• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಕೆಲವೇ ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆ ಇಂದು ಸಾವಿರಕ್ಕೂ ಅಧಿಕ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಗಮನಾರ್ಹ ;ಜೆ.ಟಿ.ಪೈ

June 12, 2018 by Gaju Gokarna Leave a Comment

new english school honnavar

ಹೊನ್ನಾವರ : ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್‍ನಲ್ಲಿ 89 ನೇ ಶಾಲಾ ಸಂಸ್ಥಾಪನಾ ದಿನ ಮತ್ತು ಪ್ರತಿಭಾ ಪುರಸ್ಕಾರ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜೆ.ಟಿ.ಪೈ ಅವರು ಶಾಲೆಯು ನಡೆದು ಬಂದ ಹಾದಿಯನ್ನು ವಿವರಿಸಿ, ಕೇವಲ ಕೆಲವೇ ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆ ಇಂದು ಸಾವಿರಕ್ಕೂ ಅಧಿಕ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಗಮನಾರ್ಹ ಎಂದರು.ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಗೆ ಪ್ರಥಮ … [Read more...] about ಕೆಲವೇ ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆ ಇಂದು ಸಾವಿರಕ್ಕೂ ಅಧಿಕ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಗಮನಾರ್ಹ ;ಜೆ.ಟಿ.ಪೈ

ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆ,ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿ

June 12, 2018 by Gaju Gokarna Leave a Comment

ಹೊನ್ನಾವರ : À ಕುಮಟಾ- ಹೊನ್ನಾವÀ ಶಾಸಕರಾದ ದಿನಕರ ಕೆ. ಶೆಟ್ಟಿಯವರನ್ನು ಭೇಟಿಯಾಗಿ ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆಯನ್ನು ಗಮನಕ್ಕೆ ತಂದು ಅದಕ್ಕೆ ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಬಹುದಿನದಿಂದ ಹೊನ್ನಾವರದ ಜನತೆಯು ರಾತ್ರಿ 8.00 ರ ನಂತರ ಯಾವುದೇ ದೂರದ ಊರಿಗೆ ತೆರಳುವ ಸಾರಿಗೆ ಬಸ್ಸು ಹೊನ್ನಾವರದ ಬಸ್ ಸ್ಟ್ಯಾಂಡ್‍ಗೆ ಹೋಗದೆ ಶರಾವತಿ ವೃತ್ತದ ಹತ್ತಿರ … [Read more...] about ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆ,ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿ

ಸಮರ್ಥ ಚಾರಿಟೇಬಲ್ ಟ್ರಸ್ಟ ವತಿಯಿಂದ ಉಚಿತ ನೋಟ್‍ಬುಕ್ ವಿತರಣೆ

June 12, 2018 by Gaju Gokarna Leave a Comment

ಹೊನ್ನಾವರ:ಸಮರ್ಥ ಚಾರಿಟೇಬಲ್ ಟ್ರಸ್ಟ ವತಿಯಿಂದ ತಾಲೂಕಿನ ನಗರೆ, ನಿರ್ವತಿಕೊಡ್ಲ, ತನ್ಮಡಗಿ, ಚೀನಕೋಡ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್‍ಬುಕ್ ವಿತರಣಾ ಕಾರ್ಯಕ್ರಮ ಜರುಗಿತು.ನಗರೆ ಶಾಲೆಯಲ್ಲಿ ಸಭಾ ಕಾರ್ಯಕ್ರಮ ಹಮ್ಮಿಕೊಂಡಡಿದ್ದು ಈ ಸಂಧರ್ಬದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಜಿ.ಐ ಗೌಡ ಮಾತನಾಡಿ ರಾಮ ಗೌಡ ಅವರ ಅಧ್ಯಕ್ಷತೆಯಲ್ಲಿ ಸಮರ್ಥ ಟ್ರಸ್ಟ ವತಿಯಿಂದ ಗ್ರಾಮಿಣ ಭಾಗದಲ್ಲಿರುವ ಶಾಲಾ ವಿದ್ಯಾರ್ಥಿಗಳಿಗೆ ಅನೂಕೂಲವಾಗುವ ದೃಷ್ಟಿಯಿಂದ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ ವತಿಯಿಂದ ಉಚಿತ ನೋಟ್‍ಬುಕ್ ವಿತರಣೆ

ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ

June 12, 2018 by Gaju Gokarna Leave a Comment

ಹೊನ್ನಾವರ: "ಕ್ಷೇತ್ರದೆಲ್ಲಡೆ ಮಾಜಿ ಶಾಸಕರ ಅವಧಿಯಲ್ಲಿ ಆಗಿರುವ ಕಳಪೆ ಕಾಮಗಾರಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು ಕಾಟಾಚಾರವೆಂಬಂತೆ ನಾಮಕಾವಸ್ಥೆ ಕಾಮಗಾರಿ ನಡೆಸಿದವರಿಗೆ ಶಿಕ್ಷೆ ಆಗಲೇಬೇಕು" ಎಂದು ಕಳಪೆ ಕಾಮಗಾರಿ ನಡೆಸಿದ ಖದಿಮರಿಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಎಚ್ಚರಿಕೆ ಘಂಟೆ ನೀಡಿದರು. ತಾಲೂಕಿನ ಖರ್ವಾ ಗ್ರಾಮದ ನಾಥಗೇರಿ ಮಹಾಸತಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ … [Read more...] about ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ

ಕರ್ನಾಟಕ ಕ್ರಾಂತಿರಂಗ ಮೊಳ್ಕೋಡ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ

June 11, 2018 by Gaju Gokarna Leave a Comment

ಹೊನ್ನಾವರ: ಪ್ರೇರಣಾ ಟ್ರಸ್ಟ್ ಮೊಳ್ಕೋಡ್ ಹಾಗೂ ಕರ್ನಾಟಕ ಕ್ರಾಂತಿರಂಗ ಮೊಳ್ಕೋಡ್ ಘಟಕದ ವತಿಯಿಂದ ತಾಲೂಕಿನ ಮೊಳ್ಕೋಡ್ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು.ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪ್ರೇರಣಾ ಟ್ರಸ್ಟ ಘಟಕದ ವತಿಯಿಂದ ನೀಡಿದ ಶಾಲಾ ಬ್ಯಾಗ್‍ನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ನಂತರ ಅವರು ಮಾತನಾಡಿ "ಪ್ರೇರಣಾ … [Read more...] about ಕರ್ನಾಟಕ ಕ್ರಾಂತಿರಂಗ ಮೊಳ್ಕೋಡ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,528 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar