• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

14 ರಂದು ಹೊನ್ನಾವರದಲ್ಲಿ ಪತ್ರಿಕಾ ದಿನಾಚರಣೆ

July 13, 2018 by Gaju Gokarna Leave a Comment

ಹೊನ್ನಾವರ : ತಾಲೂಕು ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಜು.14 ರಂದು ಮಧ್ಯಾಹ್ನ 3;30ಕ್ಕೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಪೋಲಿಸ್ ಉಪಅಧೀಕ್ಷಕ ವೆಲೈಂಟೈನ್ ಡಿಸೋಜಾ, ಕರಾವಳಿ ಮುಂಜಾವು ಸಂಪಾದಕ ಗಂಗಾಧರ ಹಿರೇಗುತ್ತಿ, ಹೊನ್ನಾವರ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಯೋಗೇಶ ಆರ್. ರಾಯ್ಕರ್ ಪಾಲ್ಗೊಳ್ಳುವರು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರೊ| ಎಂ.ಜಿ.ಹೆಗಡೆ ಅಧ್ಯಕ್ಷತೆ ವಹಿಸುವರು.. `ಸೊಶಿಯಲ್ ಮೀಡಿಯಾ ಹಾಗೂ ಸಾಮಾಜಿಕ ಸ್ವಾಸ್ಥ್ಯ' ಕುರಿತು … [Read more...] about 14 ರಂದು ಹೊನ್ನಾವರದಲ್ಲಿ ಪತ್ರಿಕಾ ದಿನಾಚರಣೆ

ಕಲಾ ಅಂತರ್ಗತ ಕಲಿಕೆ- ಸಂವಾದ

July 13, 2018 by Gaju Gokarna Leave a Comment

ಹೊನ್ನಾವರ: ತಾಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಇಂಡಿಯಾ ಫೌಂಡೇಶನ್ ಫಾರ್ ದಿ ಆಟ್ರ್ಸ ರವರು ಕಲಿ-ಕಲಿಸು ಯೋಜನೆಯಡಿ ಯೋಜಿಸಿದ ಶಾಲೆಗಳೊಂದಿಗೆ ಸಂವಾದ ಕಾರ್ಯಕ್ರಮವು ನಡೆಯಿತು. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಾಕ್ಷಿ ಶಿಕ್ಷಕ ಬಳಗದ ಪಾಲ್ಗೊಳ್ಳುವಿಕೆಯ ಮೂಲಕ ಕಾರ್ಯಕ್ರಮವು ಯಶಸ್ವಿಯಾಯಿತು. ಐ ಎಫ್ ಎ ಕಲಾ ಶಿಕ್ಷಣ ವಿಭಾಗದ ನಿರ್ದೇಶಕರಾದ ಕೃಷ್ಣಮೂರ್ತಿ ಟಿ.ಎನ್ ಸಂವಾದವನ್ನು ಉದ್ಘಾಟಿಸಿ ಮಾತನಾಡಿ ಸ್ಥಳೀಯ ಜಾನಪದ ಕಲೆಯನ್ನು ಒಳಗೊಂಡಂತೆ ವಿವಿಧ ಕಲಾ … [Read more...] about ಕಲಾ ಅಂತರ್ಗತ ಕಲಿಕೆ- ಸಂವಾದ

Shirali Movies as on 13-7-2018

July 13, 2018 by Sachin Hegde Leave a Comment

double engine

venkateshwara theater double engine (UA)kannada 2.30pm6pm9pmhttps://www.youtube.com/watch?v=w6ae8kGEJK8 … [Read more...] about Shirali Movies as on 13-7-2018

ಭಾರತ ಸ್ಕೌಟ್ಸ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ

July 12, 2018 by Gaju Gokarna Leave a Comment

ಹೊನ್ನಾವರ .ಭಾರತ ಸ್ಕೌಟ್ಸ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ಎಸ್.ಡಿ.ಎಮ್. ಕಾಲೇಜಿನ ಸಭಾಭವನದಲ್ಲಿಜರುಗಿತುಹೊನ್ನಾವರ .ಭಾರತ ಸ್ಕೌಟ್ಸ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ಎಸ್.ಡಿ.ಎಮ್. ಕಾಲೇಜಿನ ಸಭಾಭವನದಲ್ಲಿಜರುಗಿತು.ಸಭೆಯಅಧ್ಯಕ್ಷತೆಯನ್ನು  ಕೃಷ್ಣಮೂರ್ತಿ ಭಟ್, ಶಿವಾನಿ ಇವರು ವಹಿಸಿದ್ದರು.ಉದ್ಘಾಟಕರಾಗಿ ಮಾನ್ಯಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಗಿರೀಶ ಪದಕಿಇವರು ಆಗಮಿಸಿ, ಪ್ರತಿಯೊಂದು ಶಾಲೆಯಲ್ಲಿಯೂ ಸ್ಕೌಟ್ಸ್ … [Read more...] about ಭಾರತ ಸ್ಕೌಟ್ಸ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ

Honavar Movies as on 13-7-2018

July 12, 2018 by Sachin Hegde Leave a Comment

double engine

Padmanjali Theatre double engine (UA)kannada 11.30AM 2.30PM 5.30 pm 8.30PM https://www.youtube.com/watch?v=w6ae8kGEJK8 … [Read more...] about Honavar Movies as on 13-7-2018

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar