• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಪರೇಶ ಮೇಸ್ತನ ಸಾವಿನ ಶೀಘ್ರ ತನಿಖೆಗೆ ಒತ್ತಾಯಿಸಿ ದಿ.10 ರಂದು ಕಾಂಗ್ರೆಸ್‍ನಿಂದ ಉಪವಾಸ ಸತ್ಯಾಗ್ರಹ

July 6, 2018 by Gaju Gokarna Leave a Comment

ಕಾಂಗ್ರೆಸ್‍ನಿಂದ ಉಪವಾಸ ಸತ್ಯಾಗ್ರಹ

ಹೊನ್ನಾವರ : ಕೇಂದ್ರದ ಮೋದಿ ಸರಕಾರದ ಅಧೀನದಲ್ಲಿರುವ ಸಿ.ಬಿ.ಐ.ಗೆ ಪರೇಶ ಮೇಸ್ತನ ಸಾವಿನ ತನಿಖೆಯ ಜವಾಬ್ದಾರಿ ನೀಡಿದ್ದಲ್ಲಿ ಕೇವಲ 7 ದಿನಗಳಲ್ಲಿ ನ್ಯಾಯ ಕೊಡಿಸುವುದಾಗಿ ಮುಗ್ಧ ಜನರಿಗೆ ಪ್ರಚೋದನೆ ನೀಡಿದ್ದ ಬಿ.ಜೆ.ಪಿ. ಮುಖಂಡರುಗಳು 7ತಿಂಗಳಾದರೂ ತನಿಖೆಯ ಬಗ್ಗೆ ಸೊಲ್ಲೇತ್ತದಿರುವುದನ್ನು ಖಂಡಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಮೂರು ಹಂತದಲ್ಲಿ ಹೋರಾಟ ನಡೆಸಲಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅವರು … [Read more...] about ಪರೇಶ ಮೇಸ್ತನ ಸಾವಿನ ಶೀಘ್ರ ತನಿಖೆಗೆ ಒತ್ತಾಯಿಸಿ ದಿ.10 ರಂದು ಕಾಂಗ್ರೆಸ್‍ನಿಂದ ಉಪವಾಸ ಸತ್ಯಾಗ್ರಹ

Honavar Movies as on 6-7-2018

July 6, 2018 by Sachin Hegde Leave a Comment

Asathoma Sadgamaya

Padmanjali Theatre  Asathoma Sadgamaya (UA)Kannada  11.30AM 2.30PM 5.30 pm 8.30PM https://www.youtube.com/watch?v=ViHXTEQOF0E … [Read more...] about Honavar Movies as on 6-7-2018

ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ –ಜಗದೀಪ ತೆಂಗೇರಿ ಹರ್ಷ

July 4, 2018 by Gaju Gokarna Leave a Comment

Dinesh Gundoorao

ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧೀಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ದಿನೇಶ್ ಗುಂಡೂರಾವ್‍ರವರನ್ನು ಮತ್ತು ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆಯವರನ್ನು ನೇಮಿಸಿದ ಬಗ್ಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹರ್ಷ ವ್ಯಕ್ತ ಪಡಿಸಿದ್ದಾರೆ. ನಾನು ಈ ಹಿಂದೆ ಹೊನ್ನಾವರ ಯುವ ಕಾಂಗ್ರೆಸ್ ಅದ್ಯಕ್ಷನಾÀಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಯುವ … [Read more...] about ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ –ಜಗದೀಪ ತೆಂಗೇರಿ ಹರ್ಷ

Apmc market report 04-07-2018

July 4, 2018 by Sachin Hegde Leave a Comment

arcanet

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14429 16339 15379Arecanut Hale Chali Average 1 Quintal 23550 23760 23650Arecanut Hosa Chali Average 2 Quintal 17009 20979 19009 2] MARKET: … [Read more...] about Apmc market report 04-07-2018

ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆಗಾರಿಕೆ:ಡಿಸಿಎಫ್ ವಸಂತ ರೆಡ್ಡಿ

July 3, 2018 by Gaju Gokarna Leave a Comment

vanamahotsava

ಹೊನ್ನಾವರ:'ಪಶ್ಚಿಮ ಘಟ್ಟದಲ್ಲಿ ಅರಣ್ಯ ನಾಶ ಹಿಗೆಯೇ ಮುಂದುವರಿದರೆ ಮುಂದೊಂದು ದಿನ ಉಸಿರಾಟಕ್ಕೆ ಆಮ್ಲಜನಕ ಸಿಗದೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ. ಎಚ್ಚರಿಸಿದರು. ಎನ್‍ಎಸ್‍ಎಸ್,ರೆಡ್‍ಕ್ರಾಸ್ ಘಟಕ ಹಾಗೂ ಹೊನ್ನಾವರ ಅರಣ್ಯ ವಿಭಾಗ ಇವುಗಳ ಆಶ್ರಯದಲ್ಲಿ ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. "ಜಾಗತಿಕವಾಗಿ … [Read more...] about ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆಗಾರಿಕೆ:ಡಿಸಿಎಫ್ ವಸಂತ ರೆಡ್ಡಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar