ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಭಟ್ಟರಕೇರಿಯ ರಾಮಚಂದ್ರ ಕೇಶವ ಭಟ್ (88) ಇವರು ಸೋಮವಾರ ಹೃದಯಾಘಾತದಿಂದ ನಿಧನರಾದರು. ಊರಿನಲ್ಲಿ ಕಿಟ್ಟಿ ಭಟ್ಟರೆಂದೇ ಚಿರಪರಿಚಿತರಾದ ಇವರು ಗ್ರಾಮ ದೇವರಾದ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ನವದುರ್ಗಾ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಅರ್ಚಕರಾಗಿ ಸೇವೆ ಸಲ್ಲಿಸಿ, ಹಿರಿಯರಾಗಿ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಇವರ ನಿಧನಕ್ಕೆ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು,ಊರಿನವರು ಕಂಬನಿ ಮಿಡಿದಿದ್ದಾರೆ. ಇವರು ನಾಲ್ವರು … [Read more...] about ರಾಮಚಂದ್ರ ಕೇಶವ ಭಟ್ ಹೃದಯಾಘಾತದಿಂದ ನಿಧನ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 7-8-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 645 Quintal 1600 1850 1750 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 7-8-2018
ಉಚಿತ ಗ್ಯಾಸ್ ವಿತರಣೆ
ಹೊನ್ನಾವರ : ನಮ್ಮ ವಿರೋಧಿಗಳು ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಸಿಲೆಂಡರ್ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು ಆದರೆ ನಾವು ಚುನಾವಣೆಯ ನಂತರವೂ ಕೂಡಾ ಸಿಲೆಂಡರ್ ನೀಡುತ್ತಿದ್ದೇವೆ ಎಂದು ಶಾಸಕ ದಿನಕರ ಶೆಟ್ಟಿ ವಿರೋಧಿ ಪಾಳಯಕ್ಕೆ ಟಾಂಗ್ ನೀಡಿದರು. ತಾಲೂಕಿನ ಸಾಲ್ಕೋಡ ಗ್ರಾ.ಪಂ ಸಭಾಭವನದಲ್ಲಿ ನಡೆದ ಉಜ್ವಲ ಯೋಜನೆಯಡಿ ಗ್ಯಾಸ್ ವಿತರಣಾ ಹಾಗೂ ಅಭಿನಂಧನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರು ಈ ದೇಶದ … [Read more...] about ಉಚಿತ ಗ್ಯಾಸ್ ವಿತರಣೆ
ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ
ಹೊನ್ನಾವರ: ತಾಲೂಕಿನ ನಗರಬಸ್ತಿಕೇರಿ ಗ್ರಾಮ ಪಂಚಾಂiಯತಿ ವ್ಯಾಪ್ತಿಯ 46 ಕುಟುಂಬಗಳಿಗೆ ಉಜ್ವಲ ಯೋಜನೆಯಡಿಯಲ್ಲಿ ಮಂಜೂರಾದ ಗ್ಯಾಸ ವಿತರಣೆ ಕಾರ್ಯಕ್ರಮ ಗೆರುಸೊಪ್ಪಾದ ಶ್ರೀ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು. ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಕಾರ್ಯಕ್ರಮದ ಕುರಿತು ಮಾತನಾಡಿ, ಪ್ರಧಾನಿ ನರೇಂದ್ರಮೋದಿಯವರು ಉಜ್ವಲ ಯೋಜನೆಯಡಿ ಉಚಿತ ಗ್ಯಾಸ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಆರಂಭಿಸಿದ್ದಾರೆ. ಈ ಯೋಜನೆ ಕಳೆದ 2 ವರ್ಷದಿಂದ … [Read more...] about ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ
ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಹೊನ್ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘ ಹೊನ್ನಾವರ ವತಿಯಿಂದ ಅಗ್ರಹಾರ ಮತ್ತು ಚಿಪ್ಪಿಹಕ್ಕಲ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಕುಂಬಾರಮಕ್ಕಿಯ ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ತೆಂಗಿನ ಗರಿ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಸಮಾಜಮುಖಿ ಕಾರ್ಯ ಮಾಡುತ್ತಾ ಗ್ರಾಮೀಣ ಭಾಗದಲ್ಲಿ ಎಲ್ಲರ ಮನೆ ಮಾತಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ … [Read more...] about ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ




