• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಪಡಿಸಲು ಹೋರಾಟ

January 19, 2018 by Gaju Gokarna Leave a Comment

ಹೊನ್ನಾವರ ,ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆ ಹೊನ್ನಾವರ ಇವರು ರಾಷ್ಟ್ರೀಯ ಪಿಂಚಣಿ ಯೋಜನೆ (ಓ.P.S) ರದ್ದು ಪಡಿಸಲು ಬೃಹತ್ ಹೋರಾಟ ಇದರ ಅಂಗವಾಗಿ ತಹಸೀಲ್ದಾರರಿಗೆ ಮನವಿ ಕೊಡುವ ಕಾರ್ಯಕ್ರಮ ನಡೆಯಿತು.ಕೇಂದ್ರ ಸರಕಾರ 2004 ರಲ್ಲಿ ಅವೈಜ್ಞಾನಿಕ ಸಿದ್ದಾಂತ ಹಾಗೂ ಅಭದ್ರತೆಯಿಂದ ಕೂಡಿದ ಎನ್.ಡಿ.ಎಸ್. ಯೋಜನೆಯನ್ನು ಜಾರಿಗೊಳಿಸಿದ ತರುವಾಯು ಈ ಯೋಜನೆಯನ್ನು ರಾಷ್ಟ್ರದ ಪಶ್ಚಿಮ ಬಂಗಾಳ ಮತ್ತು ತ್ರಿಪುರ ರಾಜ್ಯಗಳನ್ನು ಹೊರತುಪಡಿಸಿ ಉಳಿದೆಲ್ಲ … [Read more...] about ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಪಡಿಸಲು ಹೋರಾಟ

ಪರೇಶ ಮೇಸ್ತನ ಕುಟುಂಬಕ್ಕೆ ಗೌಡ ಸಾರಸ್ವತ ಸಮಾಜದ (ಜಿಎಸ್‍ಬಿ) ವತಿಯಿಂದ ಸಾಂತ್ವನ ನಿಧಿ ಹಸ್ತಾಂತರ

January 19, 2018 by Gaju Gokarna Leave a Comment

ಹೊನ್ನಾವರ :ಪಟ್ಟಣದ ಶೆಟ್ಟಿಕೆರೆಯಲ್ಲಿ ಕಳೆದ ಡಿ.6 ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಹಿಂದು ಕಾರ್ಯಕರ್ತ ಪರೇಶ ಮೇಸ್ತನ ಕುಟುಂಬಕ್ಕೆ ಗೌಡ ಸಾರಸ್ವತ ಸಮಾಜದ (ಜಿಎಸ್‍ಬಿ) ವತಿಯಿಂದ ಸಾಂತ್ವನ ನಿಧಿಯನ್ನು ಒಟ್ಟೂಗೂಡಿಸಿ 1 ಲಕ್ಷದ 25 ಸಾವಿರ ರೂಪಾಯಿಗಳನ್ನು ಪರೇಶನ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಜಿಎಸ್‍ಬಿ ಸಮಾಜದ ಹಿರಿಯರಾದ ಜೆ.ಟಿ.ಪೈ, ವಿಠ್ಠಲ ಪೈ, ವಿಶ್ವನಾಥ ನಾಯಕ, ಉಮೇಶ ಕಾಮತ, ಗಣಪತಿ ಕಾಮತ, ರಘು ಪೈ, ವಿಲಾಸ ಕಾಮತ, … [Read more...] about ಪರೇಶ ಮೇಸ್ತನ ಕುಟುಂಬಕ್ಕೆ ಗೌಡ ಸಾರಸ್ವತ ಸಮಾಜದ (ಜಿಎಸ್‍ಬಿ) ವತಿಯಿಂದ ಸಾಂತ್ವನ ನಿಧಿ ಹಸ್ತಾಂತರ

Honavar Movies as on 19-1-2018

January 19, 2018 by Sachin Hegde Leave a Comment

Padmanjali Theatre raju kannada medium (UA)kannada11.30AM2.30PM5.30PM8.30PM … [Read more...] about Honavar Movies as on 19-1-2018

Apmc market report 16-1-2018

January 16, 2018 by Sachin Hegde Leave a Comment

Arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13099 17969 15479Arecanut Factory Average 2 Quintal 10819 11229 11009Arecanut Hale Chali Average 17 Quintal 21961 24719 23311Arecanut Hosa … [Read more...] about Apmc market report 16-1-2018

ಶ್ರೀ ಹೊನ್ನ ಮಾಸತಿ ಸ್ಪೋಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಸಾಂಸ್ಕøತಿಕ ಕಾರ್ಯಕ್ರಮ

January 15, 2018 by Gaju Gokarna Leave a Comment

ಹೊನ್ನಾವರ ತಾಲೂಕಿನ ಮಂಕಿಯ ಬೋಳೆ ಬಸ್ತಿಯಲ್ಲಿ ಶ್ರೀ ಹೊನ್ನ ಮಾಸತಿ ಸ್ಪೋಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು . ಬೊಳೆ ಬಸ್ತಿಯ ಶ್ರೀ ಹೊನ್ನ ಮಹಾಸತಿಗೆ ಪೂಜೆ ಸಲ್ಲಿಸಿ ಅಲ್ಲಿಂದ ಮೆರವಣೆಗೆ ಮೂಲಕ ಬಂದು ಬೊಳೆ ಬಸ್ತಿಯಲ್ಲಿ ಶಾಸಕ ಮಂಕಾಳ ವೈದ್ಯರವರು ಮಾಡಿದ ಕಾಮಗಾರಿಯನ್ನು ಉದ್ಘಾಟಿಸಿದರು. ನಂತರ ಶಾಸಕ ಮಂಕಾಳ ವೈದ್ಯರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನಡೆಸಿದ … [Read more...] about ಶ್ರೀ ಹೊನ್ನ ಮಾಸತಿ ಸ್ಪೋಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಸಾಂಸ್ಕøತಿಕ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,920 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar