• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಚತುಷ್ಪದ ಹೆದ್ದಾರಿಗೆ ಮೇಲ್‍ಸೇತುವೆ ನಿರ್ಮಿಸಲು ಒತ್ತಾಯಿಸಿ ಮನವಿ

October 6, 2018 by Gaju Gokarna Leave a Comment

ಹೊನ್ನಾವರ : ಪಟ್ಟಣದಲ್ಲಿ ಹಾದು ಹೋಗುವ ಚತುಷ್ಪದ ಹೆದ್ದಾರಿಗೆ ಮೇಲ್‍ಸೇತುವೆ ನಿರ್ಮಿಸಲು ಒತ್ತಾಯಿಸಿ ಜಾಗೃತ ಹೊನ್ನಾವರ ಸಂಘಟನೆಯೊಂದಿಗೆ ತಾಲೂಕಿನ ವಿವಿಧ ಸಂಘಟನೆಗಳು ಉಪವಿಭಾಗಾಧಿಕಾರಿ ಸಾಜೀದ್ ಅಹ್ಮದ್ ಮುಲ್ಲಾರವರಿಗೆ ಸಂಘದ ಅಧ್ಯಕ್ಷ ಎಮ್.ಎನ್. ಸುಬ್ರಹ್ಮಣ್ಯ ಮನವಿ ನೀಡಿತು. ಹಿರಿಯ ಅಧಿಕಾರಿಗಳ ಜೊತೆಗೆ ಭೇಟಿ ಮಾಡಿಸುವ ಭರವಸೆ ನೀಡಿದ ಉಪವಿಭಾಗಾಧಿಕಾರಿಗಳು ಪ.ಪಂ. ಸಭಾಭವನದಲ್ಲಿ ಜಿಲ್ಲಾ ಅಪರ ಅಧಿಕಾರಿಗಳೊಂದಿಗೆ ಚರ್ಚಿಸಲು ಅವಕಾಶ ನೀಡಿದರು. ಈ ಸಂದರ್ಭದಲ್ಲಿ ಅಪರ … [Read more...] about ಚತುಷ್ಪದ ಹೆದ್ದಾರಿಗೆ ಮೇಲ್‍ಸೇತುವೆ ನಿರ್ಮಿಸಲು ಒತ್ತಾಯಿಸಿ ಮನವಿ

ಹಗಲು ಹೊತ್ತಿನಲ್ಲಿ ಬೀಗ ಮುರಿದು ಕಳ್ಳತನ ಪ್ರಯತ್ನ;ಆರೋಪಿಗೆ 3 ವರ್ಷ ಶಿಕ್ಷೆ 10 ಸಾವಿರ ದಂಡ

October 6, 2018 by Gaju Gokarna Leave a Comment

ಹೊನ್ನಾವರ: ನಗರದ ಬಾಂದೇಹಳ್ಳದ ಪ್ರಕಾಶ ಸಾಂತೋಲಿನ್ ಡಿಸೋಜಾ ಎನ್ನುವವರ ಮನೆಯ ಬೀಗವನ್ನು ಹಗಲು ಹೊತ್ತಿನಲ್ಲಿ ಮುರಿದು ಮನೆಯಲ್ಲಿದ್ದ ಚಿನ್ನದ ಸರ ಮತ್ತು 35 ಸಾವಿರ ನಗದು ಹಣವನ್ನು ಕದ್ದೊಯ್ಯಲು ಪ್ರಯತ್ನಿಸಿದ ಹುಬ್ಬಳ್ಳಿಯ ವಿದ್ಯಾನಗರದ ಸಂಜಯ ದಿವಾಕರ ಜಿರಲಿ ಎಂಬಾತನಿಗೆ ಮೂರು ವರ್ಷ ಶಿಕ್ಷೆ 10 ಸಾವಿರ ದಂಡ ವಿಧಿಸಿ ಹೊನ್ನಾವರ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ ತೀರ್ಪು ನೀಡಿದ್ದಾರೆ. ಪ್ರಕರಣದ ವಿವರ: ಆರೋಪಿ ಸಂಜಯ ದಿವಾಕರ … [Read more...] about ಹಗಲು ಹೊತ್ತಿನಲ್ಲಿ ಬೀಗ ಮುರಿದು ಕಳ್ಳತನ ಪ್ರಯತ್ನ;ಆರೋಪಿಗೆ 3 ವರ್ಷ ಶಿಕ್ಷೆ 10 ಸಾವಿರ ದಂಡ

ಕವಿವಿ ಯುವಜನೋತ್ಸವ:ಎಸ್.ಡಿ.ಎಂ.ಕಾಲೇಜ್ ಚಾಂಪಿಯನ್

October 6, 2018 by Gaju Gokarna Leave a Comment

ಹೊನ್ನಾವರ: sÁರವಾಡದಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಯುವಜನೋತ್ಸವದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಒಟ್ಟೂ 8 ಪದಕಗಳನ್ನು ಗೆಲ್ಲುವ ಮೂಲಕ ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜ್ ಜನರಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪ್ರಶಸ್ತಿ ವಿತರಣಾ ಕಾರ್ಯಕ್ರಮ ವಿವಿಯಲ್ಲಿ ನಡೆಯಿತು.ವಿವಿಧ ಸ್ಪರ್ಧೆಗಳು ಹಾಗೂ ವಿಜೇತ ವಿದ್ಯಾರ್ಥಿಗಳ ಹೆಸರು ಇಂತಿದೆ 1.ಶಾಸ್ತ್ರೀಯ ಗಾಯನ ಸೊಲೊ-ಸಂಗೀತಾ ನಾಯ್ಕ(ಪ್ರಥಮ) 2.ಕೊಲಾಜ್-ಅನಿತಾ … [Read more...] about ಕವಿವಿ ಯುವಜನೋತ್ಸವ:ಎಸ್.ಡಿ.ಎಂ.ಕಾಲೇಜ್ ಚಾಂಪಿಯನ್

ಪರ್ಯಾಯ ಅಟೋರಿಕ್ಷಾ ನಿಲ್ದಾಣ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಹೊನ್ನಾವರ ಆಟೋ ರಿಕ್ಷಾ ಯೂನಿಯನ್ ವತಿಯಿಂದ ಮನವಿ

October 5, 2018 by Vishwanath Shetty Leave a Comment

ಹೊನ್ನಾವರ;ಚತುಷ್ಪಥ ಕಾಮಗಾರಿಯಿಂದಾಗಿ ಪಟ್ಟಣದಲ್ಲಿ ಈಗಿರುವ ರಿಕ್ಷಾ ನಿಲ್ದಾಣಗಳು ನೆಲೆಕಳೆದುಕೊಳ್ಳಲಿದ್ದು ಪರ್ಯಾಯ ರಿಕ್ಷಾ ನಿಲ್ದಾಣವನ್ನು ಕಲ್ಪಿಸುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ರಿಕ್ಷಾ ಚಾಲಕರು ಮಾಲಕರ ಸಂಘದ ಅಧ್ಯಕ್ಷ ಶಿವರಾಜ ಮೇಸ್ತ ನೇತ್ರತ್ವದಲ್ಲಿ ಮನವಿ ಸಲ್ಲಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾಸರಕೋಡ ಹಿರೇಮಠ ಆಟೋ ನಿಲ್ದಾಣ, ಶರಾವತಿ ಸರ್ಕಲ್ ನಿಲ್ದಾಣ, ಕಾಮತ ಹೊಟೇಲ್ ಆಟೋರಿಕ್ಷಾ ನಿಲ್ದಾಣ, ಹೈವೇ ಆಟೋ ನಿಲ್ದಾಣ ಇದೆ … [Read more...] about ಪರ್ಯಾಯ ಅಟೋರಿಕ್ಷಾ ನಿಲ್ದಾಣ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಹೊನ್ನಾವರ ಆಟೋ ರಿಕ್ಷಾ ಯೂನಿಯನ್ ವತಿಯಿಂದ ಮನವಿ

ಫ್ರೌಡಶಾಲಾ ಹಿಂದಿ ಶಿಕ್ಷಕರ ರಾಜ್ಯ ಸಮಾವೇಶ -ಶಿಕ್ಷಕರಿಗೆ ಸನ್ಮಾನ

October 5, 2018 by Gaju Gokarna Leave a Comment

ಹೊನ್ನಾವರ , ಕಾರವಾರದಲ್ಲಿ ನಡೆದ ರಾಜ್ಯಮಟ್ಟದ ಹಿಂದಿ ಭಾಷಾ ಶಿಕ್ಷಕರ ಸಮಾವೇಶ ಜರುಗಿತು. ಜಿಲ್ಲೆಯ ಮೂವರು ಶಿಕ್ಷಕರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಕ್ಕೆ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಸುರೇಶ ತಾಂಡೇಲರಿಗೆ ಪಿಎಚ್‍ಡಿ ಸಾಧನೆಗಾಗಿ, ಉಮೇಶ ಭಟ್ ಕುಮಟಾ ಇವರಿಗೆ ರಾಜ್ಯಮಟ್ಟದ ಹಿಂದಿ ಭಾಷಾ ಸಂಪನ್ಮೂಲ ವ್ಯಕ್ತಿ ಆಗಿರುವುದರಿಂದ ಮತ್ತು ರಾಜು ನಾಯ್ಕ ಕುಮಟಾ ಇವರು ಸ್ಕೌಟ್ ಮೂಲಕ 8 ವಿವಿಧ ದೇಶಗಳನ್ನು ಸಂದರ್ಶಿಸಿ ಅಲ್ಲಿಯ ಸಂಸ್ಕ್ರತಿಯನ್ನು ಅಧ್ಯಯನ … [Read more...] about ಫ್ರೌಡಶಾಲಾ ಹಿಂದಿ ಶಿಕ್ಷಕರ ರಾಜ್ಯ ಸಮಾವೇಶ -ಶಿಕ್ಷಕರಿಗೆ ಸನ್ಮಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,510 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar