• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಗಾಂಜಾ ಇಟ್ಟುಕೊಂಡಿದ್ದವನ ಬಂಧನ

December 18, 2021 by Deepika Leave a Comment

ಹೊನ್ನಾವರ : ಪಟ್ಟಣದ ಬಂದರ್ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಅನಧಿಕೃತವಾಗಿ 75 ಗ್ರಾಂ ಗಾಂಜಾ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ದಾಳಿ ವೇಳೆ 5 ಸಾವಿರ ಮೌಲ್ಯದ 75 ಗ್ರಾಂ ಗಾಂಜಾ ವಶಕ್ಕೆ ಪಡೆದು ಗುರುರಾಜು ಹರಿಜನನ್ನು ಬಂಧಿಸಿದ್ದಾರೆ. ದಾಳಿ ವೇಳೆ ಇನ್ನೋರ್ವ ಆರೋಪಿ ಪಟ್ಟಣದ ಲಕ್ಷೀನಾರಾಯಣ ನಗರದ ಪ್ರಾಶಾಂತ ಅಂಬಿಗ ಪರಾರಿಯಾಗಿದ್ದಾರೆ. … [Read more...] about ಗಾಂಜಾ ಇಟ್ಟುಕೊಂಡಿದ್ದವನ ಬಂಧನ

ಕನ್ನಡಧ್ವಜ ಸುಟ್ಟಿದ್ದಕ್ಕೆ ಮಹಾ ಸಿಎಂ ಪ್ರತಿಕೃತಿ ದಹಿಸಿ ಖಂಡನೆ ಶಿವಸೇನೆಯ ಪುಂಡರಿಗೆ ‘ವಿಜಯಸೇನೆ’ ಯ ಎಚ್ಚರಿಕೆ

December 17, 2021 by Deepika Leave a Comment

ಹೊನ್ನಾವರ : ಕೊಲ್ಲಾಪುರದಲ್ಲಿ ಶಿವಸೇನೆಯ ಕಾರ್ಯಕರ್ತರು ಕನ್ನರ್ಡಧ್ವಜ ಸುಟ್ಟಿರುವುದನ್ನು ಖಂಡಿಸಿ ಪಟ್ಟಣದ ಶರಾವತಿ ವೃತ್ತದಲ್ಲಿ ಕರುನಾಡ ವಿಜಯಸೇನೆಯ ಕಾರ್ಯಕರ್ತರು ಮಹಾರಾಷ್ಟç ಮುಖ್ಯಮಂತ್ರಿಯ ಪ್ರತಿಕೃತಿ ಸುಟ್ಟು ಆಕ್ರೋಶ ಹೊರಹಾಕಿದರು.ಬೆಳಗಾವಿ ವಿಧಾನಮಂಡಲ ಅಧಿವೇಶನದ ಹಿನ್ನಲೆಯಲ್ಲಿ ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟçಕ್ಕೆ ಸೇರಬೇಕೆಂದು ಮೊಂಡುವಾದ ಮಾಡುವ ಶಿವಸೇನೆಯ ಕಾರ್ಯಕರ್ತರು. ಮಂಗಳವಾರ … [Read more...] about ಕನ್ನಡಧ್ವಜ ಸುಟ್ಟಿದ್ದಕ್ಕೆ ಮಹಾ ಸಿಎಂ ಪ್ರತಿಕೃತಿ ದಹಿಸಿ ಖಂಡನೆ ಶಿವಸೇನೆಯ ಪುಂಡರಿಗೆ ‘ವಿಜಯಸೇನೆ’ ಯ ಎಚ್ಚರಿಕೆ

ಕಾರು ಡಿಕ್ಕಿ : ಬೈಕ್‌ನಲ್ಲಿದ್ದ ಈರ್ವರಿಗೆ ಗಂಭೀರ ಗಾಯ

December 16, 2021 by Deepika Leave a Comment

ಹೊನ್ನಾವರ : ರಾಷ್ಟಿçÃಯ ಹೆದ್ದಾರಿ 69ರ ಮೂರುಕಟ್ಟೆ ಸಮೀಪ ಕಾರು ಚಾಲಕನ ಅಜಾಗರೂಕ ಚಾಲನೆಯಿಂದ ಬೈಕ್‌ಗೆ ಡಿಕ್ಕಿಪಡಿಸಿ, ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಆರೋಪಿತ ಕಾರು ಚಾಲಕ ಬೆಂಗಳೂರು ಮೂಲದ ನಿಖಿಲ ಉಭಯಕ, ಹೊನ್ನಾವರ ಕಡೆಯಿಂದ ಗೇರುಸೊಪ್ಪಾ ಕಡೆಗೆ ತಮ್ಮ ಕಾರನ್ನು ಅತೀವೇಗವಾಗಿ ನಿಷ್ಕಾಳಜಿತನದಿಂದ ರಸ್ತೆಯ ಬಲಕ್ಕೆ ಚಲಾಯಿಸಿ, ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿಪಡಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಬೈಕ್ … [Read more...] about ಕಾರು ಡಿಕ್ಕಿ : ಬೈಕ್‌ನಲ್ಲಿದ್ದ ಈರ್ವರಿಗೆ ಗಂಭೀರ ಗಾಯ

ಹೊನ್ನಾವರದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

December 14, 2021 by Sachin Hegde Leave a Comment

ಹೊನ್ನಾವರ : ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಚಾಲನೆ ನೀಡಲಾಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಬೆಂಗಳೂರಿನ ಕೆಪಿಸಿಸಿ ಕಾರ್ಯಾಲಯದಲ್ಲಿ ಚಾಲನೆ ನೀಡಿದರು.ಈ ಕಾರ್ಯಕ್ರಮ ಝೂಮ್ ಆಪ್ ಮೂಲಕ ಪಾಲ್ಗೊಳ್ಳಲು ರಾಜ್ಯದ ಎಲ್ಲಾ ಬ್ಲಾಕ್ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ತಿಳಿಸಲಾಗಿತ್ತು. ಅದರಂತೆ ಹೊನ್ನಾವರ ಬ್ಲಾಕ್ … [Read more...] about ಹೊನ್ನಾವರದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಅರೇಖಾ ಕೌಂಟಿ ಹೊಮ್ ಸ್ಟೇ ಉದ್ಘಾಟಿಸಿದ ಸಚೀವ ಶಿವರಾಮ್ ಹೆಬ್ಬಾರ್

December 7, 2021 by Vishwanath Shetty Leave a Comment

ಹೊನ್ನಾವರ: ಪ್ರವಾಸೋದ್ಯಮ ಕ್ಷೇತ್ರ ಪ್ರವಾಸಿಗರಿಗೆ ಆದ್ಯತೆ ನೀಡಬೇಕು. ನಮ್ಮ ಜಿಲ್ಲೆಯವರು ಮಡಿವಂತಿಕೆ ಬಿಟ್ಟರೆ ಪ್ರವಾಸೋದ್ಯಮ ಕ್ಷೇತ್ರ ಬೆಳೆಯಲಿದೆ ಎಂದು ಕಾರ್ಮಿಕ ಸಚೀವರು ಜಿಲ್ಲಾ ಉಸ್ತುವಾರಿ ಸಚೀವರಾದ ಶಿವರಾಮ ಹೆಬ್ಬಾರ್ ಹೇಳಿದರು.      ಪ್ರವಾಸೊದ್ಯಮ ಇಲಾಖೆಯ ಸಹಕಾರದ ಮೇರೆಗೆ ಉದ್ಘಾಟನೆಗೊಂಡ ತಾಲೂಕಿನ ಹೊಸಾಕುಳಿ ಗ್ರಾಮದ ಹೀರೆಮಕ್ಕಿಯಲ್ಲಿ ನೂತನವಾಗಿ ನಿರ್ಮಾಣದ ಅರೇಖಾ ಕೌಂಟಿ ಹೊಮ್ ಸ್ಟೇ ಉದ್ಘಾಟನೆ ನೇರವೇರಿಸಿ ಅವರು … [Read more...] about ಅರೇಖಾ ಕೌಂಟಿ ಹೊಮ್ ಸ್ಟೇ ಉದ್ಘಾಟಿಸಿದ ಸಚೀವ ಶಿವರಾಮ್ ಹೆಬ್ಬಾರ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,355 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar