ಹೊನ್ನಾವರ: ತಾಲೂಕಿನ ಜಲವಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿನ ರಸ್ತೆ ಕಾಮಗಾರಿ ಕಳಪೆಯಾದ ಕುರಿತಂತೆ ಸಾರ್ವಜನಿಕರ ಲಿಖಿತ ದೂರಿನ ಹಿನ್ನಲೆಯಲ್ಲಿ ಭಟ್ಕಳ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಸ್ಥಳಕ್ಕೆ ಅಧಿಕಾರಿಗಳನ್ನು ಕರೆದೊಯ್ದು ಸಾರ್ವಜನಿಕರ ಸಮಕ್ಷಮದಲ್ಲಿ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿ ಕಳಪೆಯಾದ ಸ್ಥಳಗಳನ್ನು ಸರಿಪಡಿಸಿಯೇ ಕಾಮಗಾರಿ ಮುಂದುವರೆಸುವಂತೆ ಖಡಕ್ ಎಚ್ಚರಿಕೆ ನೀಡಿದರು.ಕಳೆದ ವಿಧಾನ ಸಭಾ ಚುನಾವಣೆಯ ಪೂರ್ವದಲ್ಲಿ ಮಾಜಿ ಶಾಸಕ ಮಂಕಾಳು ವೈದ್ಯರ … [Read more...] about ಕಳಪೆ ರಸ್ತೆ ಕಾಮಗಾರಿ,ಸಾರ್ವಜನಿಕರ ಲಿಖಿತ ದೂರಿನ ಹಿನ್ನಲೆಯಲ್ಲಿ ಭಟ್ಕಳ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಸ್ಥಳಕ್ಕೆ ಅಧಿಕಾರಿಗಳನ್ನು ಕರೆದೊಯ್ದು ಸಾರ್ವಜನಿಕರ ಸಮಕ್ಷಮದಲ್ಲಿ ರಸ್ತೆ ಕಾಮಗಾರಿ ಪರಿಶೀಲನೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಅಂಬಿಗ ಸಮಾಜದವರಿಗೆ ಹದಿನೆಂಟು ಹಳ್ಳಿಯ ಮುಖಂಡರು ಜಾತಿ ಬಹಿಷ್ಕಾರ,ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಮನವಿ
ಹೊನ್ನಾವರ ತಾಲೂಕಿನ ಬಳ್ಕೂರು ಗ್ರಾಮದ ಅಂಬಿಗ ಸಮಾಜದವರಿಗೆ ಹದಿನೆಂಟು ಹಳ್ಳಿಯ ಮುಖಂಡರು ಜಾತಿ ಬಹಿಷ್ಕಾರ ಹಾಕಿದ್ದು ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯ ಗಂಗಾಂಬಿಕಾ ಟ್ರಸ್ಟ್ ವತಿಯಿಂದ ಅಂಬಿಗ ಸಮಾಜದವರು ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದರು.ಕುಮಟಾ ತಾಲೂಕಿನ ಗಂಗೆಕೊಳ್ಳದ ಅಂಬಿಗ ಸಮಾಜದ 18 ಹಳ್ಳಿ ಮುಖಂಡರು ಕಾನೂನು ವಿರುದ್ದವಾಗಿ ಹಾಕಿದ ಜಾತಿ ಬಹಿಷ್ಕಾರ ಪದ್ದತಿಯನ್ನು … [Read more...] about ಅಂಬಿಗ ಸಮಾಜದವರಿಗೆ ಹದಿನೆಂಟು ಹಳ್ಳಿಯ ಮುಖಂಡರು ಜಾತಿ ಬಹಿಷ್ಕಾರ,ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಮನವಿ
ಮಾರ ಥೋಮಾ ಶಾಲೆಯಲ್ಲಿ ಕ್ವೆಸ್ಟ – 2018
ಹೊನ್ನಾವರ .ಮಕ್ಕಳ ದಿನಾಚರಣೆಯ ಉದ್ದಿಶ್ಯ ಹೊನ್ನಾವರದ ಮಾರ ಥೋಮಾ ಆಂಗ್ಲ ಮಾಧ್ಯಮ ಹಾಗೂ ಕೇಂದ್ರೀಯ ವಿದ್ಯಾಲಯದಲ್ಲಿ ಗಿ ರಿಂದ ಘಿ ತರಗತಿಗಳ ವಿದ್ಯಾರ್ಥಿಗಳಿಗೆ ಕ್ವೆಸ್ಟ -2018 ಹೆಸರಿನಲ್ಲಿ ಗಣ ತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಮಾದರಿಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಮಾರ ಥೋಮಾ ಸಂಸ್ಥೆ ಹಾಗೂ ಲಯನ್ಸ ಕ್ಲಬ್ ಹೊನ್ನಾವರ ಇವರ ಜಂಟಿ ಆಶ್ರಯದಲ್ಲಿ ನಡೆದ ಈ ಪ್ರದರ್ಶನದ ಮುಕ್ತಾಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ … [Read more...] about ಮಾರ ಥೋಮಾ ಶಾಲೆಯಲ್ಲಿ ಕ್ವೆಸ್ಟ – 2018
ಪುರೋಹಿತ ಕೃತಿ ಬಿಡುಗಡೆ
ಹೊನ್ನಾವರ .ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು, ಶೃಂಗಾರ ಪ್ರಕಾಶನ ಇವರ ಸಂಯುಕ್ತ ಆಶ್ರಯದಲ್ಲಿ ಲಕ್ಷ್ಮಿ ವೆಂಕಟೇಶ ಶಾಸ್ರ್ತಿ ರಚಿಸಿದ ಶಂಭು ಶಾಸ್ತ್ರಿ ನಾಜಗಾರ ಇವರ ಜೀವನ ಚಿತ್ರಣ ಒಳಗೊಂಡ ಪುರೋಹಿತ ಕೃತಿ ಬಿಡುಗಡೆ ಕಾರ್ಯಕ್ರಮ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃತಿ ಬಿಡುಗಡೆ ಮಾಡಿದ ಕೃಷ್ಣರಾವ್ ಮಾತನಾಡಿ ನಾಜಗಾರದ ಪುಟ್ಟ ಊರಿನಲ್ಲಿ ಜನಿಸಿದ ಶಂಬುಶಾಸ್ತ್ರಿಯವರು ಪುರೋಹಿತ ವೃತ್ತಿಯ ಜೀವನ ಶೈಲಿಯನ್ನು ಪುಸ್ತಕ ರೂಪದಲ್ಲಿ ತರುವ … [Read more...] about ಪುರೋಹಿತ ಕೃತಿ ಬಿಡುಗಡೆ
ಲಯನ್ಸ್ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸೆ ಹಾಗೂ ಮಧುಮೇಹ ಮಾಹಿತಿ ಕಾರ್ಯಕ್ರಮ
ಹೊನ್ನಾವರ .ಲಯನ್ಸ್ ಕ್ಲಬ್ ಹೊನ್ನಾವರ ಇವರಿಂದ ಶಾರದಾಂಭಾ ಪ್ರೌಢಶಾಲೆ ಸಂಶಿಯಲ್ಲಿ ಬೃಹತ್ ಉಚಿತ ದಂತ ತಪಾಸಣೆ, ದಂತ ಚಿಕಿತ್ಸೆ ಮತ್ತು ಮಧುಮೇಹದ ಬಗ್ಗೆ ರಕ್ತ ತಪಾಸಣೆ ಜೊತೆಗೆ ಡಾ|| ವೀಣಾ ಭಟ್ ಬೆಂಗಳೂರು ಇವರಿಂದ ಆರೋಗ್ಯದ ಬಗ್ಗೆ ಅರಿವು ಮಧುಮೇಹದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಲಾಯನ್ಸ್ ಅಧ್ಯಕ್ಷರಾದ ರಾಜೇಶ ಸಾಳೆಹಿತ್ತಲ್‍ರವರು ಪ್ರಾಸ್ತಾವಿಕ ನುಡಿಯನ್ನು ನುಡಿದರು. ಡಾ|| ವೀಣಾ ಭಟ್ ಮಧುಮೇಹದ ಬಗ್ಗೆ ಉಪನ್ಯಾಸ ನೀಡಿದರು. ಡಾ|| ಸುಜಾತ ಪಟಗಾರ ಇವರು ದಂತದ … [Read more...] about ಲಯನ್ಸ್ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸೆ ಹಾಗೂ ಮಧುಮೇಹ ಮಾಹಿತಿ ಕಾರ್ಯಕ್ರಮ




