಸಭೆ

December 22, 2018 by Gaju Gokarna Leave a Comment

ಹೊನ್ನಾವರ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಟೊಂಕ ಶಾಖೆಯ ವಾರ್ಷಿಕ ಮಹಾ ಸಭೆಯು ಶುಕ್ರವಾರ ತಾಲೂಕಿನ ಕಾಸರಕೋಡ್ ಜುಮಾ ನಮಾಝ್ ಮದ್ರಸಾ ಹಾಲ್ ನಲ್ಲಿ ಉತ್ತರಕನ್ನಡ ಜಿಲ್ಲಾ ಎಸ್ಸೆಸ್ಸೆಫ್ ಕಾರ್ಯಾಧ್ಯಕ್ಷರಾದ ಎ ಕೆ ರಝಾಅಮ್ಜದಿಯವರ ಅಧ್ಯಕ್ಷತೆಯಲ್ಲಿ ನಡೆಯಿತು ನವಾಝ್ ಭಟ್ಕಳ ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು. ಅಬ್ದುಲ್ ಮಜೀದ್ ಮದನಿ ಸಭೆಯನ್ನು ಉದ್ಘಾಟಿಸಿದರು. ನಂತರ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಯಾಸೀನ್ ಹಂಝಾ ಸಾಬ್, … [Read more...] about ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಟೊಂಕ ಶಾಖೆಯ ವಾರ್ಷಿಕ ಮಹಾ ಸಭೆ

ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ

December 22, 2018 by Gaju Gokarna Leave a Comment

ಹೊನ್ನಾವರÀ . ಎಂ.ಪಿ.ಇ. ಸೊಸೈಟಿಯ, ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನವು ನೇರವೆರಿತು. ಆಡಳಿತ ಮಂಡಳಿಯ ಅಧ್ಯಕ್ಷರಾದÀ ಡಾ. ಎಂ.ಪಿ.ಕರ್ಕಿಯವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಗರದ ಖ್ಯಾತ ರಂಗ ಚಿಂತಕರಾದ ದೇವೇಂದ್ರ ಬೆಳೆಯೂರು, ಮಾತನಾಡಿ ಪ್ರೀತಿ ಕರುಣೆಯಿಂದ ಬದುಕುವುದೇ ಧರ್ಮ, ಸಂಸ್ಕಾರವಂತರಾಗಿ, ಪ್ರಕೃತಿದತ್ತವಾದ ಎಲ್ಲಾ ಚೈತನ್ಯವನ್ನು ಒಗ್ಗೂಡಿಸಿಕೊಂಡು ನಮ್ಮೆಲ್ಲರಿಗೆ … [Read more...] about ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,502 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar